Crime
ಉಳ್ಳಾಲ ಮಸೀದಿ ಬಳಿ ಬಾಂಬ್ ಸ್ಫೋಟಿಸುತ್ತೇನೆ ಎಂದು ಪೋಸ್ಟ್ ಹಾಕಿದ್ದ ವ್ಯಕ್ತಿ ಭಟ್ಕಳದಲ್ಲಿ ಬಂಧನ
ಉಳ್ಳಾಲ: ಉಳ್ಳಾಲದ ಮಸೀದಿ ಬಳಿ ಬಾಂಬ್ ಸ್ಫೋಟ ಮಾಡುತ್ತೇನೆಂದು ಸಾಮಾಜಿಕ ಜಾಲತಾಣದಲ್ಲಿ ಪ್ರಚೋದನಕಾರಿ ಸಂದೇಶ ರವಾನೆ ಮಾಡಿದ್ದ ವ್ಯಕ್ತಿಯನ್ನು ಉಳ್ಳಾಲ ಪೊಲೀಸರು ಬಂಧನ ಮಾಡಿದ್ದಾರೆ. ಉತ್ತರ ಕನ್ನಡದ ಭಟ್ಕಳ ದೇವಿನಗರ, ಜಾಲಿ ನಿವಾಸಿ ಶಂಕರ್ ಮಾಸ್ತಪ್ಪ ಮೊಗೇರ್ (35)…
