ಉಳ್ಳಾಲ: ಪಡಿತರ ಅಕ್ಕಿ ಸಾಗಾಟದ ಲಾರಿಗೆ ಸ್ಕೂಟರ್ ಡಿಕ್ಕಿ, ಸಚಿವ ಯು ಟಿ ಖಾದರ್ ಸಂಬಂಧಿ ಸ್ಥಳದಲ್ಲೇ ಸಾವು
ಉಳ್ಳಾಲ,ಆ.24: ಸ್ಕೂಟರ್ ಸವಾರರೊಬ್ಬರು ಪಡಿತರ ಅಕ್ಕಿ ಸಾಗಾಟದ ಲಾರಿಗೆ ಡಿಕ್ಕಿ ಹೊಡೆದು ಸ್ಥಳದಲ್ಲೇ ಸಾವಿಗೀಡಾದ ಘಟನೆ ರಾ.ಹೆ.66 ರ ಜಪ್ಪಿನಮೊಗರು ಮಹಾಕಾಳಿ ಪಡ್ಪು ಕ್ರಾಸಲ್ಲಿ ಸೋಮವಾರ ಮಧ್ಯಾಹ್ನ ನಡೆದಿದೆ. ಉಳ್ಳಾಲ ಸುಭಾಷ್ ನಗರ ಬಳಿಯ ಬಿರ್ಲಾ ಕಂಪೌಂಡ್ ನಿವಾಸಿ…







