ಶನಿವಾರ, 24 ಅಕ್ಟೋಬರ್ 2026

Ullala

News

Mangaluru: ಕುಖ್ಯಾತ ರೌಡಿಶೀಟರ್ ದಾವೂದ್ ಬಂಧನ!

Mangaluru: ಉಳ್ಳಾಲ (Mangaluru) ಪೊಲೀಸ್ ಠಾಣಾ ವ್ಯಾಪ್ತಿಯ ಕುಖ್ಯಾತ ರೌಡಿಶೀಟರ್ ದಾವೂದ್ ನನ್ನು ಬಂಧಿಸಲಾಗಿದೆ. ಬಂಧಿತ ದಾವೂದ್ ಉಳ್ಳಾಲದ ಧರ್ಮನಗರ ನಿವಾಸಿಯಾಗಿದ್ದಾನೆ. ಈತ ಮಂಗಳೂರಿನ ತಲಪಾಡಿ-ದೇವಿಪುರ ರಸ್ತೆ ಬಳಿ ಪ್ರತಿಸ್ಪರ್ಧಿ ಗ್ಯಾಂಗ್ ಸದಸ್ಯರ ವಿರುದ್ಧ ಅಪರಾಧ ಎಸಗುವ ಖಚಿತ…

ದಕ್ಷಿಣ ಕನ್ನಡ

Mangaluru : ಅಕ್ರಮ ಸಂಬಂಧ ಪ್ರಶ್ನಿಸಿದ್ದಕ್ಕೆ ಹಲ್ಲೆ ನಡೆಸಿ ತ್ರಿವಳಿ ತಲಾಖ್ ನೀಡಿದ ಗಂಡ – ಪೊಲೀಸ್ ಠಾಣೆ ಮೆಟ್ಟಿಲೇರಿದ ಪತ್ನಿ

Mangaluru: ಪ್ರೀತಿಸಿ ಮದುವೆಯಾಗಿದ್ದ ಪತ್ನಿಗೆ ದೈಹಿಕವಾಗಿ ಹಲ್ಲೆ ನಡೆಸಿ ಕಿರುಕುಳ ನೀಡಿದ್ದಲ್ಲೆ ತ್ರಿವಳಿ ತಲಾಖ್ ನೀಡಿದ ಪತಿ ವಿರುದ್ದ ಮಹಿಳೆ ಪೊಲೀಸ್ ಠಾಣೆಗೆ ದೂರು ನೀಡಿದ ಘಟನೆಯೊಂದು ಮಂಗಳೂರಲ್ಲಿ ನಡೆದಿದೆ.

ದಕ್ಷಿಣ ಕನ್ನಡ

Mangalore: ತೊಕ್ಕೊಟ್ಟಿನ ರಸ್ತೆ ಗುಂಡಿಗೆ ಮಹಿಳೆ ಬಲಿ; ರೊಚ್ಚಿಗೆದ್ದ ಸ್ಥಳೀಯರಿಂದ ರಸ್ತೆ ತಡೆ ಪ್ರತಿಭಟನೆ

Ullala: ರಸ್ತೆ ಗುಂಡಿಗೆ ಸ್ಕೂಟರ್‌ ವಾಹನ ಬಿದ್ದ ಪರಿಣಾಮ ಹಿಂಬದಿ ಸವಾರೆ ಮಹಿಳೆ ರಸ್ತೆಗೆಸೆಯಲ್ಪಟ್ಟಿದ್ದು ಕಂಟೇನರ್‌ ಲಾರಿಯಡಿಗೆ ಸಿಲುಕಿ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆಯೊಂದು ತೊಕ್ಕೊಟ್ಟು ಚೆಂಬುಗುಡ್ಡೆಯ ಸೇವಾ ಸೌಧದ ಬಳಿ ಶನಿವಾರ ಸಂಜೆ ನಡೆದಿದೆ.

ದಕ್ಷಿಣ ಕನ್ನಡ

Mangaluru : ಕೆರೆಗೆ ಬಿದ್ದು ಕಂಬಳ ಯಜಮಾನ ಸುಧಾಕರ್ ಆಳ್ವ ಸಾವು!!

Mangaluru : ಯುವ ಉದ್ಯಮಿ, ಮೋರ್ಲ ಕಂಬಳ ಕೋಣದ ಯಜಮಾನ ಸುಧಾಕರ ಆಳ್ವ ಮೋರ್ಲ ಕಂಬಳಕೋಡಿ (45) ಅವರು ಆಕಸ್ಮಿಕವಾಗಿ ತಮ್ಮ ಮನೆಯ ತೋಟದ ಕೆರೆಗೆ ಕಾಲು ಜಾರಿ ಬಿದ್ದು ಮೃತಪಟ್ಟಿದ್ದಾರೆ.

News

Ullala: ರೈಲು ಹಳಿ ಮೇಲೆ ಜಲ್ಲಿಕಲ್ಲು ಇಟ್ಟ ಕಿಡಿಗೇಡಿಗಳು; ಭಾರೀ ಶಬ್ದಕ್ಕೆ ಬೆಚ್ಚಿಬಿದ್ದ ಜನರು

Ullala: ತೊಕ್ಕೊಟ್ಟು ಓವರ್‌ಬ್ರಿಡ್ಜ್‌ ಗಣೇಶ್‌ ನಗರ ಬಳಿಯ ರೈಲು ಹಳಿಯಲ್ಲಿ ಯಾರೋ ದುಷ್ಕರ್ಮಿಗಳು ಜಲ್ಲಿಕಟ್ಟು ಇಟ್ಟಿರುವ ಘಟನೆಯೊಂದು ನಡೆದಿದ್ದು, ಆದರೆ ಅದರ ಮೇಲೆ ರೈಲು ಸಂಚಾರ ಮಾಡುವಾಗ ಭಾರೀ ದೊಡ್ಡ ಶಬ್ದ ಉಂಟಾಗಿದ್ದು, ಇದರಿಂದ ಸ್ಥಳೀಯರು ಬೆಚ್ಚಿಬಿದ್ದಿರುವ ಘಟನೆ ನಡೆದಿದೆ.

News

Ullala: ತಿಂಗಳ ಹಿಂದಷ್ಟೇ ಖರೀದಿಸಿದ್ದ ಟಿವಿಎಸ್‌ ಸ್ಕೂಟಿ ಬೆಂಕಿಗಾಹುತಿ

Ullala: ಕುಂಪಲ ವಿದ್ಯಾನಗರ ನಿವಾಸಿ ಐಟಿಐ ಕಲಿಯುತ್ತಿರುವ ರಾಕೇಶ್‌ ಎಂಬ ವಿದ್ಯಾರ್ಥಿ ತಿಂಗಳ ಹಿಂದೆ ಖರೀದಿ ಮಾಡಿದ್ದ ಟಿವಿಎಸ್‌ ಕಂಪನಿಯ ಎಂಟಾರ್ಕ್‌ ಸ್ಕೂಟರ್‌ ತನ್ನಷ್ಟಕ್ಕೆ ಉರಿದು ಸುಟ್ಟು ಕರಕಲಾಗಿದೆ.

ದಕ್ಷಿಣ ಕನ್ನಡ

Dakshina Kannada: ಉಳ್ಳಾಲ : ಮನೆಯ ಪಕ್ಕದ ಆವರಣಗೋಡೆ ಮನೆಯ ಮೇಲೆ ಬಿದ್ದು ಒಂದೇ ಮನೆಯ ನಾಲ್ವರು ಸಾವು

Dakshina Kannada: ಮನೆಯ ಹಿಂಬದಿಯಲ್ಲಿದ್ದ ಕಂಪೌಂಡ್ ಮನೆಯ ಮೇಲೆ ಕುಸಿದು ಬಿದ್ದ ಪರಿಣಾಮ ಒಂದೇ ಕುಟುಂಬದ ನಾಲ್ವರು ದಾರುಣವಾಗಿ ಸಾವನ್ನಪ್ಪಿರುವ ಬಗ್ಗೆ ವರದಿಯಾಗಿದೆ.

ದಕ್ಷಿಣ ಕನ್ನಡ

Mangaluru: ಬಿಜೆಪಿ ಕಾರ್ಯಕರ್ತರಿಗೆ ಚೂರಿ ಇರಿತ ಪ್ರಕರಣ; ಮೂವರು ವಶಕ್ಕೆ

Mangaluru: ನಿನ್ನೆ ವಿಜಯೋತ್ಸವದಲ್ಲಿ ಪಾಲ್ಗೊಂಡಿದ್ದ ಬಿಜೆಪಿ ಕಾರ್ಯಕರ್ತರಿಗೆ ತಂಡವೊಂದು ಚೂರಿಯಿಂದ ಇರಿದಿರುವ ಘಟನೆಯೊಂದು ಕೊಣಾಜೆ ಠಾಣಾ ವ್ಯಾಪ್ತಿಯ ಬೋಳಿಯಾರು ಸಮೀಪ ನಡೆದಿದೆ.