ಶನಿವಾರ, 24 ಅಕ್ಟೋಬರ್ 2026

Ullala

Crime

Dakshina Kannada: ಲವ್‌ ಜಿಹಾದ್‌ ಪ್ರಕರಣ; ಚೈತ್ರಾಗೆ ಬೆಂಗಳೂರಿನಲ್ಲಿ ಹುಡುಕಾಟ ತನಿಖೆ ಚುರುಕು

Ullala: ದೇರಳಕಟ್ಟೆಯ ಖಾಸಗಿ ಕಾಲೇಜಿನ ಪಿಎಚ್‌ಡಿ ವಿದ್ಯಾರ್ಥಿನಿ ಚೈತ್ರಾ ನಾಪತ್ತೆ ಪ್ರಕರಣಕ್ಕೆ ಕುರಿತಂತೆ ಕಮಿಷನರ್‌ ಮಾರ್ಗದರ್ಶನದಲ್ಲಿ ಉಳ್ಳಾಲ ಪೊಲೀಸ್‌ ಠಾಣೆಯ ಅಧಿಕಾರಿಗಳನ್ನೊಳಗೊಂಡ ಪೊಲೀಸರ ತಂಡ ಬೆಂಗಳೂರಿನಲ್ಲಿ ತಮ್ಮ ತನಿಖೆಯನ್ನು ಚುರುಕುಗೊಳಿಸಿದೆ. ಇದನ್ನೂ ಓದಿ: Russia: ರಷ್ಯಾ ಯುದ್ಧಭೂಮಿಯಿಂದ ಮರಳಲು…

ದಕ್ಷಿಣ ಕನ್ನಡ

Mangaluru: ಯುವಕ ದಿಢೀರ್‌ ಆತ್ಮಹತ್ಯೆ; ಕಾರಣ ನಿಗೂಢ

Mangaluru Ullala: ವ್ಯಕ್ತಿಯೋರ್ವ ದಿಢಿರ್‌ ಆತ್ಮಹತ್ಯೆ ಮಾಡಿಕೊಂಡ ಘಟನೆಯೊಂದು ಉಳ್ಳಾಲ ಠಾಣೆ ವ್ಯಾಪ್ತಿಯ ಕಲ್ಲಾಪು ಬಳಿಯ ಪಾರ್ದೆ ಕಟ್ಟೆ ಎಂಬಲ್ಲಿ ನಡೆದಿದೆ. ತನ್ನ ಚಿಕ್ಕಮ್ಮನ ಮಗಳ ಮದುವೆಯ ಆಮಂತ್ರಣ ಪತ್ರಿಕೆಯನ್ನು ಎಲ್ಲಾ ಕಡೆ ಹಂಚಿದ್ದ ನಂದಕುಮಾರ್‌ (38) ಆತ್ಮಹತ್ಯೆಗೈದ…

Interesting

Ullal ಅನ್ಯಮತೀಯ ಯುವಕನೊಂದಿಗೆ ವಿದ್ಯಾರ್ಥಿಗಳ ಸುತ್ತಾಟ; ತಪ್ಪಿತು ನೈತಿಕ ಪೊಲೀಸ್‌ಗಿರಿ!!

Ullala: ವಿದ್ಯಾರ್ಥಿಗಳ ತಂಡವೊಂದು ಸೋಮೇಶ್ವರ ದೇವಸ್ಥಾನ ಸುತ್ತಿ ನಂತರ ಉಳ್ಳಾಲದಲ್ಲಿರುವ ಕಾಲೇಜಿಗೆ ತೆರಳಲು ನಿಂತಿದ್ದ ಸಂದರ್ಭದಲ್ಲಿ ಸ್ಥಳೀಯರು ಇವರನ್ನು ಪ್ರಶ್ನೆ ಮಾಡಿದ್ದು, ಈ ವಿದ್ಯಾರ್ಥಿಗಳ ತಂಡದಲ್ಲಿ ಓರ್ವ ಮುಸ್ಲಿಂ ವಿದ್ಯಾರ್ಥಿ ಇದ್ದ ಕಾರಣ ನೈತಿಕ ಪೊಲೀಸ್‌ಗಿರಿಯಾಗುವ ಮೊದಲೇ ಪೊಲೀಸರಿಗೆ…

latest

ಮಂಗಳೂರು : ಚೂರಿಯಿಂದ ಇರಿದು ಯುವಕನ ಕೊಲೆ ಯತ್ನ,ಗಂಭೀರ ಸ್ಥಿತಿಯಲ್ಲಿ ಆಸ್ಪತ್ರೆಗೆ ದಾಖಲು

ಯುವಕನಿಗೆ ಚೂರಿಯಿಂದ ಇರಿದು ಕೊಲೆಗೆ ಯತ್ನಿಸಿರುವ ಘಟನೆ ಉಳ್ಳಾಲ(ullala) ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಮಾ.3 ರ ತಡರಾತ್ರಿ ನಡೆದಿದೆ.

latest

ದ.ಕ:ಉಳ್ಳಾಲ ಶಾಸಕರಿಗೂ ಕಾದಿದೆಯಾ ಸಂಕಷ್ಟ!? ಶಂಕಿತ ಉಗ್ರನ ತಂದೆಯೊಂದಿಗಿದ್ದ ಫೋಟೋ ವೈರಲ್-ಎನ್.ಐ.ಎ ತನಿಖೆಗೆ ವಿ.ಹಿಂ.ಪ ಮುಖಂಡ ಅತ್ತಾವರ ಒತ್ತಾಯ!??

ಮಂಗಳೂರು:ಜಿಲ್ಲೆಯಲ್ಲಿ ನಡೆದ ಹಿಂದೂ ಯುವಕರ ಹತ್ಯೆಗಳಿಗೆ ಪ್ರತ್ಯುತ್ತರ ಮುಸ್ಲಿಂ ಯುವಕರ ಹತ್ಯೆ, ಸುರತ್ಕಲ್ ನಲ್ಲಿ ನುಗ್ಗಿ ಹೊಡೆಸಿದ್ದೇವೆ, ಮುಂದೆ ನಮ್ಮ ಒಂದು ತಲೆಗೆ ನಿಮ್ಮ ಹತ್ತು ತಲೆ ಹೀಗೆ ರಾಜಾರೋಷವಾಗಿ ಉಳ್ಳಾಲದಲ್ಲಿ ನಡೆದ ಹಿಂದೂ ಶೌರ್ಯಯಾತ್ರೆಯಲ್ಲಿ ಮಾತನಾಡಿದ್ದ ವಿಹಿಂಪ…

ದಕ್ಷಿಣ ಕನ್ನಡ

ಉಳ್ಳಾಲ: ಪತ್ನಿಯ ಕೊಂದು ನೇಣು ಬಿಗಿದು ಪತಿ ಆತ್ಮಹತ್ಯೆ

ಉಳ್ಳಾಲ : ಪತ್ನಿಯ ಮೇಲೆ ಅತಿಯಾದ ಸಂಶಯ ಪಡುತ್ತಿದ್ದ ವ್ಯಕ್ತಿಯೊಬ್ಬ ಪತ್ನಿಯನ್ನು ಕತ್ತು ಹಿಸುಕಿ ಕೊಂದು ತಾನೂ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಉಳ್ಳಾಲ ಠಾಣಾ ವ್ಯಾಪ್ತಿಯ ಪಿಲಾರು ಪಂಜಂದಾಯ ದೈವಸ್ಥಾನದ ಬಳಿ ನಡೆದಿದೆ. ಪಿಲಾರು ನಿವಾಸಿಗಳಾದ…

News

ಭಾರತ-ಪಾಕ್ ಕ್ರಿಕೆಟ್ ಪಂದ್ಯ ರದ್ದು ಗೊಳಿಸಿ: ಯುಟಿ ಖಾದರ್

ಮಂಗಳೂರಿನ ಸರ್ಕ್ಯೂಟ್‌ ಹೌಸ್‌ನಲ್ಲಿ ಸುದ್ದಿಗೋಷ್ಠಿ ನಡೆಸಿದ ಯು. ಟಿ. ಖಾದರ್, “ರಾಷ್ಟ್ರಧ್ವಜ ಎಂಬುದು ಕೇವಲ ಬಟ್ಟೆ ಅಲ್ಲ, ಭಾರತದ ಸ್ವಾತಂತ್ರ್ಯದ ತಾಯಿ ಬೇರು ಖಾದಿ. ಪಾಲಿಸ್ಟರ್ ಬಟ್ಟೆಗಳನ್ನು ವಿದೇಶದಿಂದ ತಂದಾಗ ಗಾಂಧೀಜಿ ಖಾದಿ ಚಳುವಳಿಯನ್ನೇ ಮಾಡಿದ್ದರು. ಖಾದಿ ನೇಯುವ…

ದಕ್ಷಿಣ ಕನ್ನಡ

ಉಳ್ಳಾಲ : ಬೈಕ್ ಅಪಘಾತದಲ್ಲಿ ಗಂಭೀರ ಗಾಯಗೊಂಡು, ಕೋಮಾ ಸ್ಥಿತಿಯಲ್ಲಿದ್ದ ಯುವತಿ ಇಂದು ಸಾವು !!!

ಉಳ್ಳಾಲ: ಬೈಕ್ ಅಪಘಾತದಲ್ಲಿ ಗಂಭೀರ ಗಾಯಗೊಂಡು ಕೋಮಾ ಸ್ಥಿತಿಯಲ್ಲಿದ್ದ ಯುವತಿಯೋರ್ವಳು ಏಳು ತಿಂಗಳುಗಳ ನಿರಂತರ ಚಿಕಿತ್ಸೆಯ ಬಳಿಕ, ಚಿಕಿತ್ಸೆ ಫಲಕಾರಿಯಾಗದೆ ದೇರಳಕಟ್ಟೆಯ ಖಾಸಗಿ ಆಸ್ಪತ್ರೆಯಲ್ಲಿ ಇಂದು ಸಾವನ್ನಪ್ಪಿದ್ದಾರೆ. ಘಟನೆಯಲ್ಲಿ ಬೈಕ್ ಸವಾರ ಅಂದು ಸ್ಥಳದಲ್ಲೇ ಸಾವನ್ನಪ್ಪಿದ್ದರು. ಪಲ್ಲವಿ (25)…