Crime
Umar Ansari: ತಂದೆ ಆಸ್ತಿ ನಕಲಿ ದಾಖಲೆ ಸೃಷ್ಟಿ: ಮುಖ್ತಾರ್ ಅನ್ಸಾರಿ ಮಗನ ಬಂಧನ
Umar Ansari: ರಾಜಕಾರಣಿಯಾಗಿ ಬದಲಾದ ದಿವಂಗತ ಪಾತಕಿ ಮುಖ್ತಾರ್ ಅನ್ಸಾರಿ ಅವರ ಪುತ್ರ ಉಮರ್ ಅನ್ಸಾರಿ ಅವರನ್ನು ಭಾನುವಾರ ಬಂಧಿಸಲಾಗಿದ್ದು, ತಂದೆಯ ಆಸ್ತಿಗಳನ್ನು ವಶಪಡಿಸಿಕೊಳ್ಳುವ ಪ್ರಯತ್ನದಲ್ಲಿ ನ್ಯಾಯಾಲಯಕ್ಕೆ ನಕಲಿ ದಾಖಲೆಗಳನ್ನು ಸಲ್ಲಿಸಿದ ಆರೋಪದ ಮೇಲೆ ಅವರನ್ನು ಬಂಧಿಸಲಾಗಿದೆ.

