News
ಭೂಗತ ಪಾತಕಿ ಬನ್ನಂಜೆ ರಾಜನಿಗೆ ಪೆರೋಲ್
Udupi: ಉದ್ಯಮಿಯೊಬ್ಬರ ಕೊಲೆ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆ ಅನುಭವಿಸುತ್ತಿರುವ ಭೂಗತ ಪಾತಕಿ ಬನ್ನಂಜೆ ರಾಜನಿಗೆ ಅವರ ತಂದೆ ಉಡುಪಿಯ ಸುಂದರ ಶೆಟ್ಟಿಗಾರ್ ನಿಧನರಾದ ಹಿನ್ನೆಲೆಯಲ್ಲಿ ಅಂತ್ಯಕ್ರಿಯೆ ಮತ್ತು ಆನಂತರದ ವಿಧಿವಿಧಾನದಲ್ಲಿ ಪಾಲ್ಗೊಳ್ಳಲು ಕರ್ನಾಟಕ ಹೈಕೋರ್ಟ್ ಕಠಿಣ ಷರತ್ತುಗಳನ್ನು ವಿಧಿಸಿ 15 ದಿನಗಳ ಪೆರೋಲ್ ಮಂಜೂರು ಮಾಡಿದೆ.

