ಸೋಮವಾರ, 26 ಅಕ್ಟೋಬರ್ 2026
Trending

undu vivo y 100 smartphone features leaked before launch

Technology

Vivo Smartphone: ವಿವೋ ವೈ100 ಸ್ಮಾರ್ಟ್​​ಫೋನ್ ಫೀಚರ್ಸ್​ ಲೀಕ್‌ ! ಹೇಗಿದೆ ಗೊತ್ತಾ?

ಭಾರತೀಯ ಸ್ಮಾರ್ಟ್​ಫೋನ್ ಮಾರುಕಟ್ಟೆಯಲ್ಲಿ ಈಗೀಗ ಮೊಬೈಲ್​ಗಳ ಬಿಡುಗಡೆ ಸಂಖ್ಯೆ ಏರಿಕೆಯಾಗುತ್ತಿದೆ. ಮಾರುಕಟ್ಟೆಯಲ್ಲಿ ಸ್ಮಾರ್ಟ್​ಫೋನ್​ಗಳಿಗೆ ಇದ್ದಷ್ಟು ಬೇಡಿಕೆ ಬೇರೆ ಯಾವುದೇ ಸಾಧನಗಳಿಗಿಲ್ಲ. ಅದೇ ರೀತಿ ಟೆಕ್ ಕಂಪೆನಿಗಳು ಸಹ ಹೊಸ ಹೊಸ ಸ್ಮಾರ್ಟ್​​ಫೋನ್​ಗಳನ್ನು ಮಾರುಕಟ್ಟೆಗೆ ಪರಿಚಯಿಸುತ್ತಿರುತ್ತದೆ. ಹೌದು ವಿವೋ ಕಂಪೆನಿಯಿಂದ…