ಶನಿವಾರ, 24 ಅಕ್ಟೋಬರ್ 2026

Union Public Service Commission – UPSC

latest

UPSC Recruitment : ಯುಪಿಎಸ್‌ಸಿ ಇಂದ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ, ಅರ್ಜಿ ಸಲ್ಲಿಸಲು ಅ.27 ಕೊನೆಯ ದಿನಾಂಕ

ಕೇಂದ್ರ ಲೋಕಸೇವಾ ಆಯೋಗವು ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ವಿವಿಧ ಹುದ್ದೆಗಳ ಭರ್ತಿಗೆ ನೇಮಕ ಅಧಿಸೂಚನೆ ಬಿಡುಗಡೆ ಮಾಡಿದೆ. 50 ಕ್ಕೂ ಹೆಚ್ಚು ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದ್ದು, ಅಧಿಸೂಚನೆಗಾಗಿ www.upsc.gov.in ಗೆ ಭೇಟಿ ನೀಡಿ ಅಭ್ಯರ್ಥಿಗಳು ಹೆಚ್ಚಿನ ಮಾಹಿತಿ…

latest

ಕೇಂದ್ರ ಲೋಕ ಸೇವಾ ಆಯೋಗ(UPSC)ದಲ್ಲಿ ಉದ್ಯೋಗವಕಾಶ | ಒಟ್ಟು ಹುದ್ದೆ-37, ಅರ್ಜಿ ಸಲ್ಲಿಸಲು ಇಂದೇ ಕೊನೆ ದಿನ

ಕೇಂದ್ರ ಲೋಕ ಸೇವಾ ಆಯೋಗದಿಂದ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದ್ದು, ಪದವೀಧರ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಸಂಸ್ಥೆಯ ಹೆಸರು: ಯೂನಿಯನ್ ಪಬ್ಲಿಕ್ ಸರ್ವಿಸ್ ಕಮಿಷನ್ (UPSC)ಹುದ್ದೆಯ ಹೆಸರು: ಸಹಾಯಕ ನಿರ್ದೇಶಕರು, ಹಿರಿಯ ಶ್ರೇಣಿಹುದ್ದೆಗಳ ಸಂಖ್ಯೆ: 37ಉದ್ಯೋಗ ಸ್ಥಳ: ಅಖಿಲ…

latest

UPSC recruitment | ಅರ್ಜಿ ಸಲ್ಲಿಸಲು ಕೊನೆ ದಿನಾಂಕ 11 ಆಗಸ್ಟ್

ಕೇಂದ್ರ ಸರ್ಕಾರಿ ಉದ್ಯೋಗ ಹುಡುಕುತ್ತಿರುವ ಉದ್ಯೋಗಾಕಾಂಕ್ಷಿಗಳಿಗಾಗಿ, ಕೇಂದ್ರ ಲೋಕ ಸೇವಾ ಆಯೋಗ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ತಾಂತ್ರಿಕ ಸಲಹೆಗಾರ ಹಾಗೂ ರೀಡರ್​ ಸೇರಿದಂತೆ ಒಟ್ಟು 16 ಹುದ್ದೆಗಳಿಗೆ ಅರ್ಜಿ…

Education

UPSC ಪೂರ್ವಭಾವಿ ಪರೀಕ್ಷೆ 2022 ಫಲಿತಾಂಶ ಪ್ರಕಟ !

ಕೇಂದ್ರ ಲೋಕಸೇವಾ ಆಯೋಗನಾಗರಿಕ ಸೇವೆಗಳ ಪೂರ್ವಭಾವಿ ಪರೀಕ್ಷೆಯ ಫಲಿತಾಂಶಗಳನ್ನು ಪ್ರಕಟಿಸಿದೆ. ಅಭ್ಯರ್ಥಿಗಳು upsc.gov.in ಯುಪಿಎಸ್ಸಿಯ ಅಧಿಕೃತ ವೆಬ್ಬೆಟ್ನಲ್ಲಿ ಅದನ್ನು ಪರಿಶೀಲಿಸಬಹುದು. ಏತನ್ಮಧ್ಯೆ, ಈ ವರ್ಷದ ಪರೀಕ್ಷೆಯ ಅಂಕಗಳು, ಕಟ್-ಆಫ್ ಅಂಕಗಳು ಮತ್ತು ಉತ್ತರ ಕೀಗಳನ್ನು ಯುಪಿಎಸ್ಸಿ ವೆಬ್ ಸೈಟ್…