ಶನಿವಾರ, 24 ಅಕ್ಟೋಬರ್ 2026

universities

News

BJP: 9 ವಿಶ್ವವಿದ್ಯಾಲಯಗಳನ್ನು ಮುಚ್ಚುವ ನಿರ್ಧಾರ: ಸರ್ಕಾರ ಹಿಂದೆ ಸರಿಯದಿದ್ದರೆ ರಾಜ್ಯ ವ್ಯಾಪಿ ಹೋರಾಟ ನಡೆಸುವುದಾಗಿ ಎಬಿವಿಪಿ, ಬಿಜೆಪಿ ಎಚ್ಚರಿಕೆ!

BJP: ಎಬಿವಿಪಿ ನೇತೃತ್ವದಲ್ಲಿ ನಗರದ ಎಫ್‌ ಕೆಸಿಸಿಐ ಸಭಾಂಗಣದಲ್ಲಿ ಆಯೋಜಿಸಿದ್ದ ಶಿಕ್ಷಣ ತಜ್ಞರು ಹಾಗೂ ರಾಜಕೀಯ ಮುಖಂಡರ ದುಂಡು ಮೇಜಿನ ಸಭೆಯಲ್ಲಿ ಹಣಕಾಸಿನ ಕೊರತೆಯಿಂದಾಗಿ ಬಾಗಲಕೋಟೆ, ಕೊಪ್ಪಳ, ಹಾಸನ, ಹಾವೇರಿ, ಕೊಡಗು, ಚಾಮರಾಜನಗರ, ಬೀದ‌ರ್ ಸೇರಿದಂತೆ ಒಟ್ಟು 9 ವಿಶ್ವವಿದ್ಯಾನಿಲಯಗಳನ್ನು ಮುಚ್ಚಲು ಹೊರಟಿರುವ ರಾಜ್ಯ ಸರ್ಕಾರದ ನಡೆಗೆ ವ್ಯಾಪಕ ವಿರೋಧ ವ್ಯಕ್ತವಾಗಿದೆ.

Education

Universities: ಇನ್ಮುಂದೆ ರಾಜ್ಯದ ಎಲ್ಲಾ ವಿಶ್ವವಿದ್ಯಾಲಯಗಳಲ್ಲೂ ಸಮಾನ ಶುಲ್ಕ ಯೋಜನೆ ಜಾರಿ

ಮಗು ಒಂದು ಕಲಿತರೆ ಶಾಲೆಯೊಂದು ತೆರೆದಂತೆ ಎಂಬ ಮಾತು ಕೇಳಿರುತ್ತೇವೆ. ಹಾಗೆಯೇ ಇಂದಿನ ಮಕ್ಕಳು ನಾಳಿನ ಪ್ರಜೆಗಳು. ವಿದ್ಯಾರ್ಥಿಗಳಿಗೆ ಸರಿಯಾದ ರೀತಿಯಲ್ಲಿ ಶಿಕ್ಷಣ ಪೂರೈಸಿದರೆ ಮುಂದೆ ಭವ್ಯ ಭಾರತದ ಅಭಿವೃದ್ಧಿಗೆ ಕಾರಣರಾಗಬಲ್ಲರು. ಅಲ್ಲದೆ ಶಿಕ್ಷಣ ಎಂಬುದು ವಿದ್ಯಾರ್ಥಿಗೆ ಹೊರೆ…