ಶನಿವಾರ, 24 ಅಕ್ಟೋಬರ್ 2026

up news hindi

News

UP News: ಸತ್ತ ತಂದೆ 20 ವರ್ಷಗಳ ನಂತರ ಕನಸಿನಲ್ಲಿ ಬಂದು ಸಮಾಧಿ ಸರಿ ಮಾಡಿಸಿ ಅಂದ! ಸಮಾಧಿ ಅಗೆದಾಗ ಆಶ್ಚರ್ಯ ಪಟ್ಟ ಕುಟುಂಬಸ್ಥರು! ಅಷ್ಟಕ್ಕೂ ಅಲ್ಲಿ ಕಂಡಿದ್ದೇನು?

ಮಗ ತನ್ನ ತಂದೆಯ ಸಮಾಧಿಯನ್ನು ಅಗೆದು ನೋಡಿದಾಗ, ಸಮಾಧಿಯೊಳಗೆ ತನ್ನ ತಂದೆಯ ಮೃತ ದೇಹವನ್ನು ನೋಡಿ ಆಶ್ಚರ್ಯಚಕಿತನಾಗಿರುವ ಘಟನೆಯೊಂದು ನಡೆದಿದೆ.