ಸೋಮವಾರ, 26 ಅಕ್ಟೋಬರ್ 2026
Trending

updated

News

Aadhaar card: ಇನ್ನು ಶಾಲೆಗಳಲ್ಲೇ ಮಕ್ಕಳ ಆಧಾರ್ ಕಾರ್ಡ್ ಅಪ್ಡೇಡ್!

Aadhaar card: ದೇಶದ 7 ಕೋಟಿ ಮಕ್ಕಳ ಆಧಾರ್‌ ಕಾರ್ಡ್‌ (Aadhaar card) ಅಪ್‌ಡೇಟ್‌ ಆಗದಿರುವ ಕಾರಣ ಶಾಲೆಗಳಲ್ಲಿಯೇ ಬಯೋಮೆಟ್ರಿಕ್‌ ಅಪ್‌ಡೇಟ್‌ ಮಾಡಲು ಭಾರತೀಯ ವಿಶಿಷ್ಟ ಗುರುತಿನ ಪ್ರಾಧಿಕಾರ (ಯುಐಡಿಎಐ) ಚಿಂತನೆ ನಡೆಸಿದೆ.