ಉಪ್ಪಿನಂಗಡಿ : ಬೈಕ್ ಡಿಕ್ಕಿಯಾಗಿ ಅಪರಿಚಿತ ವ್ಯಕ್ತಿ ಸಾವು
ಉಪ್ಪಿನಂಗಡಿ ಆಟೋ ರಿಕ್ಷಾ ನಿಲ್ದಾಣದ ಬಳಿ ಜೂ.27 ರ ತಡ ರಾತ್ರಿ ನಿಂತಿದ್ದ ಅಪರಿಚಿತ ವ್ಯಕ್ತಿಗೆ ಬುಲೆಟ್ ಬೈಕ್ ಡಿಕ್ಕಿಯಾಗಿ ಅಪರಿಚಿತ ವ್ಯಕ್ತಿ ಮೃತಪಟ್ಟ ಘಟನೆ ನಡೆದಿದೆ. ಸುಮಾರು 65 ವರ್ಷ ವಯೋಮಾನದ ಅಪರಿಚಿತ ವ್ಯಕ್ತಿಯ ಗುರುತು ಪತ್ತೆಯಾಗದ…
ಉಪ್ಪಿನಂಗಡಿ ಆಟೋ ರಿಕ್ಷಾ ನಿಲ್ದಾಣದ ಬಳಿ ಜೂ.27 ರ ತಡ ರಾತ್ರಿ ನಿಂತಿದ್ದ ಅಪರಿಚಿತ ವ್ಯಕ್ತಿಗೆ ಬುಲೆಟ್ ಬೈಕ್ ಡಿಕ್ಕಿಯಾಗಿ ಅಪರಿಚಿತ ವ್ಯಕ್ತಿ ಮೃತಪಟ್ಟ ಘಟನೆ ನಡೆದಿದೆ. ಸುಮಾರು 65 ವರ್ಷ ವಯೋಮಾನದ ಅಪರಿಚಿತ ವ್ಯಕ್ತಿಯ ಗುರುತು ಪತ್ತೆಯಾಗದ…
ಬಂಟ್ವಾಳ: ದ್ವಿಚಕ್ರ ವಾಹನಕ್ಕೆ ಟಿಪ್ಪರ್ ಡಿಕ್ಕಿ ಹೊಡೆದ ಪರಿಣಾಮ ಮಹಿಳೆ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಪೆರ್ನೆ ಸಮೀಪ ಅಮೈ ಎಂಬಲ್ಲಿ ನಡೆದಿದೆ. ಮೃತರು ಪುತ್ತೂರು ಹಾರಾಡಿಯ ಪ್ರಜ್ವಲ್ ಸ್ಟೋರ್ಸ್ ಮಾಲಕ ನೆಕ್ಕಿಲಾಡಿ ಬಾಲಕೃಷ್ಣ ಭಟ್ ಎಂಬವರ ಪತ್ನಿ ಪೂರ್ಣಿಮಾ…
ಉಪ್ಪಿನಂಗಡಿ:ಬೈಕ್ ಹಾಗೂ ಕಾರಿನ ನಡುವೆ ಮುಖಾಮುಖಿ ಡಿಕ್ಕಿಯಾದ ಘಟನೆ ಉಪ್ಪಿನಂಗಡಿ-ಪುತ್ತೂರು ರಸ್ತೆಯ ಬೇರಿಕೆಯಲ್ಲಿ ಇಂದು ಸಂಜೆ ನಡೆದಿದೆ. ಅಪಘಾತದಲ್ಲಿ ಬೈಕ್ ಸವಾರರೋರ್ವರು ಮೃತ ಪಟ್ಟಿದ್ದು,ಇನ್ನೊಬ್ಬರು ಗಂಭೀರ ಗಾಯಗೊಂಡಿದ್ದಾರೆ ಎಂದು ತಿಳಿದು ಬಂದಿದೆ.
ಉಪ್ಪಿನಂಗಡಿ:ವ್ಯಕ್ತಿಯೋರ್ವ ನೇತ್ರಾವತಿ ಸೇತುವೆಯಿಂದ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ನಿನ್ನೆ ಸಂಜೆನಡೆದಿದೆ. ಆತ್ಮಹತ್ಯೆ ಮಾಡಿಕೊಂಡವರನ್ನು ಗದಗ ನಿವಾಸಿ ಭರಮಪ್ಪ (31) ಎಂದು ಗುರುತಿಸಲಾಗಿದೆ. ಮೃತ ಭರಮಪ್ಪ,ನಿನ್ನೆ ಕೂಲಿ ಕೆಲಸಕ್ಕೆಂದು ಹೋಗಿ, ಬಳಿಕ ಕಣ್ಣಿಗೆ ಬಟ್ಟೆ ಕಟ್ಟಿ ನದಿಗೆ…
ಉಪ್ಪಿನಂಗಡಿ : ಹಿಜಾಬ್ ವಿಚಾರಣೆ ಬಳಿಕ ತರಗತಿಗಳಿಗೆ ಹಿಜಾಬ್ ಧರಿಸದಂತೆ ಹೈಕೋರ್ಟ್ ನೀಡಿದ ತೀರ್ಪು ಬೆನ್ನಲ್ಲೇ ಮುಸ್ಲಿಂ ಸಮುದಾಯ ವಿರೋಧ ವ್ಯಕ್ತಪಡಿಸಿ ಪ್ರತಿಭಟನೆ ನಡೆಸುತ್ತಲೆ ಇದೆ.ಇದೀಗ ಉಪ್ಪಿನಂಗಡಿ ಪದವಿ ಪೂರ್ವ ಕಾಲೇಜಿನಲ್ಲಿ ವಿದ್ಯಾರ್ಥಿನಿಯರು ಮತ್ತೆ ಹಿಜಾಬ್ ಧರಿಸುವ ಮೂಲಕ…
ಉಪ್ಪಿನಂಗಡಿ: ಬೈಕ್‌ಗಳೆರಡು ಢಿಕ್ಕಿಯಾಗಿ ಓರ್ವ ಮೃತಪಟ್ಟು ಇನ್ನೊಬ್ಬ ಗಾಯಗೊಂಡ ಘಟನೆ ಬಳಿಯ 34 ನೆಕ್ಕಿಲಾಡಿಯಲ್ಲಿ ಫೆ.27ರ೦ದು ರಾತ್ರಿ ನಡೆದಿದೆ. ಮೃತರನ್ನು ಬಜತ್ತೂರು ಗ್ರಾಮದ ಬೆದೋಡಿ ನಿವಾಸಿ ನವಾಝ್ (34 ವ) ಎಂದು ಗುರುತಿಸ ಲಾಗಿದೆ. ಸಹಸವಾರ ಬೆದ್ರೋಡಿ ನಿವಾಸಿ…
ಉಪ್ಪಿನಂಗಡಿ:ಹಿಜಾಬ್ ತರಗತಿಗಳಿಗೆ ಧರಿಸಿಕೊಂಡು ಬರುವಂತಿಲ್ಲ ಎಂಬ ಆದೇಶವಿದ್ದರೂ ಉಪ್ಪಿನಂಗಡಿ ಪ್ರಥಮ ದರ್ಜೆ ಕಾಲೇಜಿನ ಕೆಲ ವಿದ್ಯಾರ್ಥಿನಿಯರು ಹಿಜಾಬ್ ಧರಿಸಿಕೊಂಡು ಕಾಲೇಜಿಗೆ ಬಂದಿದ್ದು,ಅವರಿಗೆ ತರಗತಿ ಕೊಠಡಿಯೊಳಗೆ ಪ್ರವೇಶ ನಿರಾಕರಿಸಿದ್ದಾರೆ.ಈ ಹಿನ್ನೆಲೆಯಲ್ಲಿ ಗೊಂದಲಗಳಿಗೆ ಕಾರಣವಾಗುವುದು ಬೇಡ ಎಂದು ಎರಡು ದಿನಗಳ ಕಾಲ…
ಉಪ್ಪಿನಂಗಡಿ: ಮುಂದಿನಿಂದ ಓವರ್‌ಟೇಕ್ ಮಾಡಿ ಬರುತ್ತಿದ್ದ ವಾಹನ ಢಿಕ್ಕಿಯಾಗುವುದನ್ನು ತಪ್ಪಿಸಲು ಹೋಗಿ ಲಾರಿಯೊಂದು ರಸ್ತೆಯಲ್ಲಿ ಪಲ್ಟಿಯಾದ ಘಟನೆ ಕರ್ವೇಲ್ ಅಲಂಗೂರು ಎಂಬಲ್ಲಿ ನಡೆದಿದೆ. ಛತ್ತೀಸ್ ಘರ್ ನಿಂದ ಉಪ್ಪಿನಂಗಡಿಯ ಬೀಡಿ ಫ್ಯಾಕ್ಟರಿಯೊಂದಕ್ಕೆ ಬೀಡಿ ಎಲೆಗಳನ್ನು ಸಾಗಿಸುತ್ತಿದ್ದ ಲಾರಿ,ಎದುರಿನಿಂದ ಮತ್ತೊಂದು…
ಉಪ್ಪಿನಂಗಡಿ: ಅಜಾಗರೂಕತೆಯ ಚಾಲನೆಯಿಂದ ರಸ್ತೆಯ ವಿರುದ್ಧ ದಿಕ್ಕಿನಲ್ಲಿ ಬಂದ ಕಾರೊಂದು ಎದುರಿನಿಂದ ಬರುತ್ತಿದ್ದ ಅಟೋ ರಿಕ್ಷಾಕ್ಕೆ ಡಿಕ್ಕಿ ಹೊಡೆದ ಪರಿಣಾಮ ಅಟೋ ರಿಕ್ಷಾ ಚಾಲಕ ಹಾಗೂ ಅದರ ಸವಾರ ಗಂಭೀರ ಗಾಯಗೊಂಡ ಘಟನೆ 34 ನೆಕ್ಕಿಲಾಡಿಯಲ್ಲಿ ಜ.28ರಂದು ನಡೆದಿದೆ.…
ಉಪ್ಪಿನಂಗಡಿ: ವ್ಯಕ್ತಿಯೋರ್ವ ಲಾಡ್ಜ್ ನಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ವರದಿಯಾಗಿದೆ. ಆತ್ಮಹತ್ಯೆ ಮಾಡಿಕೊಂಡಿರುವ ವ್ಯಕ್ತಿಯನ್ನು ವಿಟ್ಲ ಮಾಡೂರು ನಿವಾಸಿ ಮಹಮ್ಮದ್ ಶರೀಫ್(37)ಎಂದು ಗುರುತಿಸಲಾಗಿದೆ. ಇವರು ಮಂಗಳವಾರ ಬೆಳಿಗ್ಗೆ 11:30 ಕ್ಕೆ ಲಾಡ್ಜ್ ನಲ್ಲಿ ರೂಂ ಪಡೆದಿದ್ದರು.ಆದರೆ…