ಶನಿವಾರ, 24 ಅಕ್ಟೋಬರ್ 2026

Uppinangady news

ದಕ್ಷಿಣ ಕನ್ನಡ

ಉಪ್ಪಿನಂಗಡಿ : ಹಿಂದೂ ಮುಖಂಡರ ಮೇಲೆ ತಲ್ವಾರ್ ದಾಳಿ,ಪಿಎಫ್‌ಐ ಮುಖಂಡರ ವಶಕ್ಕೆ | ಸ್ಥಳದಲ್ಲಿ ಪ್ರತಿಭಟನೆ ನಡೆಸಿದ ಕಾರ್ಯಕರ್ತರು,ಪ್ರತಿಭಟನೆ | ಪೊಲೀಸ್ ,ಕಾರ್ಯಕರ್ತರ ನಡುವೆ ಹೊಯ್‌ಕೈ,

ಮಂಗಳೂರು – ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ಸಮೀಪದ ಉಪ್ಪಿನಂಗಡಿಯ ಹಳೇ ಗೇಟು ಎಂಬಲ್ಲಿ ಹಸಿ ಮೀನು ಸ್ಟಾಲ್ ನಲ್ಲಿ ಹಿಂದೂ ಸಂಘಟನೆಯ ಮುಖಂಡರ ಮೇಲೆ ನಡೆದ ತಲ್ವಾರು ದಾಳಿಗೆ ಸಂಬಂಧಿಸಿ ಡಿ 14 ರಂದು ಬೆಳಿಗ್ಗೆ ಮೂವರನ್ನು ಉಪ್ಪಿನಂಗಡಿ…

News

ಗುಂಡ್ಯ : ಚಾಲಕನ ನಿಯಂತ್ರಣ ತಪ್ಪಿ ಜೀತೋ ಗಾಡಿ ಪಲ್ಟಿ | ನಾಲ್ವರು ಗಂಭೀರ

ಕಡಬ : ಜೀತೋ ಗಾಡಿಯೊಂದು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿ, ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡ ಘಟನೆ ಗುಂಡ್ಯ ಸಮೀಪದ ಬರ್ಚಿನಹಳ್ಳ ಎಂಬಲ್ಲಿ ನಡೆದಿದೆ. ಗಾಯಾಳುಗಳನ್ನು ನಿಡ್ಲೆ ಗ್ರಾಮ ಸಹಾಯಕ ಯತೀಂದ್ರ ಹಾಗೂ ಕೊಕ್ಕಡ ನಾಡ ಕಚೇರಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಆನಂದ,…

latest

ಉಪ್ಪಿನಂಗಡಿ:ಕಾರು ಮತ್ತು ಲಾರಿ ಮುಖಾಮುಖಿ |ಪ್ರಯಾಣಿಕರಿಗೆ ಸಣ್ಣ-ಪುಟ್ಟ ಗಾಯ

ಉಪ್ಪಿನಂಗಡಿ: ಮಠ ವ್ಯಾಪ್ತಿಯ ಬಳಿ ಕಾರು ಮತ್ತು ಲಾರಿ ಮುಖಾ-ಮುಖಿ ಡಿಕ್ಕಿಯಾಗಿದ ಘಟನೆ ಇಂದು ನಡೆದಿದೆ. ಅಪಘಾತದ ಭೀಕರ ಶಬ್ದಕ್ಕೆ ಮುಂದೆ ಚಲಿಸುತ್ತಿದ್ದ ಲಾರಿಚಾಲಕ ಹಿಂದೆ ತಿರುಗಿ ನೋಡಿ ತನ್ನ ಲಾರಿಯನಿಯಂತ್ರಣ ತಪ್ಪಿ, ಲಾರಿ ಪಲ್ಟಿಯಾದ ಘಟನೆ ಮಾಣೆಮತ್ತು…

ದಕ್ಷಿಣ ಕನ್ನಡ

ಉಪ್ಪಿನಂಗಡಿ:ಯುವಕರ ಮೇಲೆ ತಲವಾರು ದಾಳಿ ಐದು ಮಂದಿ ಆಸ್ಪತ್ರೆಗೆ ದಾಖಲು

ಉಪ್ಪಿನಂಗಡಿ: ಯುವಕರ ಮೇಲೆ ಗುಂಪೊಂದು ತಲವಾರು ದಾಳಿ ನಡೆಸಿದ ಘಟನೆ ಡಿ.5ರ ಸಂಜೆ ಇಳಂತಿಲ ಗ್ರಾಮದ ಅಂಡೆತಡ್ಕದಲ್ಲಿ ನಡೆದಿದೆ. ಇಲ್ಲಿನ ಅಂಗಡಿಯೊಂದರ ಬದಿಯಲ್ಲಿ ಸುಮಾರು 7 ಗಂಟೆಗೆ ಸ್ಥಳೀಯ ನಿವಾಸಿಗಳಾದ ಫಯಾಝ್ (26ವ.) ಹಾಗು ಆಫೀಝ್ (19ವ.) ಎಂಬವರು…

latest

ಉಪ್ಪಿನಂಗಡಿ:ಈಜಲು ತೆರಳಿ ನೀರು ಪಾಲಾಗಿದ್ದ ಯುವಕನ ಮೃತದೇಹ ಪತ್ತೆ

ಉಪ್ಪಿನಂಗಡಿ: ನಾಲ್ಕು ದಿನಗಳ ಹಿಂದೆ ಬೊಳ್ಳಾರು ನೇತ್ರಾವತಿ ನದಿ ನೀರಿನಲ್ಲಿ ಸ್ನಾನ ಮಾಡುವ ವೇಳೆ ಕೊಚ್ಚಿ ಹೋಗಿದ್ದ ಯುವಕನ ಮೃತದೇಹ ನದಿ ದಡದಲ್ಲಿ ಪತ್ತೆಯಾಗಿದೆ. ನದಿಗೆ ಒಟ್ಟು ಐದು ಮಂದಿ ಸ್ನಾನಕ್ಕೆ ಇಳಿದಿದ್ದು ಐವರ ಪೈಕಿ ಛತ್ತಿಸ್ ಘಡ್…

ದಕ್ಷಿಣ ಕನ್ನಡ

ಉಪ್ಪಿನಂಗಡಿ: ಮನೆ ಮಂದಿ ಇಲ್ಲದ ಸಮಯದಲ್ಲಿ ಮನೆಗೆ ನುಗ್ಗಿ ಕಳವು

ಉಪ್ಪಿನಂಗಡಿ: ಮನೆ ಮಂದಿ ಇಲ್ಲದ ವೇಳೆ ಮನೆಯ ಹಿಂಬಾಗಿಲು ಮುರಿದು ಒಳನುಗ್ಗಿನ ಕಳರು ಮನೆಯಲ್ಲಿದ್ದ ನಗೆ ನಗದನ್ನು ದೋಚಿದ ಘಟನೆ ಉಪ್ಪಿನಂಗಡಿ ಠಾಣಾ ವ್ಯಾಪ್ತಿಯ ಬೆಳ್ತಂಗಡಿ ತಾಲೂಕು ಕಣಿಯೂರು ಗ್ರಾಮದ ಉರುವಾಲು ಪದವು ಎಂಬಲ್ಲಿ ನಡೆದಿದೆ. ಉರುವಾಲು ಪದವು…

latest

ಉಪ್ಪಿನಂಗಡಿ : ಈಜಲು ತೆರಳಿದ ಯುವಕ ನೀರುಪಾಲು

ಉಪ್ಪಿನಂಗಡಿ: ಈಜಲು ತೆರಳಿದ ಯುವಕನೋರ್ವ ನಿರುಪಾಲಾದ ಘಟನೆ ಉಪ್ಪಿನಂಗಡಿ ಸಮೀಪದ ಬೊಳ್ಳಾರು ಎಂಬಲ್ಲಿ ಇಂದು ನಡೆದಿದೆ. ಸ್ನಾನಕ್ಕೆಂದು ನೀರಿಗಿಳಿದಾತ ಕಣ್ಮರೆಯಾಗಿದ್ದು,ಯುವಕನ ಪತ್ತೆಗಾಗಿ ಉಪ್ಪಿನಂಗಡಿ ಯುವಕರ ಶೋಧ ಕಾರ್ಯ ಮುಂದುವರೆದಿದೆ.

ದಕ್ಷಿಣ ಕನ್ನಡ

BREAKING NEWS ಉಪ್ಪಿನಂಗಡಿ : ಅಟೋರಿಕ್ಷಾಕ್ಕೆ ಲಾರಿ ಡಿಕ್ಕಿ , ಬಾಲಕ ಮೃತ್ಯು, ಮೂವರಿಗೆ ಗಾಯ

ಉಪ್ಪಿನಂಗಡಿ :ಅಟೋರಿಕ್ಷಾವೊಂದಕ್ಕೆ ಲಾರಿ ಡಿಕ್ಕಿ ಹೊಡೆದ ಪರಿಣಾಮ ಅಟೋದಲ್ಲಿದ್ದ ಮಗು ಮೃತಪಟ್ಟು ಮೂವರು ಗಾಯಗೊಂಡ ಘಟನೆ ಉಪ್ಪಿನಂಗಡಿ ಮಠ ಎಂಬಲ್ಲಿ ನ.29ರಂದು ಸಂಜೆ ನಡೆದಿದೆ. ಉಪ್ಪಿನಂಗಡಿ: ಅಜಾಗರೂಕತೆಯ ಚಾಲನೆ ಹಾಗೂ ಅತೀ ವೇಗದಿಂದ ಬಂದ ಲಾರಿಯೊಂದು ಅಟೋ ರಿಕ್ಷಾಕ್ಕೆ…