ಶನಿವಾರ, 24 ಅಕ್ಟೋಬರ್ 2026

Uppinangady

News

ಉಪ್ಪಿನಂಗಡಿ ಪಂ.ಕಚೇರಿಗೆ ಚಪ್ಪಲಿ ಕಳಚಿ ಬನ್ನಿ?; PDO ಅಧಿಕಾರಿಯ ಮದ ಆಕ್ರೋಶ

  ಮಂಗಳೂರು: ಉಪ್ಪಿನಂಗಡಿ ಗ್ರಾಮ ಪಂಚಾಯಿತಿ ಪಿಡಿಒ ಕಚೇರಿಗೆ ಪಾದರಕ್ಷೆ ಕಳಚಿ ಪ್ರವೇಶಿಸುವಂತೆ ಸೂಚನಾ ಫಲಕ ಅಳವಡಿಸಿರುವುದು ವಿವಾದಕ್ಕೆ ಕಾರಣವಾಗಿದೆ. ಹಿರಿಯ ಸಾಮಾಜಿಕ ಕಾರ್ಯಕರ್ತ ಮಹೇಂದ್ರವರ್ಮ ಜೈನ್ ಇದನ್ನು ಖಂಡಿಸಿ, ಗ್ರಾಮಸ್ಥರನ್ನು ಕೀಳಾಗಿ ಕಾಣುವ ಕ್ರಮ ಎಂದು ಆಕ್ರೋಶ…

News

ಕೋಲ್ಪೆಯಲ್ಲಿ ಕಾರ್ ತಡೆದು ಯುವತಿ ಕುಟುಂಬದ ಮೇಲೆ ಹಲ್ಲೆ? 9 ಮಂದಿಗೆ FIR

ದಕ್ಷಿಣ ಕನ್ನಡ: ಜಿಲ್ಲೆಯಲ್ಲಿ ನೈತಿಕ ಪೊಲೀಸ್‌ಗಿರಿ ಆರೋಪದ ಮತ್ತೊಂದು ಪ್ರಕರಣ ಬೆಳಕಿಗೆ ಬಂದಿದ್ದು, ಕಡಬ ತಾಲೂಕಿನ ಕೋಲ್ಪೆಯಲ್ಲಿ ಆಗಸ್ಟ್ 12ರ ರಾತ್ರಿ ಯುವತಿ ಹಾಗೂ ಆಕೆಯ ಕುಟುಂಬಸ್ಥರ ಮೇಲೆ ಗುಂಪೊಂದು ಹಲ್ಲೆ ನಡೆಸಿದೆ ಎಂಬ ಆರೋಪ ಕೇಳಿಬಂದಿದೆ. ಪ್ರಕರಣಕ್ಕೆ…

Crime

ಉಪ್ಪಿನಂಗಡಿ: ಬಾಲಕರನ್ನು ಬೆನ್ನಟ್ಟಿದ ಪ್ರಕರಣ, ನಾಲ್ವರು ಯುವಕರ ವಿಚಾರಣೆ

ಉಪ್ಪಿನಂಗಡಿ: ಶಾಲಾ ಮೈದಾನದಲ್ಲಿ ಆಟವಾಡಿ ಮನೆಗೆ ಮರಳುತ್ತಿದ್ದ ಇಬ್ಬರು ಬಾಲಕರನ್ನು ಬಲವಂತವಾಗಿ ಕಾರಿನಲ್ಲಿ ಕರೆದೊಯ್ಯಲು ಯತ್ನ ಮಾಡಿದ ಘಟನೆಗೆ ಕುರಿತಂತೆ, ಉಪ್ಪಿನಂಗಡಿ ಪೊಲೀಸರು ಕ್ಷಿಪ್ರ ಕಾರ್ಯಾಚರಣೆ ನಡೆಸಿ ನಾಲ್ವರು ಶಂಕಿಸಿ ಯುವಕರನ್ನು ವಿಚಾರಣೆಗೆ ಒಳಪಡಿಸಿದ್ದಾರೆ. ಶನಿವಾರ ಶಾಲಾ ರಜೆಯಿದ್ದ…

Crime

ಉಪ್ಪಿನಂಗಡಿ: ಆಟವಾಡಿ ಮನೆಗೆ ತೆರಳುತ್ತಿದ್ದ ಬಾಲಕರ ಕಿಡ್ನಾಪ್‌ ಯತ್ನ ಆರೋಪ- ದೂರು ದಾಖಲು

ಉಪ್ಪಿನಂಗಡಿ: ಶಾಲಾ ರಜೆಯ ದಿನ ಆಟವಾಡಿ ಮನೆಗೆ ಮರಳುತ್ತಿದ್ದ ಇಬ್ಬರು ಬಾಲಕರನ್ನು ಹಿರೆಬಂಡಾಡಿ ಗ್ರಾಮದ ಅಡ್ಕಲ್‌ ಎಂಬಲ್ಲಿ ಅಪರಿಚಿತರ ತಂಡವೊಂದು ಕಾರಿನಲ್ಲಿ ಬರಲು ಒತ್ತಾಯ ಮಾಡಿ ಬೆನ್ನಟ್ಟಿರುವ ಕುರಿತು ಬಾಲಕರ ಪೋಷಕರು ಉಪ್ಪಿನಂಗಡಿ ಠಾಣೆಗೆ ದೂರು ನೀಡಿದ್ದಾರೆ. ಶನಿವಾರ…

Accident

ಉಪ್ಪಿನಂಗಡಿ ಬಳಿ ಹೆದ್ದಾರಿಯಲ್ಲಿ ಹೊತ್ತಿ ಉರಿದ BMW ಕಾರು

ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75ರ ಗೋಳಿತೊಟ್ಟು ಸಮೀಪದ ಸಣ್ಣಂಪಾಡಿ ಎಂಬಲ್ಲಿ ಶುಕ್ರವಾರ ಸಂಜೆ ಚಲಿಸುತ್ತಿದ್ದ ಐಷಾರಾಮಿ ಬಿಎಂಡಬ್ಲ್ಯು (BMW) ಕಾರೊಂದರಲ್ಲಿ ಭೀಕರ ಅಗ್ನಿ ದುರಂತ ಸಂಭವಿಸಿದೆ. ಆದರೆ ಪ್ರಯಾಣಿಕರು ಪಾರಾಗಿದ್ದಾರೆ. ಕಾರು ಮಂಗಳೂರು ಕಡೆಯಿಂದ ಬೆಂಗಳೂರು ಕಡೆಗೆ ರಾಷ್ಟ್ರೀಯ…

Crime

ಉಪ್ಪಿನಂಗಡಿ: ನಕಲಿ ನೋಟು ತಯಾರಿಸುವ ಬೃಹತ್‌ ಜಾಲ ಪತ್ತೆ

ಉಪ್ಪಿನಂಗಡಿ ಪೊಲೀಸರು ಬೃಹತ್‌ ನಕಲಿ ನೋಟು ತಯಾರಿಸುವ ಜಾಲವನ್ನು ಭೇದಿಸಿದ್ದಾರೆ. ಪೊಲೀಸರು ಖಚಿತ ಮಾಹಿತಿಯ ಮೇರೆಗೆ ದಾಳಿ ಮಾಡಿದ್ದು, ನಕಲಿ ನೋಟು ಮುದ್ರಣಕ್ಕೆ ಬಳಸುತ್ತಿದ್ದ ಸುಧಾರಿತ ಮುದ್ರಣ ಯಂತ್ರಗಳನ್ನು ಜಪ್ತಿ ಮಾಡಿದ್ದಾರೆ. ಜೊತೆಗೆ ಅಂತರರಾಜ್ಯ ಸಂಪರ್ಕ ಹೊಂದಿದ್ದ ಬರೋಬ್ಬರಿ…

Crime

ಉಪ್ಪಿನಂಗಡಿ: ಕೆವೈಸಿ ನವೀಕರಣಗೊಂಡಿಲ್ಲವೆಂದು ಗ್ಯಾಸ್‌ ಸಿಲಿಂಡರ್‌ ವಿತರಕನ ಮೇಲೆ ಹಲ್ಲೆ

ಉಪ್ಪಿನಂಗಡಿ: ಕೆವೈಸಿ ನವೀಕರಣಗೊಂಡಿಲ್ಲ ಎನ್ನುವ ಕಾರಣಕ್ಕೆ ಗ್ಯಾಸ್‌ ಸಿಲಿಂಡರ್‌ ನೀಡಲು ನಿರಾಕರಣೆ ಮಾಡಿದ ವಿತರಕನ ಮೇಲೆ ವ್ಯಕ್ತಿಯೋರ್ವ ಹಲ್ಲೆ ಮಾಡಿ, ಬಲವಂತವಾಗಿ ಸಿಲಿಂಡರ್‌ ಹೊತ್ತೊಯ್ದಿರುವ ಘಟನೆ ಬೆಳ್ತಂಗಡಿ ತಾಲೂಕಿನ ಉರುವಾಲು ಗ್ರಾಮದ ಉರುವಾಲು ಪದವು ಎನ್ನುಲ್ಲಿ ನಡೆದಿರುವ ಕುರಿತು…

Crime

ಉಪ್ಪಿನಂಗಡಿ: ಸ್ನೇಹ ಬೆಳೆಸಿ ಬೈಕ್‌ ಪಡೆದು ಹೋದವ ಪರಾರಿ; ಫೋನ್ ಮಾಡಿ ಹಣ ತಗೊಂಡು ಬಾ ಅಂದ!

ಉಪ್ಪಿನಂಗಡಿಯಲ್ಲಿ ಪರಿಚಯದ ನಂಬಿಕೆಯನ್ನು ದುರುಪಯೋಗಪಡಿಸಿಕೊಂಡು ಬೈಕ್ ಪಡೆದು ಪರಾರಿಯಾದ ವ್ಯಕ್ತಿಯೊಬ್ಬ ಬಳಿಕ ವಾಹನವನ್ನು ಹಿಂತಿರುಗಿಸಬೇಕಾದರೆ ₹20 ಸಾವಿರ ನೀಡಬೇಕೆಂದು ಬೇಡಿಕೆ ಇಟ್ಟಿರುವ ಘಟನೆ ನಡೆದಿದೆ. ಈ ಸಂಬಂಧ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಉಪ್ಪಿನಂಗಡಿಯ ಶ್ರೀ ದೇವಿ…

Death

ನೇತ್ರಾವತಿಯಲ್ಲಿ ಈಜಲು ಇಳಿದ ಇಂಜಿನಿಯರಿಂಗ್ ವಿದ್ಯಾರ್ಥಿ ದಾರುಣ ಸಾವು

ಬೆಳ್ತಂಗಡಿ:ಕಲ್ಮಂಜ ಗ್ರಾಮದ ಪಜಿರಡ್ಕದ ಕೆಳಭಾಗದಲ್ಲಿ ಹರಿಯುವ ನೇತ್ರಾವತಿ ನದಿಗೆ ಇಳಿದಿದ್ದ ವಿದ್ಯಾರ್ಥಿ ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ಮಂಗಳವಾರ ಸಂಜೆ ನಡೆದಿದೆ. ಉಜಿರೆಯ ಇಂಜಿನಿಯರಿಂಗ್ ಕಾಲೇಜೊಂದರ ఎళింటు ಮಂದಿ ವಿದ್ಯಾರ್ಥಿಗಳು ನೇತ್ರಾವತಿ ನದಿಯ ಕಲ್ಲಗುಂಡಿ ಎಂಬ ಸ್ಥಳದಲ್ಲಿ ನದಿ…

Crime

ಉಪ್ಪಿನಂಗಡಿ: ಕೌಟುಂಬಿಕ ಕಲಹ ಹಿನ್ನೆಲೆ ಕತ್ತಿ ದಾಳಿ: ಪರಸ್ಪರ ದೂರು ದಾಖಲು..!!

ಉಪ್ಪಿನಂಗಡಿ: ಕೌಟುಂಬಿಕ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ತಕರಾರು ಕತ್ತಿ ದಾಳಿಗೆ ತಿರುಗಿದ ಘಟನೆ ಪುತ್ತೂರು ತಾಲೂಕಿನ ಬಜತ್ತೂರು ಗ್ರಾಮದ ಕಿಂಡೋವು ಪ್ರದೇಶದಲ್ಲಿ ನಡೆದಿದ್ದು, ಈ ಸಂಬಂಧ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಪರಸ್ಪರ ದೂರುಗಳು ದಾಖಲಾಗಿವೆ. ಸುಳ್ಯ ಐವರ್ನಾಡು ನಿವಾಸಿ…