ಸೋಮವಾರ, 26 ಅಕ್ಟೋಬರ್ 2026
Trending

Uppinangady

ದಕ್ಷಿಣ ಕನ್ನಡ

ಉಪ್ಪಿನಂಗಡಿ : ಶೌಚಾಲಯಕ್ಕೆ ಹೋಗಿದ್ದ ವೇಳೆ ಕುಸಿದು ಬಿದ್ದ ಯುವಕ ಆಸ್ಪತ್ರೆಯಲ್ಲಿ ಸಾವು

ಉಪ್ಪಿನಂಗಡಿ : ಶೌಚಾಲಯಕ್ಕೆ ಹೋಗಿದ್ದ ವೇಳೆ ಕುಸಿದು ಬಿದ್ದು ತೀವ್ರ ಅಸ್ವಸ್ಥರಾಗಿ ಚಿಕಿತ್ಸೆಗಾಗಿ ಮಂಗಳೂರಿನ ಖಾಸಗಿ ಆಸ್ಪತ್ರೆಯೊಂದರಲ್ಲಿ ದಾಖಲಾಗಿದ್ದ ಬಜತ್ತೂರು ಗ್ರಾಮದ ಬೆದ್ರೋಡಿಯ ಯುವಕನೋರ್ವ ಚಿಕಿತ್ಸೆಗೆ ಸ್ಪಂದಿಸದೆ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ. ಬಜತ್ತೂರು ಗ್ರಾಮದ ಬೆದ್ರೋಡಿ ದಿ.ಬಾಲಕೃಷ್ಣ ಗೌಡರವರ ಪುತ್ರ…

ದಕ್ಷಿಣ ಕನ್ನಡ

ಉಪ್ಪಿನಂಗಡಿ | ನಮ್ಮೂರ ಮಸೀದಿ ನೋಡಲು ಬನ್ನಿ ಕಾರ್ಯಕ್ರಮಕ್ಕೆ ಗಣ್ಯರಾಗಿ ಶಾಸಕ ಮಠದೂರು ಸಹಿತ ಸುಬ್ರಹ್ಮಣ್ಯ ಸ್ವಾಮೀಜಿ!! | ಸಾಮಾಜಿಕ ಜಾಲತಾಣದಲ್ಲಿ ಆಹ್ವಾನ ಪತ್ರಿಕೆ ಹರಿದಾಡಿದ ಬಳಿಕ ಬಯಲಾಯಿತು ಸತ್ಯ!

ಉಪ್ಪಿನಂಗಡಿ: ಉಪ್ಪಿನಂಗಡಿಯಲ್ಲಿ ‘ಮಸ್ಜಿದ್ ದರ್ಶನ್ ‘ ಎಂಬ ಕಾರ್ಯಕ್ರಮವೊಂದು ಮಸ್ಜಿದ್ ಹುದಾದಲ್ಲಿ ನಡೆಯಲಿದ್ದು, ಈ ಕಾರ್ಯಕ್ರಮಕ್ಕೆ ಗಣ್ಯರಾಗಿ ಶಾಸಕ ಸಂಜೀವ ಮಠಂದೂರು ಹಾಗೂ ಸುಬ್ರಹ್ಮಣ್ಯ ಮಠದ ಸ್ವಾಮೀಜಿಗಳು ಆಗಮಿಸುತ್ತಾರೆ ಎಂಬ ಆಹ್ವಾನ ಪತ್ರಿಕೆಯೊಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ಸೂಕ್ಷ್ಮ…

ದಕ್ಷಿಣ ಕನ್ನಡ

ಉಪ್ಪಿನಂಗಡಿ:ಬೆಳ್ಳಂಬೆಳಗ್ಗೆ ತನ್ನ ಪತ್ನಿಗೆ ಕತ್ತಿಯಿಂದ ಕಡಿದ ಪತಿ!! ಹಲ್ಲೆಯಿಂದ ಗಂಭೀರ ಗಾಯಗೊಂಡ ಪತ್ನಿ ಆಸ್ಪತ್ರೆಗೆ ದಾಖಲು

ಉಪ್ಪಿನಂಗಡಿ: ಉಪ್ಪಿನಂಗಡಿ ಠಾಣಾ ವ್ಯಾಪ್ತಿಯ ಪೆರ್ನೆ ಸಮೀಪ ಪತಿಯೋರ್ವ ತನ್ನ ಪತ್ನಿಗೆ ಕತ್ತಿಯಿಂದ ಕಡಿದು ಗಂಭೀರಗೊಳಿಸಿದ ಘಟನೆ ಇಂದು ಮುಂಜಾನೆ ನಡೆದಿದ್ದು, ಗಾಯಳುವನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಪೆರ್ನೆ ಹನುಮಾಜೆ ನಿವಾಸಿ ಶ್ರೀನಿವಾಸ್ ಎಂಬವರು ತನ್ನ ಪತ್ನಿ ಲಕ್ಷ್ಮಿ(60) ಎಂಬವರಿಗೆ…

ದಕ್ಷಿಣ ಕನ್ನಡ

ಬೆಳ್ತಂಗಡಿ: ಇತ್ತೀಚೆಗೆ ದಶಮಾನೋತ್ಸವ ಕಂಡ ದೈವಸ್ಥಾನದ ಮೇಲೆ ಬಿತ್ತು ಅಧಿಕಾರಿಗಳ ಕೆಟ್ಟ ಕಣ್ಣು!! ಕಾರಣವಿಲ್ಲದೆ ಅಧಿಕಾರ ಚಲಾಯಿಸಿಸಲು ಮುಂದಾಯಿತಾ ಇಲಾಖೆ!!?

ಕರಾವಳಿಯ ಜನರು ದೈವ ದೇವರಿಗೆ ವಿಶೇಷವಾದ ಪ್ರಾಶಸ್ತ್ಯ ನೀಡಿ, ಅನಾದಿಕಾಲದಿಂದಲೂ ಶ್ರದ್ಧಾಭಕ್ತಿಯಿಂದ ಪೂಜಿಸಿಕೊಂಡು ಬಂದಿದ್ದಾರೆ. ಹಾಗೆಯೇ ಇಲ್ಲಿನ ದೈವ ದೇವರಿಗೆ ಕಾರ್ಣಿಕವಾದ ಶಕ್ತಿಯಿದೆ. ಆದರೆ ಇಂತಹ ಶಕ್ತಿಯನ್ನು ಕಡೆಗಣಿಸುವ ಕೆಲಸ ಮತ್ತೊಮ್ಮೆ ತುಳುನಾಡಲ್ಲಿ ನಡೆದಿದೆ. ದಕ್ಷಿಣ ಕನ್ನಡ ಜಿಲ್ಲೆಯ…

ದಕ್ಷಿಣ ಕನ್ನಡ

ಉಪ್ಪಿನಂಗಡಿ: ನಮಾಜ್ ಮುಗಿಸಿ ಮನೆಗೆ ಹಿಂತಿರುಗಿದ ಯುವಕ ದಿಢೀರ್ ಸಾವು

ಯುವಕನೋರ್ವ ನಮಾಜ್ ಮುಗಿಸಿ ಮನೆಗೆ ಬಂದ ನಂತರ ದಿಢೀರ್ ಹೃದಯಾಘಾತದಿಂದ ಮೃತಪಟ್ಟ ಘಟನೆ ಉಪ್ಪಿನಂಗಡಿಯ ಜಾರಿಗೆ ಬೈಲಿನಲ್ಲಿ ನಡೆದಿದೆ. ಜಾರಿಗೆ ಬೈಲಿನ ಶಾಕಿರ್ (24) ಮೃತ ಯುವಕ ಎಂದು ತಿಳಿದುಬಂದಿದೆ. ಇವರು ಇಂದು ಬೆಳಿಗ್ಗೆ ನಮಾಝ್ ಗೆ ಜಾರಿಗೆ…

ದಕ್ಷಿಣ ಕನ್ನಡ

ಕರಾವಳಿಯಲ್ಲಿ ಮತ್ತೊಮ್ಮೆ ದೇವರ ಕಾರ್ಣಿಕ ಶಕ್ತಿಯ ಅನಾವರಣ | ಮನೆಯಿಂದ ಕಳ್ಳತನವಾಗಿದ್ದ ದ್ವಿಚಕ್ರ ವಾಹನ ದೇವರಿಗೆ ಹರಕೆ ಸಲ್ಲಿಸಿ ಹೊರಬರುವಷ್ಟರಲ್ಲಿ ಪತ್ತೆ !!

ಕರಾವಳಿಯಲ್ಲಿ ದೈವ, ದೇವರಿಗೆ ಅದರದ್ದೇ ಆದ ಕಾರ್ಣಿಕ ಶಕ್ತಿಯಿದೆ. ಜನರಿಗೆ ಏನಾದರೊಂದು ತೊಂದರೆ ಆದಾಗ ದೈವ ದೇವರಿಗೆ ಹರಕೆ ಕಟ್ಟಿಕೊಂಡರೆ ಸಾಕು, ಕಷ್ಟಗಳು ಕೆಲಕ್ಷಣದಲ್ಲೇ ಪರಿಹಾರವಾಗಿದ್ದುಂಟು. ಈ ಸಾಲಿಗೆ ಸೇರಿದೆ ಉಪ್ಪಿನಂಗಡಿಯ ಈ ಘಟನೆ. ಉಪ್ಪಿನಂಗಡಿಯ ಉದ್ಯಮಿ ಸುಂದರ…

ದಕ್ಷಿಣ ಕನ್ನಡ

ಯುವತಿಯೊಂದಿಗೆ ವೀಡಿಯೋ ಕಾಲ್ ನಲ್ಲಿ ಬೆತ್ತಲಾಗಿದ್ದಲ್ಲದೇ ಹಸ್ತಮೈಥುನ ಮಾಡುವ ದೃಶ್ಯ ಲೈವ್ ಪ್ರದರ್ಶನ!! ಬಯಲಾಯಿತು ಉಪ್ಪಿನಂಗಡಿಯ ಗ್ರಾಮ ಪಂಚಾಯತ್ ಸದಸ್ಯನೋರ್ವನ ರಾಸಲೀಲೆ

ಮತ್ತೊಮ್ಮೆ ಉಪ್ಪಿನಂಗಡಿ ಸಾಮಾಜಿಕ ಜಾಲತಾಣದಲ್ಲಿ ಭಾರೀ ಸುದ್ದಿಯಲ್ಲಿದೆ. ಉಪ್ಪಿನಂಗಡಿಯ ಯುವಕನೊಬ್ಬ ಯುವತಿಯೊಂದಿಗೆ ವೀಡಿಯೋ ಕಾಲ್ ನಲ್ಲಿ ಬೆತ್ತಲಾಗಿದ್ದಲ್ಲದೇ, ಟಾಯ್ಲೆಟ್ ನಲ್ಲಿ ಹಸ್ತಮೈಥುನ ನಡೆಸಿ ಯುವತಿಗೆ ಲೈವ್ ತೋರಿಸಿದ ವೀಡಿಯೋ ಒಂದು ಸಾಮಾಜಿಕ ಜಾಲತಾಣದಲ್ಲಿ ಸದ್ದು ಮಾಡುತ್ತಿದೆ. ಸದ್ಯ ವೀಡಿಯೋ…

ದಕ್ಷಿಣ ಕನ್ನಡ

ಉಪ್ಪಿನಂಗಡಿ:ಮದುವೆ ವಾರ್ಷಿಕೋತ್ಸವದ ದಿನದಂದೇ ದಂಪತಿ ಬಾಳಿನಲ್ಲಿ ವಿಧಿಯ ಕರಿನೆರಳು!! ಪತಿ-ಮಕ್ಕಳೊಂದಿಗೆ ದೇವಸ್ಥಾನಕ್ಕೆ ತೆರಳುತ್ತಿದ್ದಾಗ ಬೈಕ್ ಸ್ಕಿಡ್-ಗಂಭೀರ ಗಾಯಗೊಂಡ ಪೆರಾಬೆ ನಿವಾಸಿ ಮಹಿಳೆ ಸಾವು

ಮದುವೆ ವಾರ್ಷಿಕೋತ್ಸವದ ದಿನದಂದು ಖುಷಿಯಿಂದ ದೇವಸ್ಥಾನಕ್ಕೆ ತೆರಳುತ್ತಿದ್ದ ಪತಿ-ಪತ್ನಿ ಸಹಿತ ಇಬ್ಬರು ಮಕ್ಕಳು ವಿಧಿಯ ಕ್ರೂರ ಆಟಕ್ಕೆ ಸಿಲುಕಿ ಮದುವೆ ವಾರ್ಷಿಕೋತ್ಸವದ ಸಂಭ್ರಮದಲ್ಲಿದ್ದ ಪತ್ನಿ ಮೃತಪಟ್ಟ ಘಟನೆ ಉಪ್ಪಿನಂಗಡಿ ಪೊಲೀಸ್ ಠಾಣಾ ವ್ಯಾಪ್ತಿಯ ನೆಲ್ಯಾಡಿ ಕೊಂತ್ರಿಜಾಲು ಎಂಬಲ್ಲಿ ನಡೆದಿದೆ.ಮೃತ…

ದಕ್ಷಿಣ ಕನ್ನಡ

ಉಪ್ಪಿನಂಗಡಿ : ಮಹಿಳಾ ಪೊಲೀಸರ ಮೇಲೆ ಹಲ್ಲೆ ನಡೆಸಿ ಸಮವಸ್ತ್ರ ಹರಿದು ಮಾನಭಂಗಕ್ಕೆ ಯತ್ನಿಸಿ ಕೊಲೆ ಬೆದರಿಕೆ ಮತ್ತು ಪೊಲೀಸ್ ಇಲಾಖೆ ವಾಹನ ಹಾನಿ | 10 ಮಂದಿ ಪಿಎಫ್ಐ ಕಾರ್ಯಕರ್ತರ ಮೇಲೆ ಪ್ರಕರಣ ದಾಖಲು

ಡಿ. 14 ರಂದು ರಾತ್ರಿ ಉಪ್ಪಿನಂಗಡಿಯಲ್ಲಿ ಠಾಣೆ ಮುಂಭಾಗ ನಡೆದಿದ್ದ ಘಟನೆಯಲ್ಲಿ ಪೊಲೀಸರಿಂದಲೇ ಮತ್ತೊಂದು ಪ್ರಕರಣ ದಾಖಲಾಗಿದೆ. ಪ್ರತಿಭಟನೆಯ ವೇಳೆ 10 ಮಂದಿ ಪಿಎಫೈ ಕಾರ್ಯಕರ್ತರು ಇಬ್ಬರು ಮಹಿಳಾ ಪೊಲೀಸರ ಮೇಲೆ ಹಲ್ಲೆ ನಡೆಸಿ ಸಮವಸ್ತ್ರ ಹರಿದು ಮಾನಭಂಗಕ್ಕೆ…

ದಕ್ಷಿಣ ಕನ್ನಡ

ಉಪ್ಪಿನಂಗಡಿ :ಠಾಣೆಗೆ ನುಗ್ಗಿ ಹಾನಿ ಮಾಡಲು ಯತ್ನಿಸಿದರಿಂದ ಲಾಠಿಚಾರ್ಜ್ – ಎಸ್ಪಿ ಋಷಿಕೇಶ್ ಸೋನಾವಣೆ

ಪುತ್ತೂರು : ಉಪ್ಪಿನಂಗಡಿಯಲ್ಲಿ ನಡೆದ ಗಲಭೆ ಮತ್ತು ಲಾಠಿಚಾರ್ಜ್‌ಗೆ ಸಂಬಂಧಿಸಿದಂತೆ ಎಸ್‌ಪಿ ರಿಷಿಕೇಶ್ ಸೋನಾವಣೆ ಮಾಹಿತಿ ನೀಡಿದ್ದಾರೆ. ಉಪ್ಪಿನಂಗಡಿ ಗಲಭೆ ಕುರಿತು ಎಸ್​​ಪಿ ರಿಷಿಕೇಶ್ ಸೋನಾವಣೆ ಪ್ರತಿಕ್ರಿಯೆಕೆಲ ಯುವಕರ ಮೇಲಿನ ಹಲ್ಲೆಗೆ ಸಂಬಂಧಿಸಿದಂತೆ ಡಿ.13 ರಂದು ಸಿನಾನ್ ಎಂಬಾತನನ್ನು…