ಸೋಮವಾರ, 26 ಅಕ್ಟೋಬರ್ 2026
Trending

Uppinangady

ದಕ್ಷಿಣ ಕನ್ನಡ

ಉಪ್ಪಿನಂಗಡಿ : ಆಟೋರಿಕ್ಷಾಗೆ ಲಾರಿ ಡಿಕ್ಕಿ ಹೊಡೆದು ಗಂಭಿರ ಗಾಯಗೊಂಡಿದ್ದ ಖತೀಜಮ್ಮ ಮೃತ್ಯು

ಉಪ್ಪಿನಂಗಡಿ: ರಾಷ್ಟ್ರೀಯ ಹೆದ್ದಾರಿ 75 ರಲ್ಲಿ, ಮಠ ಎಂಬಲ್ಲಿ ಲಾರಿಯೊಂದು ಆಟೋ ರಿಕ್ಷಾಗೆ ಡಿಕ್ಕಿ ಹೊಡೆದು ಸಂಭವಿಸಿದ ಅಪಘಾತದಲ್ಲಿ ಗಂಭೀರ ಗಾಯಗೊಂಡು ಮಂಗಳೂರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಮಂಗಳೂರು ಬೆಂಗರೆ ನಿವಾಸಿ ಖತೀಜಮ್ಮರವರು ನ.30ರಂದು ನಿಧನಹೊಂದಿದ್ದಾರೆ. ಲಾರಿಯೊಂದು ಆಟೋ…

ದಕ್ಷಿಣ ಕನ್ನಡ

ಉಪ್ಪಿನಂಗಡಿ : ಆತ್ಮಹತ್ಯೆಗೆ ಯತ್ನಿಸಿದ ಕೊಡಿಪಾಡಿಯ ಯುವಕನ ರಕ್ಷಣೆ

ಉಪ್ಪಿನಂಗಡಿ: ಇಲ್ಲಿನ ನೇತ್ರಾವತಿ ಸೇತುವೆಯ ಮೇಲಿಂದ ನದಿಗೆ ಹಾರಿ ಆತ್ಮಹತ್ಯೆಗೈಯಲು ಯತ್ನಿಸಿದ ಯುವಕನನ್ನು ತಂಡವೊಂದು ತಡೆದು ಆತನನ್ನು ಪೊಲೀಸರಿಗೊಪ್ಪಿಸಿದ ಘಟನೆ ಉಪ್ಪಿನಂಗಡಿಯಿಂದ ವರದಿಯಾಗಿದೆ. ಪುತ್ತೂರಿನ ಕೊಡಿಪ್ಪಾಡಿ ಮನೆ ನಿವಾಸಿ ನಾಗೇಶ (23) ಎಂಬಾತ ಗುರುವಾರ ನೇತ್ರಾವತಿ ಸೇತುವೆಯಲ್ಲಿ ಅಲೆದಾಡುತ್ತಿದ್ದುದ್ದನ್ನು…

ದಕ್ಷಿಣ ಕನ್ನಡ

ಉಪ್ಪಿನಂಗಡಿ: ಕಾಲೇಜಿನಲ್ಲಿ ವಿದ್ಯಾರ್ಥಿನಿ ವಿಷಯದಲ್ಲಿ ಎರಡು ತಂಡಗಳ ನಡುವೆ ಹೊಡೆದಾಟ, ಐದು ಮಂದಿ ಆಸ್ಪತ್ರೆಗೆ ದಾಖಲು

ಕಾಲೇಜು ಆವರಣದಲ್ಲಿ ವಿದ್ಯಾರ್ಥಿಗಳ 2 ತಂಡಗಳ ಮಧ್ಯೆ ಹೊಡೆದಾಟ ನಡೆದ ಘಟನೆ ಉಪ್ಪಿನಂಗಡಿ ಕಾಲೇಜಿನಲ್ಲಿ ನಡೆದಿದೆ. ಹೊಡೆದಾಟದಲ್ಲಿ ಇತ್ತಂಡದ 5 ಮಂದಿ ಪುತ್ತೂರು ಆಸ್ಪತ್ರೆಯಲ್ಲಿ ದಾಖಲಾಗಿದ್ದಾರೆ ಎಂದು ತಿಳಿದು ಬಂದಿದೆ. ವಿದ್ಯಾರ್ಥಿನಿಯೋರ್ವಳ ಮೊಬೈಲ್ ಸಂಖ್ಯೆಯನ್ನು ನೀಡಬೇಕೆಂದು ಭಿನ್ನ ಕೋಮಿನ…

Food

ಉಪ್ಪಿನಂಗಡಿ : ಫಾಸ್ಟ್‌ಪುಡ್ ವಿಚಾರದಲ್ಲಿ ತಗಾದೆ ,ಅಂಗಡಿ ಮಾಲಕನಿಗೆ ಹಲ್ಲೆಗೈದ ಅಪರಿಚಿತ ತಂಡ

ಉಪ್ಪಿನಂಗಡಿ: ಫಾಸ್ಟ್ ಫುಡ್ ಅಂಗಡಿಯ ಮಾಲೀಕನಿಗೆ ಅಪರಿಚಿತ ತಂಡವೊಂದು ಹಲ್ಲೆ ನಡೆಸಿ ಪರಾರಿಯಾದ ಘಟನೆ ಉಪ್ಪಿನಂಗಡಿಯಲ್ಲಿ ನ.17ರಂದು ರಾತ್ರಿ ನಡೆದಿದೆ. ಆದರ್ಶ ನಗರದ ಬಾತೀಶ ಎಂಬವರು ಉಪ್ಪಿನಂಗಡಿ ಯಲ್ಲಿ ಫಾಸ್ಟ್ ಫುಡ್ ಅಂಗಡಿ ನಡೆಸುತ್ತಿದ್ದು, ನಿನ್ನೆ ರಾತ್ರಿ ಇನೋವಾ…

latest

ಬೆಳ್ತಂಗಡಿ:ಉಜಿರೆ ಕಡೆಗೆ ಪ್ರಯಾಣಿಸುತಿದ್ದ ವೇಳೆ ಬ್ಯಾಗ್ ನಲ್ಲಿದ್ದ 18 ಪವನ್ ಚಿನ್ನ ಕಳ್ಳತನ!

ಬೆಳ್ತಂಗಡಿ :ಉಜಿರೆ ಗ್ರಾಮದ ಹಳೆಪೇಟೆ ನಿವಾಸಿ ಪೆರ್ಲಾಪುವಿನಿಂದ ಕಡೇಶಿವಾಲ್ಯ-ಅಮೈ ಉಪ್ಪಿನಂಗಡಿ ಮಾರ್ಗವಾಗಿ ಎರಡು ರಿಕ್ಷಾ ಹಾಗೂ ಸರಕಾರಿ ಬಸ್ಸಿನಲ್ಲಿ ಉಜಿರೆ ಕಡೆಗೆ ಪ್ರಯಾಣಿಸಿದ್ದ ವೇಳೆ ಬ್ಯಾಗ್ ನಲ್ಲಿದ್ದ ಚಿನ್ನ ಕಳ್ಳತನವಾದ ಪ್ರಕರಣ ವರದಿಯಾಗಿದೆ. ಅಬ್ದುಲ್ ಲತೀಫ್ ಅವರ ಪತ್ನಿ…

ದಕ್ಷಿಣ ಕನ್ನಡ

ಉಪ್ಪಿನಂಗಡಿ:ಬಾಲ್ಯದ ಗೆಳೆಯರ ದುರಂತ ಮರಣ ಕಂಡು ಇಡೀ ಪೇಟೆಯೇ ಅರೆಕ್ಷಣ ಮೌನಿಯಾಗಿತ್ತು!! ಸಾವಿನಲ್ಲೂ ಒಂದಾದ ಗೆಳೆಯರ ಶವ ಮೆರವಣಿಗೆಯಲ್ಲಿ ಕಣ್ಣೀರ ಕೋಡಿಯೇ ಹರಿದಿತ್ತು

ವಿಧಿ ಅನ್ನೋದು ಯಾವ ಕ್ಷಣದಲ್ಲಿಯೂ ಉಲ್ಟ ಹೊಡೆದು ತನ್ನದೇ ಕಾನೂನು ಹಿಡಿದು ನಡೆಯುತ್ತದೆ ಎಂಬುವುದಕ್ಕೆ ಅದೊಂದು ಪ್ರಕರಣ ಪ್ರತ್ಯಕ್ಷ ಸಾಕ್ಷಿಯಾಗಿ ಕಾಣುತ್ತದೆ. ಜೀವಕ್ಕೆ ಜೀವ ಕೊಡುವ ಆ ಇಬ್ಬರು ಪ್ರಾಣ ಸ್ನೇಹಿತರು ದುರಂತ ಮರಣ ಕಂಡಿದ್ದು, ಶವ ಮೆರವಣಿಗೆಯಲ್ಲಿ…

ದಕ್ಷಿಣ ಕನ್ನಡ

ಪೆರಿಯಾಶಾಂತಿ:ರಸ್ತೆಯಲ್ಲಿ ಹರಿದ ನೀರಿನೊಂದಿಗೆ ಸ್ಕೂಟಿ ಸಹಿತ ಕೊಚ್ಚಿ ಹೋದ ಚಾಲಕ!!ವಿಪತ್ತು ನಿರ್ವಹಣಾ ತಂಡದ ಸದಸ್ಯರ ಸಮಯ ಪ್ರಜ್ಞೆಯಿಂದ ತಪ್ಪಿತು ಅನಾಹುತ

ನಿನ್ನೆ ಸಂಜೆ ಸುರಿದ ಧಾರಾಕಾರ ಮಳೆಗೆ ಮಂಗಳೂರು ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಪೆರಿಯಾಶಾಂತಿ ಎಂಬಲ್ಲಿ ರಸ್ತೆಯಲ್ಲೇ ನೀರಿನ ಹರಿವು ಹೆಚ್ಚಾಗಿ ಸ್ಕೂಟಿ ಸಮೇತ ವ್ಯಕ್ತಿಯೊಬ್ಬರು ನೀರಿನ ಸೆಳೆತಕ್ಕೆ ಕೊಚ್ಚಿಕೊಂಡು ಹೋಗಿದ್ದು, ಅದೃಷ್ಟವಷಾತ್ ಬೆಳ್ತಂಗಡಿ ಬೆಳಾಲು ವಿಪತ್ತು ನಿರ್ವಹಣಾ ತಂಡದ…

ದಕ್ಷಿಣ ಕನ್ನಡ

ಬಂಟ್ವಾಳ : ಮರಕ್ಕೆ ಡಿಕ್ಕಿ ಹೊಡೆದ ಪಿಕಪ್ ,ಉಪ್ಪಿನಂಗಡಿಯ ಇಬ್ಬರು ಮೃತ್ಯು ,ಇಬ್ಬರು ಗಂಭೀರ

ಬಂಟ್ವಾಳ: ರಾ.ಹೆ.75ರ ತುಂಬೆ ರಾಮಲಕಟ್ಟೆಯ ಬಳಿ ಕ್ಯಾಟರಿಂಗ್ ವೊಂದರ ಆಹಾರ ಸಾಗಾಟದ ಪಿಕ್ ಅಪ್ ಮರಕ್ಕೆ ಢಿಕ್ಕಿ ಹೊಡೆದು ಅದರಲ್ಲಿದ್ದ ಇಬ್ಬರು ಯುವಕರು ಮೃತಪಟ್ಟ ಘಟನೆ ನಡೆದಿದೆ. ಘಟನೆಯಲ್ಲಿ ಉಪ್ಪಿನಂಗಡಿ ನಿವಾಸಿಗಳಾದ ಚೇತನ್(25) ಹಾಗೂ ಆಶಿತ್ (21) ಮೃತಪಟ್ಟಿದ್ದಾರೆ.…

ದಕ್ಷಿಣ ಕನ್ನಡ

ಉಪ್ಪಿನಂಗಡಿ ಬಸ್ ನಿಲ್ದಾಣದಲ್ಲಿ ನಿಂತಿದ್ದ ಮಹಿಳೆಗೆ ಚೂರಿ ಇರಿತ

ಪುತ್ತೂರು : ಉಪ್ಪಿನಂಗಡಿಯ ಬಸ್ ನಿಲ್ದಾಣದಲ್ಲಿ ನಿಂತಿದ್ದ ಮಹಿಳೆಯೋರ್ವರಿಗೆ ಮದ್ಯ ವ್ಯಸನಿಯೋರ್ವ ಚೂರಿಯಿಂದ ಇರಿದು ಗಾಯಗೊಳಿಸಿದ ಬಗ್ಗೆ ವರದಿಯಾಗಿದೆ. ಚೂರಿ ಇರಿದ ವ್ಯಕ್ತಿ ಮೂಲತಃ ಸಕಲೇಶಪುರದ ನಿವಾಸಿ ಪ್ರಸಕ್ತ ಪುತ್ತೂರಿನಲ್ಲಿ ವಾಸ್ತವ್ಯವನ್ನು ಹೊಂದಿರುವ ವೆಂಕಟೇಶ್ ಎಂಬಾತನಾಗಿರತ್ತಾನೆ. ಚೂರಿ ಇರಿತಕ್ಕೆ…

News

ಉಪ್ಪಿನಂಗಡಿ : ಬಸ್ ನಿಲ್ದಾಣದ ವಾಣಿಜ್ಯ ಸಂಕೀರ್ಣದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ವ್ಯಕ್ತಿಯ ಮೃತದೇಹ ಪತ್ತೆ

ಉಪ್ಪಿನಂಗಡಿ: ವ್ಯಕ್ತಿಯೋರ್ವರು ಬಸ್ ನಿಲ್ದಾಣ ಪಂಚಾಯತ್ ಕಾಂಪ್ಲೆಕ್ಸ್ ನ ಪ್ರಥಮ ಮಹಡಿಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಅ.27 ರಂದು ನಡೆದಿದೆ. ರಾಮಣ್ಣ ಪೂಜಾರಿ ಎಂಬವರು ಕೆಲ ದಿನಗಳ ಹಿಂದೆ ಮನೆ ಬಿಟ್ಟು ಹೋಗಿದ್ದು, ಇಂದು ಆತ್ಮಹತ್ಯೆ…