ಸೋಮವಾರ, 26 ಅಕ್ಟೋಬರ್ 2026
Trending

Uppinangady

News

Uppinangady: ಸೈಕಲ್‌ ರಿಪೇರಿ ವಿಷಯದಲ್ಲಿ ನೊಂದು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿ

Uppinangady: ಖಾಸಗಿ ಶಾಲೆಯ 8ನೇ ತರಗತಿಗೆ ಹೋಗಲಿದ್ದ ವಿದ್ಯಾರ್ಥಿಯೊಬ್ಬ ತನ್ನ ಮನೆಯಲ್ಲಿ ಕಿಟಕಿಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆಯೊಂದು ನಡೆದಿದೆ. 

ದಕ್ಷಿಣ ಕನ್ನಡ

Uppinangady: ಏಳು ಮಕ್ಕಳಿದ್ದೂ ಅನಾಥಾಶ್ರಮ ಸೇರಿದ ವೃದ್ಧೆ ಸಾವು!

Uppinangady: 90 ರ ಆಸುಪಾಸಿನ ವೃದ್ಧೆಯೋರ್ವರು, ಮಕ್ಕಳಿಗೆ ಬೇಡವಾಗಿದ್ದು, ಕೊನೆಗೆ ಅನಾಥಾಶ್ರಮ ಸೇರಿದ್ದ ಲಕ್ಷ್ಮೀ ಹೆಗ್ಡೆ ಅವರಿಗೆ ಹೃದಯಾಘಾತವುಂಟಾಗಿ ಭಾನುವಾರ ನಿಧನ ಹೊಂದಿದ್ದಾರೆ. ಆದರೆ ಹೆತ್ತ ತಾಯಿಯ ಅಂತ್ಯಸಂಸ್ಕಾರ ನೆರವೇರಿಸಲು ಮಕ್ಕಳು ಬಾರದ ಕಾರಣ ಅನಾಥಾಶ್ರಮದವರೇ ಅಂತ್ಯ ಸಂಸ್ಕಾರವನ್ನು…

ದಕ್ಷಿಣ ಕನ್ನಡ

Uppinangady: ನೇತ್ರಾವತಿ ಸೇತುವೆಯ ಮೇಲೆ ಸರಣಿ ಅಪಘಾತ!

Puttur: ಉಪ್ಪಿನಂಗಡಿ ನೇತ್ರಾವತಿ ಸೇತುವೆಯ ಮೇಲೆ ವಾಹನಗಳ ನಡುವೆ ಸರಣಿ ಅಪಘಾತ ಸಂಭವಿಸಿರುವ ಘಟನೆ ನಡೆದಿದೆ. ಬೆಳ್ತಂಗಡಿ ಕಡೆಯಿಂದ ಉಪ್ಪಿನಂಗಡಿ ಕಡೆಗೆ ಬರುತ್ತಿದ್ದ ನಾಲ್ಕು ಕಾರುಗಳು ಉಪ್ಪಿನಂಗಡಿ ಸೇತುವೆ ಮೇಲೆ ಒಂದರ ಹಿಂದೆ ಒಂದರಂತೆ ಡಿಕ್ಕಿಯಾಗಿದೆ. ಈ ಕಾರಣದಿಂದ…

latest

D.K : ವೈದ್ಯರು ರಜೆಯಲ್ಲಿದ್ದಾರೆ; ಮಂಗಳವಾರ ಬನ್ನಿ!!!

Uppinangady: ವೈದ್ಯೋ ನಾರಾಯಣ ಹರಿ ಎಂಬ ಮಾತೊಂದಿದೆ. ಆದರೆ ಇಲ್ಲಿ ದೇವರ ರೂಪದಲ್ಲಿರುವ ವೈದ್ಯರು ರಜೆಯಲ್ಲಿ ಹೋಗಿದ್ದಾರೆ. ರವಿವಾರ, ಸೋಮವಾರದ ರಜೆಯನ್ನು ಕಳೆದು ಮಂಗಳವಾರದಂದು ಬನ್ನಿ ಎಂದು ರೋಗಿಗಳನ್ನು ಹಿಂದಕ್ಕೆ ಕಳುಹಿಸಿದ ಘಟನೆ ಉಪ್ಪಿನಂಗಡಿಯ (Uppinangady) ಸಮುದಾಯ ಆರೋಗ್ಯ…

latest

ಉಪ್ಪಿನಂಗಡಿ: ತಂದೆಯಿಂದಲೇ ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ!!

ಉಪ್ಪಿನಂಗಡಿ: ಅಪ್ರಾಪ್ತ ಬಾಲಕಿಯೋರ್ವಳ ಮೇಲೆ ತಂದೆಯೇ ಲೈಂಗಿಕ ದೌರ್ಜನ್ಯ ಎಸಗಿದ ಬಗ್ಗೆ ಪ್ರಕರಣವೊಂದು ಉಪ್ಪಿನಂಗಡಿ ಠಾಣೆಯಲ್ಲಿ ದಾಖಲಾಗಿದ್ದು, ದೌರ್ಜನ್ಯಕ್ಕೊಳಗಾದ ಬಾಲಕಿ ಐದು ತಿಂಗಳ ಗರ್ಭಿಣಿ ಎಂದು ವೈದ್ಯಕೀಯ ಮೂಲಗಳು ಸ್ಪಷ್ಟಪಡಿಸುತ್ತಲೇ ಪೋಕ್ಸೋ ಕಾಯಿದೆಯಡಿ ಆರೋಪಿಯನ್ನು ಬಂಧಿಸಲಾಗಿದೆ.ಬಂಧಿತ ಆರೋಪಿಯನ್ನು ಠಾಣಾ…

ದಕ್ಷಿಣ ಕನ್ನಡ

ಉಪ್ಪಿನಂಗಡಿ : ಹಸುಗೂಸು ಸಹಿತ ಇಬ್ಬರು ಮಕ್ಕಳನ್ನು ಮನೆಯೊಂದರಲ್ಲಿ ಬಿಟ್ಟು ದಂಪತಿ ನಾಪತ್ತೆ

ಮಕ್ಕಳನ್ನು ಮನೆಯೊಂದರಲ್ಲಿ ಬಿಟ್ಟು ದಂಪತಿ ನಾಪತ್ತೆಯಾಗಿದ್ದು,ಅವರ ಪತ್ತೆಗಾಗಿ ಉಪ್ಪಿನಂಗಡಿ(Uppinangady) ಪೊಲೀಸರಿಗೆ ಮನೆಯೊಡತಿ ದೂರು ನೀಡಲಾಗಿದೆ

ದಕ್ಷಿಣ ಕನ್ನಡ

Mangalore : ಮಗಳ ಮದುವೆಗೆ ಚಿನ್ನಾಭರಣ ಖರೀದಿಗೆ ಹೋದ ವ್ಯಕ್ತಿಯ ಲಕ್ಷಗಟ್ಟಲೇ ಹಣ ಎಗರಿಸಿದ ಕಳ್ಳ !

ಹತ್ತು ಲಕ್ಷ ರು. ನಗದು ಹಣ ಒಯ್ಯುತ್ತಿದ್ದ ಸಂದರ್ಭ ಅನಾಮಿಕ ಯುವಕನೋರ್ವ ಹಣದ ಕಂತನ್ನು ಕಿತ್ತುಕೊಂಡು ಒಯ್ದ ಘಟನೆ ಉಪ್ಪಿನಂಗಡಿ ಪೊಲೀಸ್ ಠಾಣಾ ವ್ಯಾಪ್ತಿಯ ಇಳಂತಿಲ ಗ್ರಾಮದ ಪೆದಮಲೆ ಸರಳೀಕಟ್ಟೆ ರಸ್ತೆಯಲ್ಲಿ ನಡೆದಿದೆ.

ದಕ್ಷಿಣ ಕನ್ನಡ

ಉಪ್ಪಿನಂಗಡಿ : ಆಶ್ರಮದ ನಕಲಿ ಐಡಿ ತೋರಿಸಿ ಭಿಕ್ಷಾಟನೆ, ಬಟ್ಟೆ ,ಹಣ ಸಂಗ್ರಹ : ಸಾಮಾಜಿಕ ಕಾರ್ಯಕರ್ತನಿಂದ ನಿಜ ಬಣ್ಣ ಬಯಲು

ತಾವು ಆಶ್ರಮಕ್ಕೆ ಹಣ, ಹಳೆಯ ಬಟ್ಟೆ-ಬರೆಗಳನ್ನು ಸಂಗ್ರಹಿಸುತ್ತಿದ್ದೇವೆಂದು ನಕಲಿ ಐಡಿ ಕಾರ್ಡ್‌ ತೋರಿಸಿ ಭಿಕ್ಷಾಟನೆ ನಡೆಸುತ್ತಿರುವ ತಂಡವೊಂದು ಉಪ್ಪಿನಂಗಡಿ ( Uppinangady )ಯಲ್ಲಿದ್ದು, ಕೊಯಿಲದ ಮನೆಯೊಂದಕ್ಕೆ ಈ ತಂಡದ ಸದಸ್ಯರು ಹೋದಾಗ ಅಲ್ಲಿ ಅವರ ನಿಜ ಬಣ್ಣ ಬಯಲಾಗಿದೆ.

ದಕ್ಷಿಣ ಕನ್ನಡ

ನದಿ ತೀರದಲ್ಲಿ ರಾತ್ರಿ ಯುವಕ- ಯುವತಿಯರ ತಂಡ ಮಾದಕ ದ್ರವ್ಯ ನೀಡಿ ಅನೈತಿಕ ಚಟುವಟಿಕೆ ?

ಉಪ್ಪಿನಂಗಡಿ: ಯುವತಿಯರಿಬ್ಬರನ್ನು ರಾತ್ರಿ ನದಿ ತೀರಕ್ಕೆ ಯುವಕರ ತಂಡವೊಂದು ಕರೆದುಕೊಂಡು ಬಂದಿದ್ದು, ಈ ಸಂದರ್ಭ ಹಿಂದೂ ಪರ ಸಂಘಟನೆಯ ಯುವಕರು ಅವರನ್ನು ಹಿಂಬಾಲಿಸಿದ್ದನ್ನು ಕಂಡು ಯುವತಿಯರನ್ನು ಅಲ್ಲಿಯೇ ಬಿಟ್ಟು ಯುವಕರು ಪರಾರಿಯಾದ ಘಟನೆ ಬಂಟ್ವಾಳ ತಾಲೂಕಿನ ಪೆರ್ನೆಯ ಬಿಳಿಯೂರು…

latest

ಉಪ್ಪಿನಂಗಡಿ : ಗಂಡನ ಎದುರಲ್ಲೇ ಪತ್ನಿಯ ಮಾನಭಂಗಕ್ಕೆ ಯತ್ನ ಮಾಡಿದ ವ್ಯಕ್ತಿ | ತಡೆದ ಗಂಡನಿಗೆ ದೊಣ್ಣೆಯಿಂದ ಹಲ್ಲೆ,ಬೆದರಿಕೆ!

ಉಪ್ಪಿನಂಗಡಿ:ಅಕ್ರಮವಾಗಿ ಮನೆಗೆ ಪ್ರವೇಶಿಸಿದ ವ್ಯಕ್ತಿಯೊಬ್ಬ ಪತಿಯ ಸಮ್ಮುಖದಲ್ಲೇ ಮಾನಭಂಗಕ್ಕೆ ಯತ್ನಿಸಿದಲ್ಲದೆ, ಹಲ್ಲೆ ನಡೆಸಿ ಬೆದರಿಕೆ ಒಡ್ಡಿದ ಬಗ್ಗೆ ಮಹಿಳೆಯೋರ್ವರು ವ್ಯಕ್ತಿಯೊಬ್ಬನ ವಿರುದ್ದ ಉಪ್ಪಿನಂಗಡಿ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಠಾಣಾ ವ್ಯಾಪ್ತಿಯ ಬಾರ್ಯ ಗ್ರಾಮದ ಮಹಿಳೆಯ ಮನೆಗೆ ಸಾಹದ್ ಎನ್ನುವ…