latest
UPSC Civil Services Exam 2023 | ಯುಪಿಎಸ್ಸಿ ನಾಗರಿಕ ಸೇವೆಗಳ ಪೋಸ್ಟ್‌ಗಳಿಗೆ ಅರ್ಜಿ ಸಲ್ಲಿಸಲು ಅವಕಾಶ | ಒಟ್ಟು ಹುದ್ದೆ-1105, ಅರ್ಜಿ ಸಲ್ಲಿಸಲು ಕೊನೆ ದಿನಾಂಕ-ಫೆ.21
ಯುಪಿಎಸ್ಸಿ ನಾಗರಿಕ ಸೇವೆಗಳ ಪೋಸ್ಟ್‌ಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಅಧಿಕೃತ ವೆಬ್ ಸೈಟ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದ್ದು, ಯುಪಿಎಸ್ಸಿ ನಾಗರಿಕ ಸೇವೆಗಳ ಪರೀಕ್ಷೆ 2023 ರ ನೋಂದಣಿ ಪ್ರಕ್ರಿಯೆಯನ್ನು ಪ್ರಾರಂಭಿಸಿದೆ. ಒಟ್ಟು 1105 ಪೋಸ್ಟ್‌ಗಳು ಖಾಲಿ ಇದ್ದು,ಪರೀಕ್ಷೆಗೆ…
