ಶನಿವಾರ, 24 ಅಕ್ಟೋಬರ್ 2026

Urea shortage

News

Urea Shortage: ಮುಂದುವರಿದ‌ ಯೂರಿಯಾ ಕೊರತೆ – ರಾತ್ರಿಯಿಂದ ಚಳಿಯಲ್ಲಿ ನಿಂತಿರುವ ಸಾವಿರಾರು ರೈತರು

Urea Shortage: ಕರ್ನಾಟಕದಲ್ಲಿ ಯೂರಿಯಾ ಗೊಬ್ಬರದ ತೀವ್ರ ಕೊರತೆಯಿಂದ ರೈತರು ತೀವ್ರ ಸಂಕಷ್ಟಕ್ಕೆ ಸಿಲುಕಿದ್ದಾರೆ. ಅನೇಕ ಜಿಲ್ಲೆಗಳಲ್ಲಿ ಗೊಬ್ಬರಕ್ಕಾಗಿ ರೈತರು ಪ್ರತಿಭಟನೆ ನಡೆಸುತ್ತಿದ್ದಾರೆ.

News

BJP protest: ಯೂರಿಯಾ ಕೊರತೆ: ಸರ್ಕಾರದ ವೈಫಲ್ಯ ಖಂಡಿಸಿ ಇಂದು ಬಿಜೆಪಿ ಪ್ರತಿಭಟನೆ

BJP protest : ರಾಜ್ಯದಲ್ಲಿ ಅನೇಕ ಜಿಲ್ಲೆಗಳಲ್ಲಿ ಗೊಬ್ಬರ ಕೊರತೆ (Fertilizers Shortage) ಎದುರಾಗಿದ್ದು, ಇದೇ ವಿಚಾರ ಕಾಂಗ್ರೆಸ್(Congress) ಹಾಗೂ ಬಿಜೆಪಿ (Bjp) ನಾಯಕರ ನಡುವೆ ಕಲಹ ತಂದಿದೆ.

News

Urea Problem: ರಾಜ್ಯದಲ್ಲಿ ಯೂರಿಯಾ ಕೊರತೆ ವಿಚಾರ : ರೈತರು ಆತಂಕ ಪಡುವ ಅಗತ್ಯ ಇಲ್ಲ – ಯೂರಿಯಾ ಗೊಬ್ಬರ ಸ್ಟಾಕ್ ಇದೆ – ಕೃಷಿ ಸಚಿವ

Urea Problem: ರಾಜ್ಯದಲ್ಲಿ ಈ ಬಾರಿ ಮುಂಗಾರು ಚೆನ್ನಾಗಿ ಆಗಿದ್ದು, ರೈತರು ಖುಷಿ ಖುಷಿಯಿಂದ ಕೃಷಿ ಚಟುವಟೆಕೆಗಳನ್ನು ಕೈಗೊಳ್ಳುತ್ತಿದ್ದಾರೆ.