News
ಉರುಸ್ ನಲ್ಲಿ ಆಹಾರ ಸೇವಿಸಿದ 56 ಹೆಚ್ಚು ಜನರು ಅಸ್ವಸ್ಥ !! | 22 ಮಕ್ಕಳು ಸೇರಿದಂತೆ ಎಲ್ಲರೂ ಆಸ್ಪತ್ರೆಗೆ ದಾಖಲು
ಉರುಸ್ ನಲ್ಲಿ ಆಹಾರ ಸೇವಿಸಿ 56ಕ್ಕೂ ಹೆಚ್ಚು ಜನರು ಅಸ್ವಸ್ಥರಾಗಿರುವ ಘಟನೆ ಬಾಗಲಕೋಟೆ ತಾಲೂಕಿನ ಡೊಮನಾಳ ಗ್ರಾಮದಲ್ಲಿ ನಡೆದಿದೆ. ಗ್ರಾಮದಲ್ಲಿ ಯಮನೂರಪ್ಪನ ಉರುಸ್ ಅಂಗವಾಗಿ ಸಾಮೂಹಿಕ ಉಪಹಾರ ಕಾರ್ಯಕ್ರಮ ಆಯೋಜಿಸಲಾಗಿತ್ತು. ಸಾಮೂಹಿಕ ಉಪಹಾರ ಸೇವಿಸಿದ ಬಳಿಕ ಜನರಿಗೆ ವಾಂತಿ-ಬೇದಿ…
