ಸೋಮವಾರ, 26 ಅಕ್ಟೋಬರ್ 2026
Trending

uthara Kannada

latest

ಕಾಲೇಜಿಗೆ ಹೋಗುತ್ತಿದ್ದ ವಿದ್ಯಾರ್ಥಿನಿಯ ಅಪಹರಣ ಪ್ರಕರಣ | ಪ್ರಮುಖ ಆರೋಪಿಯ ಬಂಧನ,ಯುವತಿಯ ರಕ್ಷಣೆ | ಪೊಲೀಸರ ಸಕಾಲಿಕ ಕಾರ್ಯಕ್ಕೆ ಎಲ್ಲೆಡೆ ಶ್ಲಾಘನೆ

ಕಾರವಾರ : ಶಿರಸಿ ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಕಾಲೇಜು ವಿದ್ಯಾರ್ಥಿನಿಯ ಅಪಹರಣ ಪ್ರಕರಣವನ್ನು ಭೇದಿಸಿ ಪ್ರಮುಖ ಆರೋಪಿಯನ್ನು ಬಂಧಿಸಿ, ವಿದ್ಯಾರ್ಥಿನಿಯನ್ನು ರಕ್ಷಿಸಿದ ಪೊಲೀಸರ ಕಾರ್ಯಕ್ಕೆ ಉತ್ತರಕನ್ನಡ ಎಸ್ಪಿ ಸುಮನ್ ಪೆನ್ನೇಕರ್ ಸೇರಿದಂತೆ ಸಾರ್ವಜನಿಕ ವಲಯದಿಂದ ಶ್ಲಾಘನೆ…