Uttar Pradesh cm

3 ಅಡಿ ಎತ್ತರದ ವಧುವನ್ನು ಕೊನೆಗೂ ವರಿಸಿದ 2.5 ಅಡಿ ಎತ್ತರದ ವ್ಯಕ್ತಿ!!!

ಮದುವೆ ಎಂಬ ವೈವಾಹಿಕ ಜೀವನಕ್ಕೆ ಮುನ್ನುಡಿ ಬರೆಯುವ ಜೋಡಿಗಳು ನೂರಾರು ಕನಸು ಕಾಣುವುದು ಸಹಜ ಕಂಡ ಕನಸೆಲ್ಲ ನನಸಾಗುವುದು ವಿರಳ. ಮದುವೆಯೆಂಬ ಬೆಸುಗೆಗೆ ಕಂಕಣ ಭಾಗ್ಯ ಕೂಡಿ ಬರಬೇಕು ಎಂಬ ಮಾತಿದೆ. ತನಗೆ ಅನುರೂಪವಾದ ಗುಣ,ನಡತೆ ಹಾಗೂ ತನ್ನ ಅಭಿರುಚಿಗೆ ತಕ್ಕಂತೆ ಸೂಕ್ತ ಸಂಗಾತಿಯ ಅನ್ವೇಷಣೆ ಮಾಡುವುದು ಸಾಮಾನ್ಯ. ಹೀಗೆ ಸೂಕ್ತ ಸಂಗಾತಿ ಸಿಗದೇ ಪೊಲೀಸರ, ಉತ್ತರ ಪ್ರದೇಶದ ಯೋಗಿ ಕೊನೆಗೆ ಮಾನ್ಯ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರಲ್ಲಿಯೂ ಕೂಡ ಮನವಿ ಮಾಡಿಕೊಂಡ ಛೋಟಾ ಮ್ಯಾನ್ ಅಜೀಮ್ …

3 ಅಡಿ ಎತ್ತರದ ವಧುವನ್ನು ಕೊನೆಗೂ ವರಿಸಿದ 2.5 ಅಡಿ ಎತ್ತರದ ವ್ಯಕ್ತಿ!!! Read More »

ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿನ್ಯಾಥ್ ಅ.16 ರಂದು ಈ ಜಿಲ್ಲೆಗೆ ಭೇಟಿ!!!

ಅ.16 ರಂದು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌ ಅವರು ಮಂಡ್ಯ ಜಿಲ್ಲೆಗೆ ಆಗಮಿಸಲಿದ್ದಾರೆಂದು ಮಾಹಿತಿ ಲಭ್ಯವಾಗಿದೆ. ಅ.13 ರಿಂದ ಅ.16 ರವರೆಗೆ ಕೆ‌.ಆರ್‌. ಪೇಟೆಯ ತ್ರಿವೇಣಿ ಸಂಗಮದಲ್ಲಿ ಮಹಾಕುಂಭಮೇಳ ನಡೆಯಲಿದೆ. ಮಹಾಕುಂಭಮೇಳಕ್ಕೆ ಯೋಗಿ ಆದಿತ್ಯನಾಥ್‌ ಅವರಿಗೆ ಆಹ್ವಾನ ನೀಡಲಾಗಿದೆ. ನಿನ್ನೆ ಲಖನೌನಲ್ಲಿ ಸಿಎಂ ಯೋಗಿ ಆದಿತ್ಯನಾಥ್ ಅವರನ್ನು ಭೇಟಿಯಾಗಿದ್ದ ಕ್ರೀಡಾ ಸಚಿವ ನಾರಾಯಣಗೌಡ‌‌‌ ಅವರು, ಮಹಾಕುಂಭಮೇಳಕ್ಕೆ ಆಹ್ವಾನ ನೀಡಿದ್ದರು. ಆಹ್ವಾನ‌ ಸ್ವೀಕರಿಸಿರುವ ಯೋಗಿ ಅವರು ಮಹಾಕುಂಭಮೇಳದಲ್ಲಿ ಭಾಗವಹಿಸುವುದಾಗಿ ತಿಳಿಸಿದ್ದಾರೆ. ಇದೇ ವೇಳೆ ಆದಿಚುಂಚನಗಿರಿ, ಧರ್ಮಸ್ಥಳದ ಇತಿಹಾಸ …

ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿನ್ಯಾಥ್ ಅ.16 ರಂದು ಈ ಜಿಲ್ಲೆಗೆ ಭೇಟಿ!!! Read More »

ದೇಶದ ದೊಡ್ಡ ರಾಜ್ಯ ಉತ್ತರಪ್ರದೇಶದಲ್ಲಿ ಮತ್ತೊಮ್ಮೆ ಯೋಗಿ ಆದಿತ್ಯ ನಾಥ್ ದೇ ಹವಾ | ಎಬಿಪಿ ನ್ಯೂಸ್-ಸಿ ವೋಟರ್ ಸಮೀಕ್ಷೆಯಲ್ಲಿ ಬಹಿರಂಗ !

ನವದೆಹಲಿ: ದೇಶದ ಬಹುದೊಡ್ಡ ರಾಜ್ಯ ಉತ್ತರಪ್ರದೇಶದಲ್ಲಿ ಮತ್ತೊಂದು ಬಾರಿಗೆ ಕೇಸರಿ ಧ್ವಜ ಪಟಪಟಿಸಲಿದೆ. ಮುಂದಿನ ವರ್ಷ ಉತ್ತರ ಪ್ರದೇಶದಲ್ಲಿ ನಡೆಯಲಿರುವ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಮತ್ತೆ ಅಧಿಕಾರಕ್ಕೆ ಬರಲಿದೆ ಎಂದು ‘ಎಬಿಪಿ ನ್ಯೂಸ್-ಸಿ ವೋಟರ್’ ಸಮೀಕ್ಷೆ ವರದಿ ತಿಳಿಸಿದೆ. ಹಾಗೆಂದು ಸುದ್ದಿ ಸಂಸ್ಥೆ ‘ಐಎಎನ್‌ಎಸ್’ ವರದಿ ಮಾಡಿದೆ. ಆದರೆ ಕಳೆದ ಚುನಾವಣೆಗೆ ಹೋಲಿಸಿದಾಗ ಬಿಜೆಪಿ ಬಹುಮತದಲ್ಲಿ ಭಾರಿ ಇಳಿಕೆ ಕಂಡುಬರಲಿದೆ ಎಂದು ಹೇಳಿದೆ. ಬರೋಬ್ಬರಿ 100 ಸೀಟುಗಳನ್ನು ಬಿಜೆಪಿ ಕಳೆದುಕೊಳ್ಳುವ ಸಂಭವ ಇದೆ. ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ …

ದೇಶದ ದೊಡ್ಡ ರಾಜ್ಯ ಉತ್ತರಪ್ರದೇಶದಲ್ಲಿ ಮತ್ತೊಮ್ಮೆ ಯೋಗಿ ಆದಿತ್ಯ ನಾಥ್ ದೇ ಹವಾ | ಎಬಿಪಿ ನ್ಯೂಸ್-ಸಿ ವೋಟರ್ ಸಮೀಕ್ಷೆಯಲ್ಲಿ ಬಹಿರಂಗ ! Read More »

error: Content is protected !!
Scroll to Top