ಪ್ರಿಯಕರನ ಭೇಟಿಗೆ ಜೈಲಿಗೆ ಬಂದಿದ್ದ ವಿದ್ಯಾರ್ಥಿನಿ ಬಳಿ 10 ಬುಲೆಟ್ಸ್ ಪತ್ತೆ!
ತನ್ನ ಪ್ರಿಯಕರನನ್ನು ಭೇಟಿಯಾಗಲು ಜೈಲಿಗೆ ಬಂದಿದ್ದ ಶಾಲಾ ವಿದ್ಯಾರ್ಥಿನಿಯೊಬ್ಬಳ ಜೇಬಿನಲ್ಲಿ ಬರೋಬ್ಬರಿ 10 ಸಜೀವ ಗುಂಡುಗಳು ಪತ್ತೆಯಾಗಿದ್ದು, ಪೊಲೀಸರೇ ಬೆಚ್ಚಿಬಿದ್ದಿದ್ದಾರೆ. ಸದ್ಯಕ್ಕೆ ಬಾಲಕಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಉತ್ತರ ಪ್ರದೇಶದ ಗೊಂಡಾದ ವಿಭಾಗೀಯ ಜೈಲಿನಲ್ಲಿ ಹರ್ಷು ಕಶ್ಯಪ್ ಎಂಬ…









