ಭಾನುವಾರ, 25 ಅಕ್ಟೋಬರ್ 2026

uttar Pradesh tractor accident

latest

Deady Accident: ಗಂಗಾನದಿಗೆ ಪುಣ್ಯಸ್ನಾಕ್ಕೆಂದು ಟ್ರ್ಯಾಕ್ಟರ್‌ನಲ್ಲಿ ತೆರಳಿದ್ದ ಭಕ್ತರ ಪಾಲಿಗೆ ಘೋರ ದುರಂತ; ಟ್ರ್ಯಾಕ್ಟರ್‌ ಕೆರೆಗೆ ಬಿದ್ದು, 7 ಮಕ್ಕಳು ಸೇರಿ 15 ಮಂದಿ ಸಾವು

Uttar Pradesh: ಟ್ರ್ಯಾಕ್ಟರ್‌ ಟ್ರಾಲಿಯೊಂದು ಕೊಳಕ್ಕೆ ಬಿದ್ದ ಪರಿಣಾಮ ಕನಿಷ್ಠ 15 ಜನರು ಸಾವನ್ನಪ್ಪಿರುವ ಘೋರ ದುರಂತವೊಂದು ಉತ್ತರಪ್ರದೇಶದ ಕಸ್ಗಂಜ್‌ ಜಿಲ್ಲೆಯಲ್ಲಿ ಶನಿವಾರ ಘಟಿಸಿದೆ. ಮಾಘ ಪೂರ್ಣಿಮೆಯ ಶುಭದಿನದಂದು ಭಕ್ತರನ್ನು ಪುಣ್ಯಸ್ನಾನಕ್ಕಾಗಿ ಗಂಗಾನದಿಗೆ ಮಹಿಳೆಯರು ಮತ್ತು ಮಕ್ಕಳು ಸೇರಿ…