Ram Mandir: ಶ್ರೀ ರಾಮ ಮಂದಿರ ದರ್ಶನ ವೇಳೆ ವಿಸ್ತರಣೆ
Ram Mandir: ಉತ್ತರ ಪ್ರದೇಶದ ಅಯೋಧ್ಯೆಯಲ್ಲಿರುವ ಶ್ರೀರಾಮ ಮಂದಿರದಲ್ಲಿ ಭಕ್ತರಿಗೆ ದೇವರ ದರ್ಶನ ಸಮಯವನ್ನು ವಿಸ್ತರಿಸಲಾಗಿದೆ.
Ram Mandir: ಉತ್ತರ ಪ್ರದೇಶದ ಅಯೋಧ್ಯೆಯಲ್ಲಿರುವ ಶ್ರೀರಾಮ ಮಂದಿರದಲ್ಲಿ ಭಕ್ತರಿಗೆ ದೇವರ ದರ್ಶನ ಸಮಯವನ್ನು ವಿಸ್ತರಿಸಲಾಗಿದೆ.
Lucknow: ಮದುವೆಯಾಗಿ ಕೇವಲ ಎರಡೇ ದಿನದಲ್ಲಿ ಮಹಿಳೆಯೊಬ್ಬರು ಮಗುವಿಗೆ ಜನ್ಮ ನೀಡಿದ್ದು, ಮಗುವಿನ ತಂದೆ ಯಾರು ಎಂದು ಎರಡೂ ಕುಟುಂಬಸ್ಥರ ನಡುವೆ ವಾಗ್ಯುದ್ದಕ್ಕೆ ಕಾರಣವಾಗಿದೆ. ಉತ್ತರ ಪ್ರದೇಶದ ಪ್ರಯಾಗರಾಜ್‌ನಲ್ಲಿ ಈ ಘಟನೆ ನಡೆದಿದೆ.
Lucknow: ಮನೆಯ ಮುದ್ದು ಬೆಕ್ಕು ಸಾವನ್ನಪ್ಪಿದ ದುಃಖವನ್ನು ತಡೆಯಲಾರದೆ ಅದನ್ನು ಸಾಕಿದ ಮಹಿಳೆ ಕೂಡಾ ಪ್ರಾಣ ಕಳೆದುಕೊಂಡಿರುವ ಹೃದಯವಿದ್ರಾವಕ ಘಟನೆ ಉತ್ತರ ಪ್ರದೇಶದ ಹಸನ್‌ಪುರ ಪಟ್ಟಣದ ರಾಹ್ರಾದಲ್ಲಿ ನಡೆದಿದೆ.
Kumbamela: ವಿಶ್ವದ ಅತಿ ದೊಡ್ಡ ಧಾರ್ಮಿಕ ಉತ್ಸವ 144 ವರ್ಷಕ್ಕೊಮ್ಮೆ ಸಂಭವಿಸುವ ಮಹಾಕುಂಭ ಮೇಳಕ್ಕೆ ಸಾಕ್ಷಿಯಾದ ಪ್ರಯಾಗ್ರಾಜ್ಗೆ ದೇಶ-ವಿದೇಶಗಳಿಂದ ಬಂದ 63ಕೋಟಿಗೂ ಅಧಿಕ ಭಕ್ತಾಧಿಗಳು ಆಗಮಿಸಿ, ತ್ರಿವೇಣಿ ಸಂಗಮದಲ್ಲಿ ಪುಣ್ಯ ಸ್ನಾನ ಮಾಡಿದ್ದಾರೆ. ಜನವರಿ 13ರಿಂದ ಶುರುವಾದ ಮಹಾಕುಂಭ…
Uttar pradesh: 144 ವರ್ಷಗಳಿಗೊಮ್ಮೆ ನಡೆಯುವ ವಿಶ್ವದ ಅತಿದೊಡ್ಡ ಧಾರ್ಮಿಕ ಸಮಾವೇಶ ಮಹಾ ಕುಂಭಮೇಳ ಇಂದು ಅಂತ್ಯವಾಗಲಿದೆ. ಹಲವು ಅಡೆತಡೆಗಳ ನಡುವೆಯೂ ಮಹಾ ಕುಂಭಮೇಳ ಹೊಸ ದಾಖಲೆ ನಿರ್ಮಿಸಿದೆ.
Kumbh Mela : ವಿಶ್ವದ ಅತಿ ದೊಡ್ಡ ಧಾರ್ಮಿಕ ಉತ್ಸವ 144 ವರ್ಷಕ್ಕೊಮ್ಮೆ ಸಂಭವಿಸುವ ಮಹಾಕುಂಭ ಮೇಳಕ್ಕೆ ಸಾಕ್ಷಿಯಾದ ಪ್ರಯಾಗ್ರಾಜ್ಗೆ ದೇಶ-ವಿದೇಶಗಳಿಂದ ಕೋಟ್ಯಂತರ ಭಕ್ತಾಧಿಗಳು ಆಗಮಿಸಿ, ತ್ರಿವೇಣಿ ಸಂಗಮದಲ್ಲಿ ಪುಣ್ಯ ಸ್ನಾನ ಮಾಡಿದ್ದಾರೆ.
U.P: ಉತ್ತರ ಪ್ರದೇಶದ ಝಾನ್ಸಿಯಲ್ಲಿ ಸೋಮವಾರ 27 ವರ್ಷದ ಸೋನಾಲಿ ಬುಧೋಲಿಯಾ ಎಂಬ ಮಹಿಳೆ ಸಾವನ್ನಪ್ಪಿದ್ದು, ಈ ಪ್ರಕರಣಕ್ಕೆ ಸ್ಫೋಟಕ ತಿರುವೊಂದು ದೊರಕಿದೆ.
U.P: ಉತ್ತರ ಪ್ರದೇಶದ ಕನ್ನೌಜ್ ಎಂಬಲ್ಲಿ ಚಾಲಕ ನಿದ್ದೆಗೆ ಜಾರಿದ ಕಾರಣ ಕನೌಜ್ ಎಕ್ಸ್‌ಪ್ರೆಸ್‌ವೇಯಲ್ಲಿ ಕೋಳಿ ಸಾಗಾಟದ ವಾಹನವೊಂದು ಪಲ್ಟಿ ಹೊಡೆದ ಪರಿಣಾಮ ಕೋಳಿಗಳು ವಾಹನದಿಂದ ಕೆಳಗೆ ಬಿದ್ದಿದ್ದೆ.
Lucknow: ಉತ್ತರಪ್ರದೇಶದಲ್ಲಿ ಮದುವೆಯ ಸಂಭ್ರಮದ ವಾತಾವಾರಣ ಕಳೆಗಟ್ಟಿತ್ತು. ಆದರೆ ಯಾವುದೇ ಇನ್‌ವಿಟೇಶನ್ ನೀಡದೇ ಈ ಮದುವೆ ಚೌಟ್ರಿಗೆ ಅತಿಥಿಯಾಗಿ ಬಂದೇ ಬಿಟ್ಟಿದ್ದಾನೆ.
Acharya Satyendra Das Death: ಉತ್ತರ ಪ್ರದೇಶದ ಅಯೋಧ್ಯೆಯ ರಾಮಮಂದಿರದ ಮುಖ್ಯ ಅರ್ಚಕ ಆಚಾರ್ಯ ಸತ್ಯೇಂದ್ರ ದಾಸ್ ಅವರು ಫೆಬ್ರವರಿ 12 ರಂದು ಬುಧವಾರ ನಿಧನರಾಗಿದ್ದಾರೆ.