Uttar Pradesh: ಚಾಕ್ಲೆಟ್ ಆಮಿಷ ತೋರಿಸಿ 4 ವರ್ಷದ ಬಾಲಕಿ ಮೇಲೆ ಅತ್ಯಾಚಾರ
Uttar Pradesh: ಚಾಕ್ಲೇಟ್ ನ ಆಮಿಷವೊಡ್ಡಿ 4 ವರ್ಷದ ಬಾಲಕಿ ಮೇಲೆ ಅತ್ಯಾಚಾರ ಎಸಗಿರುವ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ.
Uttar Pradesh: ಚಾಕ್ಲೇಟ್ ನ ಆಮಿಷವೊಡ್ಡಿ 4 ವರ್ಷದ ಬಾಲಕಿ ಮೇಲೆ ಅತ್ಯಾಚಾರ ಎಸಗಿರುವ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ.
Uttar Pradesh: ಭಕ್ತರೊಬ್ಬರ ಕೈಯಲ್ಲಿದ್ದ 20 ಲಕ್ಷ ಮೌಲ್ಯದ ಚಿನ್ನದ ಸರವಿದ್ದ ಪರ್ಸ್ ಅನ್ನು ಕಸಿದುಕೊಂಡು ಮಂಗವೊಂದು ಪರಾರಿಯಾಗಿರುವ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ.
Monkey Snatches Purse: ಭಕ್ತರೋರ್ವರ ಕೈಯಲ್ಲಿದ್ದ 20 ಲಕ್ಷ ರೂಪಾಯಿ ಮೌಲ್ಯದ ಚಿನ್ನಾಭರಣ ಹೊಂದಿದ್ದ ಪರ್ಸನ್ನು ಮಂಗವೊಂದು ಕಸಿದು ಪರಾರಿಯಾಗಿರುವ ಘಟನೆ ಮಥುರಾ ಸಮೀಪದ ಠಾಕೂರ್ ಬಂಕೆ ಬಿಹಾರಿ ದೇವಸ್ಥಾನದ ಬೃಂದಾವನ ಪ್ರದೇಶದಲ್ಲಿ ನಡೆದಿದೆ.
Metro Station: ಮೆಟ್ರೋ ನಿಲ್ದಾಣದ ಕೆಳಗೆ ಪೋಷಕರೊಂದಿಗೆ ಮಲಗಿದ್ದ ಮೂರು ವರ್ಷದ ಬಾಲಕಿ ಮೇಲೆ ಅತ್ಯಾಚಾರ ಮಾಡಿರುವ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ. ಮಗುವಿನ ಸ್ಥಿತಿ ಗಂಭೀರವಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
Viral Video : ಉತ್ತರ ಪ್ರದೇಶದ ಇಲ್ಲಿನ ಸಿಮೌಲಿ ಗ್ರಾಮದ ರೈತರೊಬ್ಬರ ಮನೆಯಂಗಳದಲ್ಲಿ ಒಮ್ಮೆಲೆ 100ಕ್ಕೂ ಹೆಚ್ಚು ಹಾವುಗಳು ಕಾಣಿಸಿಕೊಂಡಿದ್ದು, ಎಲ್ಲರಲ್ಲಿಯೂ ಗಾಬರಿ ಮೂಡಿಸಿದೆ.
Uttar Pradesh: ಉತ್ತರ ಪ್ರದೇಶದ ಬಲ್ಲಿಯಾದ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರವೊಂದರಲ್ಲಿ ಟಾರ್ಚ್ ಬೆಳಕಿನಲ್ಲಿ ನಾಲ್ವರು ಮಹಿಳೆಯರಿಗೆ ಹೆರಿಗೆ ಮಾಡಿಸಿರುವ ಘಟನೆಯೊಂದು ನಡೆದಿದೆ.
Uttar Pradesh: ಇತ್ತೀಚೆಗಷ್ಟೇ ಸುದ್ದಿಯಲ್ಲಿದ್ದ ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ವಿಷಯ ಎಲ್ಲರಿಗೂ ಗೊತ್ತೇ ಇರುವಂತದ್ದು, ಈಗ ಅದೇ ರೀತಿಯ ಇನ್ನೊಂದು ಪ್ರಕರಣ ಉತ್ತರ ಪ್ರದೇಶದಲ್ಲಿ ದಾಖಲಾಗಿದೆ.
Amitabh bachchan: ಬಾಲಿವುಡ್‌ನ ಹಿರಿಯ ನಟ ಅಮಿತಾಭ್ ಬಚ್ಚನ್ (Amitabh bachchan) ಅಯೋಧ್ಯೆಯಲ್ಲಿ ಮತ್ತೊಮ್ಮೆ ಭೂಮಿ ಖರೀದಿಸಿ ಹೊಸ ಹವಾ ಸೃಷ್ಟಿ ಮಾಡಿದ್ದಾರೆ.
Love marriage: 35 ವರ್ಷದ ವಿಧವೆಯೊಬ್ಬಳು ಉತ್ತರ ಪ್ರದೇಶದ ಮೀರತ್ನಲ್ಲಿರುವ ತನ್ನ ಗಂಡನ 16 ವರ್ಷದ ಸೋದರಳಿಯನ್ನು ಪ್ರೀತಿಸಿದ್ದಾಳೆ.
Harassment: ಉತ್ತರ ಪ್ರದೇಶದ ಮೀರತ್‌ನಲ್ಲಿ ಬುರ್ಖಾ ಧರಿಸಿದ ಮಹಿಳೆಗೆ ವ್ಯಕ್ತಿಯೊಬ್ಬ ಲೈಂಗಿಕ ಕಿರುಕುಳ ನೀಡುತ್ತಿರುವ ವಿಡಿಯೋವೊಂದು ಬೆಳಕಿಗೆ ಬಂದಿದೆ.