ಶನಿವಾರ, 24 ಅಕ್ಟೋಬರ್ 2026

Uttara Kannada

News

ಗೋಕರ್ಣದ ತದಡಿಯಲ್ಲಿ ಬೋಟ್‌ ಮುಳುಗಡೆ-ನಾಲ್ವರು ಮೀನುಗಾರರ ರಕ್ಷಣೆ

ಕಾರವಾರ: ಹೂಳು ಮತ್ತು ಅಲೆಗಳ ಅಬ್ಬರಕ್ಕೆ ಮೀನುಗಾರಿಕೆಗೆ ತೆರಳಿದ್ದ ಬೋಟೊಂದು ಸಮುದ್ರದ ಅಳವೆಯಲ್ಲಿ ಮುಳುಗಿ ಹೋಗಿದ್ದು, ಅದರಲ್ಲಿದ್ದ ನಾಲ್ವರು ಮೀನುಗಾರರನ್ನು ಸ್ಥಳೀಯ ಮೀನುಗಾರರು ರಕ್ಷಣೆ ಮಾಡಿದ ಘಟನೆ ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ಗೋಕರ್ಣ ಭಾಗದ ತದಡಿ…

News

ಭಾರೀ ಮಳೆ – ಈ ಜಿಲ್ಲೆಯ ಶಾಲಾ, ಕಾಲೇಜುಗಳಿಗೆ ರಜೆ ಘೋಷಣೆ!!

ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆಯ ಅಬ್ಬರ ಜೋರಾಗಿದೆ. ಉತ್ತರ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆ ಗಾಳಿ ಆರ್ಭಟ ಹೆಚ್ಚಾಗಿದ್ದು, ಹೀಗಾಗಿ ಇಂದೂ ಈ ಜಿಲ್ಲೆಯ 5 ತಾಲೂಕಿನಲ್ಲಿ ಶಾಲೆ ಹಾಗೂ ಕಾಲೇಜ್‌ ವಿದ್ಯಾರ್ಥಿಗಳಿಗೆ ರಜೆ ಘೋಷಣೆ ಮಾಡಿ, ಉತ್ತರ…

News

ಉಡುಪಿ, ಉತ್ತರ ಕನ್ನಡಕ್ಕೆ ರೆಡ್‌ ಅಲರ್ಟ್‌

ಕರ್ನಾಟಕದಲ್ಲಿ ಮುಂಗಾರು ಮಳೆಯ ಆರ್ಭಟ ಹೆಚ್ಚಾಗಿದ್ದು, ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ವರ್ಷಧಾರೆ ಹೆಚ್ಚುತ್ತಿದೆ. ಜುಲೈ 9 ರಿಂದ 11 ರವರೆಗೆ ಕರಾವಳಿಯಲ್ಲಿ, ಜುಲೈ 9 ರಂದು ದಕ್ಷಿಣ ಒಳನಾಡು ಭಾಗದಲ್ಲಿ ಮತ್ತು ಜುಲೈ 8 ರಂದು ಉತ್ತರ…

Crime

ಕಾರವಾರ: 16 ರ ಹರೆಯದ ಬಾಲಕಿಯ ಮೇಲೆ ಲಾಡ್ಜ್‌ನಲ್ಲಿ ಅತ್ಯಾಚಾರ ಆರೋಪ-ಪಿಎಸ್‌ಐ ಬಂಧನ

ಕಾರವಾರ: ಅಪ್ರಾಪ್ತೆ ಮೇಲೆ ಅತ್ಯಾಚಾರ ಆರೋಪದಲ್ಲಿ ಉತ್ತರಕನ್ನಡ ಜಿಲ್ಲೆಯ ಮಂಕಿ ಠಾಣೆಯ ಪಿಎಸ್‌ಐ ಅಭಿನಂದನ್‌ ಗೌಡನನ್ನು ಬಂಧನ ಮಾಡಲಾಗಿದೆ. 16 ವರ್ಷದ ಬಾಲಕಿಯನ್ನು ಪುಸಲಾಯಿಸಿ ಭಟ್ಕಳಕ್ಕೆ ಕರೆತಂದು ಲಾಡ್ಜ್‌ನಲ್ಲಿ ಅತ್ಯಾಚಾರ ಮಾಡಿದ ಆರೋಪವಿದೆ. ಸಂತ್ರಸ್ತ ಬಾಲಕಿ ನೀಡಿದ ದೂರಿನನ್ವಯ…

News

Uttara Kannada: ಕಾಂಗ್ರೆಸ್ ಪದಾಧಿಕಾರಿ ಹುದ್ದೆಗೆ RSS ಕಾರ್ಯಕರ್ತನ ಆಯ್ಕೆ

Uttara Kannada : ಉತ್ತರ ಕನ್ನಡ ಜಿಲ್ಲೆಯ ಕಾಂಗ್ರೆಸ್ (Congress) ಪದಾಧಿಕಾರಿ ಹುದ್ದೆಗೆ ಆರ್‌ಎಸ್‌ಎಸ್ ಕಾರ್ಯಕರ್ತರನ್ನು ಆಯ್ಕೆ ಮಾಡಿ ಸುದ್ದಿಯಾಗುತ್ತಿದೆ. ಬನವಾಸಿ ಬ್ಲಾಕ್ ಕಾಂಗ್ರೆಸ್ ಅಧಕ್ಷರಾಗಿ ಆರ್‌ಎಸ್‌ಎಸ್ ಕಾರ್ಯಕರ್ತ ಹಾಗೂ ಯಲ್ಲಾಪುರ ಶಾಸಕರ ಆಪ್ತರಾಗಿರುವ ಸಿದ್ದವೀರೇಶ ಮೇಘರಾಜು, ಉಪಾಧ್ಯಕ್ಷ…

Death

Yallapura: ‘ಹಳ್ಳಿ ಹೈದ ಪ್ಯಾಟೆಗ್ ಬಂದ’ ಖ್ಯಾತಿಯ ಮತ್ತೊಬ್ಬ ಮಾಜಿ ಸ್ಪರ್ಧಿ ದಾರುಣ ಸಾವು

Yallapura: ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ತಾಲೂಕಿನ ಕೋಳಿಕೆರೆ ಸಮೀಪದಲ್ಲಿ ‘ಹಳ್ಳಿ ಹೈದ ಪ್ಯಾಟೆಗೆ ಬಂದ’ ಸೀಸನ್-3ರ ಸ್ಪರ್ಧಿಯಾಗಿದ್ದ ಬಾವತೀಶ್ (28) ಅವರು ಭೀಕರ ರಸ್ತೆ ಅಪಘಾತದಲ್ಲಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಹಳಿಯಾಳ ತಾಲೂಕಿನ ವಾಡಗರಡೊಳ್ಳಿ ನಿವಾಸಿಯಾದ ಬಾವತೀಶ್  ತಮ್ಮ…

Crime

Bhatkala: ಹಿಂದೂ ಮನೆಗಳ ಮೇಲೆ ಕಲ್ಲುತೂರಾಟ – 7 ಮುಸ್ಲಿಂ ಬಾಲಕರ ಬಂಧನ

Bhatkala: ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ತಾಲ್ಲೂಕಿನ ಮುರುಡೇಶ್ವರ-ಬೈಲೂರು ಮಾರ್ಗದ ತೆಂಗಾರ ರಸ್ತೆಯ ಅಕ್ಕಪಕ್ಕದ ಕೆಲ ಹಿಂದೂ ಮನೆಗಳ ಮೇಲೆ ಸೋಮವಾರ ರಾತ್ರಿ ಬೈಕ್‌ನಲ್ಲಿ ಬಂದ 7 ಮಂದಿ ಮುಸ್ಲಿಂ ಬಾಲಕರು ಕಲ್ಲುತೂರಾಟ ನಡೆಸಿದ ಘಟನೆ ನಡೆದಿದೆ. ಕಲ್ಲು…

News

Bhatkala: ಭಟ್ಕಳ ಅರಣ್ಯದಲ್ಲಿ ಗೋವುಗಳ ನರಮೇಧ? ನೂರಾರು ಹಸುಗಳ ಎಲುಬುಗಳು ಪತ್ತೆ, ಪೊಲೀಸರಿಂದ ತನಿಖೆ

Bhatkala: ರಾಜ್ಯದಲ್ಲಿ ʼಪೈಶಾಚಿಕ ಕೃತ್ಯʼ ಘಟನೆ ನಡೆದಿದೆ. ಗೋವುಗಳ ನರಮೇಧ ಶಂಕೆ ವ್ಯಕ್ತವಾಗಿದ್ದು, ಭಟ್ಕಳದಲ್ಲಿ ಸಾವಿರಾರು ಹಸುಗಳ ಎಲುಬುಗಳು ಪತ್ತೆಯಾಗಿರುವ ವರದಿಯಾಗಿದೆ.

News

Uttarakannada: ದೇವರ ಮನೆಯಲ್ಲಿ ಹಚ್ಚಿದ ದೀಪದಿಂದ ಮನೆಗೆ ಬೆಂಕಿ, ಉರಿದ ಮನೆ

Uttarakannada: ದೇವರ ಮನೆಯಲ್ಲಿ ಹಚ್ಚಿದ ದೀಪದಿಂದ ಮನೆಯೊಂದು ಸಂಪೂರ್ಣವಾಗಿ ಸುಟ್ಟು ಕರಕಲಾದ ಘಟನೆ ಉತ್ತರ ಕನ್ನಡ ಜಿಲ್ಲೆಯ ಕಾರವಾರ ತಾಲೂಕಿನ ನಂದನಗದ್ದಾದಲ್ಲಿ ಶನಿವಾರ ನಡೆದಿದೆ.

News

Uttara Kannada: ದಟ್ಟ ಅರಣ್ಯದಲ್ಲಿ ಗುಹೆಯಲ್ಲಿ ಮಕ್ಕಳೊಂದಿಗೆ ರಷ್ಯಾ ಮೂಲದ ವಿದೇಶಿ ಮಹಿಳೆಯ ವಾಸ, ರಕ್ಷಣೆ

KarawaraL ಹಿಂದೂ ಧರ್ಮದ ಧಾರ್ಮಿಕತೆಯಿಂದ ಪ್ರಭಾವಿತಳಾದ ರಷ್ಯಾ ಮೂಲದ ಮಹಿಳೆಯೊಬ್ಬರು ತನ್ನ ಇಬ್ಬರು ಪುಟ್ಟ ಮಕ್ಕಳ ಜೊತೆ ದಟ್ಟಾರಣ್ಯದಲ್ಲಿ ಗುಹೆಯೊಂದರಲ್ಲಿ ಏಕಾಂತವಾಗಿ ವಾಸವಿದ್ದಿದ್ದು, ಇವರನ್ನು ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ಗೋಕರ್ಣದ ರಾಮತೀರ್ಥದ ಅರಣ್ಯದಲ್ಲಿ ರಕ್ಷಣೆ ಮಾಡಿದ ಘಟನೆ ನಡೆದಿದೆ.