ಕಾರವಾರ: ಕಾಂಡ್ಲಾ ಸಸಿಗಳ ನಡುವೆ ಸಿಲುಕಿದ್ದ 130 ಕೆಜಿ ಭಾರದ ಹಸಿರ ಕಡಲಾಮೆ ರಕ್ಷಣೆ
ಕಾರವಾರ: ಕೋಡಿಬಾಗದ ಸಂತೋಷಿಮಾತಾ ದೇವಸ್ಥಾನದ ಪಕ್ಕದ ಕಾಳಿ ನದಿಯಲ್ಲಿ ಕಾಂಡ್ಲಾ ಸಸಿಗಳ ನಡುವೆ ಸಿಲುಕಿದ್ದ ಸುಮಾರು 130 ಕೆಜಿ ತೂಕದ ಹಸಿರು ಕಡಲಾಮೆಯನ್ನು (ಗ್ರೀನ್ ಸೀ ಟರ್ಟಲ್) ಗುರುವಾರ ರಕ್ಷಣೆ ಮಾಡಲಾಯಿತು. ಮೀನುಗಾರರು ಕಡಲಾಮೆಯನ್ನು ಗುರುತಿಸಿ, ಕಡಲಜೀವಶಾಸ್ತ್ರ ಸ್ನಾತಕೋತ್ತರ…







