ಎನರ್ಜಿ ಮಾತ್ರೆ ಸೇವಿಸಿ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ | ಸಂತ್ರಸ್ತೆ ಸಾವು!

ಮಹಿಳೆಯರ ಮೇಲೆ ದೌರ್ಜನ್ಯಗಳು ಎಗ್ಗಿಲ್ಲದೆ ನಡೆಯುತ್ತಿದ್ದು, ಅದರಲ್ಲೂ ಅತ್ಯಾಚಾರ ನಡೆಸಲು ದಿನದಿಂದ ದಿನಕ್ಕೆ ನವೀನ ತಂತ್ರಗಳನ್ನು ಬಳಸಿಕೊಳ್ಳುತ್ತಿರುವುದು ವಿಪರ್ಯಾಸ . ಈ ನಡುವೆ ಉತ್ತರ ಪ್ರದೇಶದ ಉನ್ನಾವೊದಲ್ಲಿ ಕಾಲೇಜು ವಿದ್ಯಾರ್ಥಿನಿ ಮೇಲೆ ಅತ್ಯಾಚಾರವೆಸಗಿದ ಪ್ರಕರಣ ಬೆಳಕಿಗೆ ಬಂದಿದೆ. ಉತ್ತರ ಪ್ರದೇಶದ ಮನೆಯಲ್ಲಿ ಯುವತಿ ಒಬ್ಬಳೇ ಇದ್ದುದನ್ನು ಗಮನಿಸಿದ ರಾಜ್ ಗೌತಮ್ ಎಂಬಾತ ಆಕೆಯ ಮೇಲೆ ಅತ್ಯಾಚಾರವೆಸಗಿರುವ ಘಟನೆ ವರದಿಯಾಗಿದೆ. ತನಿಖೆಯ ಸಂದರ್ಭ, ಕಾಮುಕ ವ್ಯಕ್ತಿ ದೌರ್ಜನ್ಯ ವೆಸಗುವ ಮುನ್ನ ಕಾರ್ಯಕ್ಷಮತೆ ಹೆಚ್ಚಿಸುವ ಮಾತ್ರೆ ಸೇವಿಸಿದ್ದಾಗಿ ಹೇಳಿಕೊಂಡಿದ್ದಾನೆ. ಸಂತ್ರಸ್ತೆಯ …

ಎನರ್ಜಿ ಮಾತ್ರೆ ಸೇವಿಸಿ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ | ಸಂತ್ರಸ್ತೆ ಸಾವು! Read More »