ಎಲ್‍ಇಡಿ ಟಿವಿ ಸ್ಫೋಟ : ಬಾಲಕ ಸಾವು | ಸ್ಫೋಟದ ಭೀಕರತೆಗೆ ಮನೆಯ ಗೋಡೆ ಛಿದ್ರ
ಎಲ್ ಇ ಡಿ ಟಿವಿ ಸ್ಫೋಟಗೊಂಡು, ಅದರ ತೀವ್ರತೆಗೆ 16 ವರ್ಷದ ಬಾಲಕ ಸಾವನ್ನಪ್ಪಿರುವ ದಾರುಣ ಘಟನೆಗೆ ಉತ್ತರ ಪ್ರದೇಶದ ಗಾಝಿಯಾಬಾದ್ ಸಾಕ್ಷಿಯಾಗಿದೆ. ಮಾತ್ರವಲ್ಲ ಬಾಲಕನ ತಾಯಿ, ಅತ್ತಿಗೆ ಹಾಗೂ ಸ್ನೇಹಿತ ಗಂಭೀರ ಗಾಯಗೊಂಡಿದ್ದಾರೆ.ಗಾಯಗೊಂಡ ಬಾಲಕನನ್ನು ಆಸ್ಪತ್ರೆಗೆ ದಾಖಲಿಸಿದರೂ, ಚಿಕಿತ್ಸೆ!-->!-->!-->…
