Uttarpradesh

ಮದುವೆಯ ಮನೆಗೆ ಆವರಿಸಿತು ಸೂತಕದ ಛಾಯೆ| ಮಗಳ‌ ಮದುವೆಗೆ ಕೆಲವೇ ಗಂಟೆಗಳು ಬಾಕಿ ಇರುವಾಗ ತಂದೆ ನೇಣಿಗೆ ಶರಣು| ಕಾರಣ ಕೇಳಿದರೆ ಶಾಕ್ ಆಗ್ತೀರಾ!!

ಮಕ್ಕಳ ಮದುವೆ ಅನ್ನೋದು ಹೆತ್ತವರ ಕನಸುಗಳ ಖಜಾನೆ ಆಗಿರುತ್ತದೆ. ಅಲ್ಲಿಯವರೆಗೆ ಸಾಕಿ,ಸಲಹಿ ಕೊನೆಗೆ ಮಕ್ಕಳ ಮದುವೆಯ ದಿನ ಎಂದರೆ ಹೆತ್ತವರಿಗೆ ಮತ್ತು ಮಕ್ಕಳಿಗೂ ಅದೊಂದು ಅದ್ಭುತ ಕ್ಷಣವಾಗಿರುತ್ತದೆ. ಆದರೆ ಇಲ್ಲಿ ನಡೆದಿರುವ ಘಟನೆಯಲ್ಲಿ ಆ ಸಂತೋಷದ ಕ್ಷಣ ಸೂತಕದ ಕ್ಷಣವಾಗಿ ಮಾರ್ಪಟ್ಟಿದೆ. ಕಾರಣ ಮಗಳ ಮದುವೆಯ ದಿನದಂದೆ ತಂದೆ ಆತ್ಮಹತ್ಯೆ ಶರಣಾಗಿದ್ದಾರೆ. ಇನ್ನೂ ಈ ದುರ್ಘಟನೆ ಉತ್ತರಪ್ರದೇಶದಲ್ಲಿ ನಡೆದಿದೆ. ಉತ್ತರಪ್ರದೇಶದ ಲಖನೌ ಹೊರವಲಯದ ಮೋಹನ್‌ಲಾಲ್‌ಗಂಜ್ ಪ್ರದೇಶದ ಟೆಕ್ರಾಸಾನಿ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಸುನೀಲ್ ಕುಮಾರ್ ದ್ವಿವೇದಿ …

ಮದುವೆಯ ಮನೆಗೆ ಆವರಿಸಿತು ಸೂತಕದ ಛಾಯೆ| ಮಗಳ‌ ಮದುವೆಗೆ ಕೆಲವೇ ಗಂಟೆಗಳು ಬಾಕಿ ಇರುವಾಗ ತಂದೆ ನೇಣಿಗೆ ಶರಣು| ಕಾರಣ ಕೇಳಿದರೆ ಶಾಕ್ ಆಗ್ತೀರಾ!! Read More »

ಭೀಕರತೆಯ ಪರಮಾವಧಿ : ಟೈಲರ್ ನ ಮರ್ಮಾಂಗವನ್ನೇ ಕತ್ತರಿಸಿ ಹಾಕಿದ ತೃತೀಯ ಲಿಂಗಿಗಳು!

ಕೆಲವೊಂದು ವರದಿಗಳನ್ನು ಕಂಡಾಗ ಹೀಗೂ ಉಂಟೇ?? ಎಂಬ ಪ್ರಶ್ನೆ ಕಾಡದಿರದು!! ಮನುಷ್ಯರ ಮನಸ್ಥಿತಿಯೇ ವಿಭಿನ್ನ!! ಇದೇ ರೀತಿ ವಿಚಿತ್ರ ಮನಸ್ಥಿತಿಯ ವ್ಯಕ್ತಿಗಳು ಮಾಡಿರುವ ಪ್ರಹಸನ ಕೇಳಿದರೆ ನೀವೂ ಅಚ್ಚರಿಯಾಗುವುದು ಖಚಿತ. ಹೌದು!! ಒಂದು ವಿಚಿತ್ರ ಘಟನೆಯೊಂದು ಉತ್ತರ ಪ್ರದೇಶದ ಶಾಮ್ಲಿ ಜಿಲ್ಲೆಯಲ್ಲಿ ಮುನ್ನಲೆಗೆ ಬಂದಿದೆ. ತಮ್ಮೊಂದಿಗೆ ಆತ ಕೂಡ ನಪುಂಸಕನಾಗಬೇಕು ಎನ್ನುವ ಉದ್ದೇಶದಿಂದ ಉತ್ತರ ಪ್ರದೇಶದ ಶಾಮ್ಲಿ ಜಿಲ್ಲೆಯಲ್ಲಿ ಇಬ್ಬರು ತೃತೀಯ ಲಿಂಗಿಗಳು ವ್ಯಕ್ತಿಯೊಬ್ಬನ ಮರ್ಮಾಂಗವನ್ನೇ ಕತ್ತರಿಸಿದ ಆಘಾತಕಾರಿ ಘಟನೆ ನಡೆದಿದೆ. ಠಾಣಾಭವನ ಮತ್ತು ಗರ್ಹಿ ಪುಖ್ತಾದಲ್ಲಿ …

ಭೀಕರತೆಯ ಪರಮಾವಧಿ : ಟೈಲರ್ ನ ಮರ್ಮಾಂಗವನ್ನೇ ಕತ್ತರಿಸಿ ಹಾಕಿದ ತೃತೀಯ ಲಿಂಗಿಗಳು! Read More »

ಮಹಿಳಾ ರೋಗಿಯ ಕೂದಲಿಡಿದೆಳೆದು ಬೆಡ್ ಗೆ ಎಸೆದೇ ಬಿಟ್ಟಳು ನೋಡಿ ಈ ನರ್ಸ್ | ಏನಿದು ಮರ್ಮ? ವೈರಲ್ ಆಯಿತು ವೀಡಿಯೋ !!!

ಡಾಕ್ಟರ್ ಹಾಗೂ ನರ್ಸ್ ಗಳ ಮೇಲೆ ರೋಗಿಗಳಿಗೆ ಭರವಸೆ ತುಂಬಾ ಇರುತ್ತೆ. ಅಕಸ್ಮಾತ್ತಾಗಿ ರೋಗಿಗಳು ತಾಳ್ಮೆ ಕಳೆದುಕೊಂಡು ಮಾತನಾಡಿದರೂ ಅಷ್ಟೇ ತಾಳ್ಮೆಯಿಂದ ಹಾಗೂ ಸಮಾಧಾನದಿಂದ ಡಾಕ್ಟರ್ ಹಾಗೂ ನರ್ಸ್ ಗಳು ನಮ್ಮ ಜೊತೆ ವ್ಯವಹರಿಸುತ್ತಾರೆ. ಆದರೆ ಇಲ್ಲೊಂದು ಕಡೆ ಆಸ್ಪತ್ರೆಯಲ್ಲಿ ಮಹಿಳಾ ರೋಗಿಯನ್ನು ನಡೆಸಿಕೊಂಡ ರೀತಿ ಭಾರೀ ಚರ್ಚೆಗೆ ಕಾರಣವಾಗುತ್ತಿದೆ. ಸೀತಾಪುರ ಜಿಲ್ಲಾ ಆಸ್ಪತ್ರೆಯ ಮಹಿಳಾ ವಾರ್ಡ್‌ನಲ್ಲಿ ನಡೆದ ಗಲಾಟೆಯ ವಿಡಿಯೋ ಕ್ಲಿಪ್ ವೈರಲ್ ಆಗಿದೆ. ಉತ್ತರ ಪ್ರದೇಶದ (Uttar Pradesh) ಜಿಲ್ಲಾ ಆಸ್ಪತ್ರೆಯೊಂದರಲ್ಲಿ ನರ್ಸ್​ ಮಹಿಳೆಯೊಬ್ಬರ …

ಮಹಿಳಾ ರೋಗಿಯ ಕೂದಲಿಡಿದೆಳೆದು ಬೆಡ್ ಗೆ ಎಸೆದೇ ಬಿಟ್ಟಳು ನೋಡಿ ಈ ನರ್ಸ್ | ಏನಿದು ಮರ್ಮ? ವೈರಲ್ ಆಯಿತು ವೀಡಿಯೋ !!! Read More »

ಮಹಿಳೆ ಮಾಡಿದ ಎಡವಟ್ಟಿನಿಂದ ಐವರ ಸಾವು| ತಾನು ಮಾಡಿದ ಟೀ ಯಿಂದ ಪತಿ ಮಕ್ಕಳನ್ನು ಕಳೆದುಕೊಂಡ ಪತ್ನಿ|

ಕೆಲಸದ ವಿಷಯದಲ್ಲಿ ಮಾಡುವ ಸಣ್ಣ ಅವಾಂತರ ಕೆಲವೊಮ್ಮೆ ದೊಡ್ದ ಪ್ರಮಾದ ಸೃಷ್ಟಿ ಮಾಡಬಹುದು. ಎಂಬುದಕ್ಕೆ ನಿದರ್ಶನ ಎಂಬಂತೆ ಘಟನೆಯೊಂದು ವರದಿಯಾಗಿದೆ. ಉತ್ತರ ಪ್ರದೇಶದ ಮೈನ್‌ಪುರಿಯಲ್ಲಿ ಕೀಟನಾಶಕ ಔಷಧ ಬೆರೆಸಿದ ಚಹಾ ಕುಡಿದು ಒಂದೇ ಕುಟುಂಬದ ಐವರು ಮೃತಪಟ್ಟ ಘಟನೆ ನಡೆದಿದೆ. ಉತ್ತರಪ್ರದೇಶದ ಜಿಲ್ಲೆಯಲ್ಲಿ ದುರಂತ ಘಟನೆಯೊಂದು ಸಂಭವಿಸಿದ್ದು, ಹೆಂಡತಿ ಮಾಡಿದ ತಪ್ಪಿಗೆ ಐದು ಜೀವಗಳು ಬಲಿಯಾಗಿವೆ. ಮನೆಯಲ್ಲಿ ಟೀ ಕುಡಿದು ತೀವ್ರ ಅಸ್ವಸ್ಥಗೊಂಡು ಇಬ್ಬರು ಮಕ್ಕಳು ಸೇರಿ ಐವರು ಸಾವನ್ನಪ್ಪಿರುವ ಘಟನೆ ನಾಗ್ಲಾ ಕನ್ಹೈ ಗ್ರಾಮದಲ್ಲಿ ನಡೆದಿದೆ. …

ಮಹಿಳೆ ಮಾಡಿದ ಎಡವಟ್ಟಿನಿಂದ ಐವರ ಸಾವು| ತಾನು ಮಾಡಿದ ಟೀ ಯಿಂದ ಪತಿ ಮಕ್ಕಳನ್ನು ಕಳೆದುಕೊಂಡ ಪತ್ನಿ| Read More »

ಟಾಯ್ಲೆಟ್ ನಲ್ಲಿ ಕಬಡ್ಡಿ ಆಟಗಾರ್ತಿಯರಿಗೆ ಊಟ ವಿತರಣೆ | ವೀಡಿಯೋ ವೈರಲ್

ಕ್ರೀಡೆಗೆ ಮಹತ್ತರ ಸ್ಥಾನವಿದ್ದು, ದೇಶದಲ್ಲಿ ನೂರಾರು ಪ್ರತಿಭೆ ಗಳು ಕಬ್ಬಡ್ಡಿ , ಕ್ರಿಕೆಟ್, ಖೋಖೋ, ಚೆಸ್ ನಾನಾ ಆಟಗಳ ಮೂಲಕ ದೇಶದ ಹಿರಿಮೆಯನ್ನು ಉತ್ತುಂಗಕ್ಕೆ ಏರಿಸುತ್ತಿದ್ದಾರೆ. ಅಥ್ಲೆಟಿಕ್ ಗಳಿಗೆ ಸರಿಯಾದ ಪ್ರೋತ್ಸಾಹ ಸಿಗದೆ ಕೆಲವರು ಮೂಲೆಯಲ್ಲಿ ಉಳಿದಿರುವುದು ವಿಪರ್ಯಾಸ. ದೇಶದಲ್ಲಿ ಹಾಕಿ, ಕಬಡ್ಡಿ ಸೇರಿದಂತೆ ಇತರೆ ಕ್ರೀಡೆಗಳಿಗೆ ಸಿಗಬೇಕಾದ ಗೌರವ ಕೂಡ ದೊರಕುತ್ತಿಲ್ಲ ಎಂಬ ಮಾತಿಗೆ ಇಂಬು ನೀಡುವ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ. ಉತ್ತರಪ್ರದೇಶದಲ್ಲಿ ಕಬಡ್ಡಿ ಆಟಗಾರರಿಗೆ ಆಹಾರವನ್ನು ಪುರುಷರ ಶೌಚಾಲಯದಲ್ಲಿ ನೀಡಿರುವ ವಿಡಿಯೋ ತುಣುಕುಗಳು …

ಟಾಯ್ಲೆಟ್ ನಲ್ಲಿ ಕಬಡ್ಡಿ ಆಟಗಾರ್ತಿಯರಿಗೆ ಊಟ ವಿತರಣೆ | ವೀಡಿಯೋ ವೈರಲ್ Read More »

‘ಲವ್ ಜಿಹಾದ್ ‘ ಕಾನೂನಿನ ಅಡಿ ಮೊದಲ ಬಾರಿಗೆ ವ್ಯಕ್ತಿಗೆ ಭಾರೀ ಶಿಕ್ಷೆ ನೀಡಿದ ಕೋರ್ಟ್ !!!

ಉತ್ತರ ಪ್ರದೇಶದಲ್ಲಿ ಲವ್ ಜಿಹಾದ್ ನಿಯಂತ್ರಣ ಕಾನೂನಿನಡಿಯಲ್ಲಿ ಆರೋಪಿಯೋರ್ವನಿಗೆ ಉತ್ತರ ಪ್ರದೇಶದಲ್ಲಿ ಇದೇ ಮೊದಲ ಬಾರಿಗೆ ಶಿಕ್ಷೆಯಾಗಿರುವ ಘಟನೆಯೊಂದು ನಡೆದಿದೆ. ಮುಸ್ಲಿಂ ಸಮುದಾಯಕ್ಕೆ ಸೇರಿದ ಮೊಹಮ್ಮದ್ ಅಫೂಲ್ ಎಂಬಾತನೇ ಕಾನೂನಿನಡಿಯಲ್ಲಿ ಶಿಕ್ಷೆಗೊಳಗಾದ ವ್ಯಕ್ತಿ. ಈತನಿಗೆ ಅಮರೋಹ ಜಿಲ್ಲೆಯ ನ್ಯಾಯಾಲಯವು 5 ವರ್ಷ ಜೈಲು ಶಿಕ್ಷೆ ಹಾಗೂ 40 ಸಾವಿರ ದಂಡ ವಿಧಿಸಿದ್ದು, ಲವ್ ಜಿಹಾದ್ ಪ್ರಕರಣದಲ್ಲಿ ಈಗ ಈತ ಜೈಲುಪಾಲಾಗಿದ್ದಾನೆ. ಅಫೂಲ್ ಸಂಭಾಲ್ ಜಿಲ್ಲೆಯ ನಿವಾಸಿಯಾಗಿದ್ದು, ಹಿಂದೂ ಸಮುದಾಯದ ಯುವತಿಯನ್ನು ಮದುವೆಯಾಗಲು ಯತ್ನಿಸಿದ್ದ. ಈತ ಸುಳ್ಳು ಭರವಸೆಗಳನ್ನು …

‘ಲವ್ ಜಿಹಾದ್ ‘ ಕಾನೂನಿನ ಅಡಿ ಮೊದಲ ಬಾರಿಗೆ ವ್ಯಕ್ತಿಗೆ ಭಾರೀ ಶಿಕ್ಷೆ ನೀಡಿದ ಕೋರ್ಟ್ !!! Read More »

ಬರೋಬ್ಬರಿ 28 ವರ್ಷಗಳ ಬಳಿಕ ತನ್ನ ಹೆತ್ತ ತಾಯಿ ಅತ್ಯಾಚಾರಿಗಳನ್ನು ಕಂಡು ಹಿಡಿದು, ನ್ಯಾಯ ದೊರಕಿಸಿ ಕೊಟ್ಟ ಮಗ!!!

ಯಾವುದೇ ಹೆಣ್ಣಾಗಲಿ ಅತ್ಯಾಚಾರಕ್ಕೆ ಒಳಗಾದಾಗ ಆ ಕೆಟ್ಟ ಕಹಿಘಳಿಗೆಯನ್ನು ಎಂದೂ ಮರೆಯಲು ಸಾಧ್ಯವಿಲ್ಲ. ಆದರೆ ಆ ಅತ್ಯಾಚಾರದಿಂದ ಹುಟ್ಟಿದ ಮಗನೇ ಬರೋಬ್ಬರಿ 28 ವರ್ಷಗಳ ಬಳಿಕ ತನ್ನ ಹೆತ್ತ ತಾಯಿಗೆ ನ್ಯಾಯ ಒದಗಿಸಿದ್ದಾನೆ ಎಂದರೆ ನಂಬುತ್ತೀರಾ ? ನಂಬಲೇ ಬೇಕು. ಇದು ನ್ಯಾಯಕ್ಕಾಗಿ ಹೋರಾಟ ಮಾಡಿದ ಮಗನ ಕಥೆ. ತನ್ನ ತಾಯಿಗೆ ನ್ಯಾಯ ಸಲ್ಲಿಸಿದ ಘಟನೆ. ಹೌದು. ಬನ್ನಿ ಏನಿದು ಕುತೂಹಲಕಾರಿ ಘಟನೆ ತಿಳಿಯೋಣ. ಈ ಘಟನೆ ನಡೆದಿರುವುದು ಉತ್ತರ ಪ್ರದೇಶದ ಶಹಜಹಾನ್ ಪುರದಲ್ಲಿ. ಓರ್ವ ಬಾಲಕಿ …

ಬರೋಬ್ಬರಿ 28 ವರ್ಷಗಳ ಬಳಿಕ ತನ್ನ ಹೆತ್ತ ತಾಯಿ ಅತ್ಯಾಚಾರಿಗಳನ್ನು ಕಂಡು ಹಿಡಿದು, ನ್ಯಾಯ ದೊರಕಿಸಿ ಕೊಟ್ಟ ಮಗ!!! Read More »

ಲವ್ ಜಿಹಾದ್ ಪ್ರಕರಣದ ಮೊದಲ ತೀರ್ಪು ಪ್ರಕಟ | ಮುಸ್ಲಿಂ ಯುವಕನಿಗೆ 10 ವರ್ಷ ಜೈಲು ಶಿಕ್ಷೆ ವಿಧಿಸಿದ ನ್ಯಾಯಾಲಯ

ಲವ್ ಜಿಹಾದ್ ಕಾಯ್ದೆಯಡಿ ಮೊಟ್ಟ ಮೊದಲ ತೀರ್ಪು ಪ್ರಕಟವಾಗಿದ್ದು, ಕಾನ್ಪುರದ ಯುವಕನಿಗೆ 10 ವರ್ಷಗಳ ಜೈಲು ಶಿಕ್ಷೆ ಹಾಗೂ 30,000 ರೂಪಾಯಿ ದಂಡ ವಿಧಿಸಿ ಕಾನ್ಪುರ ನ್ಯಾಯಾಲಯ ತೀರ್ಪು ನೀಡಿದೆ. ಈ ಘಟನೆ 2017ರ ಮೇ ತಿಂಗಳಲ್ಲಿ ನಡೆದಿತ್ತು. ಜಾವೇದ್ ಎಂಬ ಮುಸ್ಲಿಂ ಯುವಕ ತನ್ನನ್ನು ಹಿಂದೂ ಎಂದು ಪರಿಚಯಿಸಿಕೊಂಡು ಬಾಲಕಿಯೊಬ್ಬಳನ್ನು ಮದುವೆಯಾಗುವುದಾಗಿ ಭರವಸೆ ನೀಡಿದ್ದ. ನಂತರ ಆತ ಬಾಲಕಿಯನ್ನು ಕರೆದುಕೊಂಡು ಪರಾರಿಯಾಗಿದ್ದ. ಘಟನೆಯ ಬಗ್ಗೆ ಮಾಹಿತಿ ಪಡೆದ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮರು ದಿನ ಯುವಕನನ್ನು …

ಲವ್ ಜಿಹಾದ್ ಪ್ರಕರಣದ ಮೊದಲ ತೀರ್ಪು ಪ್ರಕಟ | ಮುಸ್ಲಿಂ ಯುವಕನಿಗೆ 10 ವರ್ಷ ಜೈಲು ಶಿಕ್ಷೆ ವಿಧಿಸಿದ ನ್ಯಾಯಾಲಯ Read More »

error: Content is protected !!
Scroll to Top