ಲವ್ ಜಿಹಾದ್ ಪ್ರಕರಣದ ಮೊದಲ ತೀರ್ಪು ಪ್ರಕಟ | ಮುಸ್ಲಿಂ ಯುವಕನಿಗೆ 10 ವರ್ಷ ಜೈಲು ಶಿಕ್ಷೆ ವಿಧಿಸಿದ ನ್ಯಾಯಾಲಯ
ಲವ್ ಜಿಹಾದ್ ಕಾಯ್ದೆಯಡಿ ಮೊಟ್ಟ ಮೊದಲ ತೀರ್ಪು ಪ್ರಕಟವಾಗಿದ್ದು, ಕಾನ್ಪುರದ ಯುವಕನಿಗೆ 10 ವರ್ಷಗಳ ಜೈಲು ಶಿಕ್ಷೆ ಹಾಗೂ 30,000 ರೂಪಾಯಿ ದಂಡ ವಿಧಿಸಿ ಕಾನ್ಪುರ ನ್ಯಾಯಾಲಯ ತೀರ್ಪು ನೀಡಿದೆ.ಈ ಘಟನೆ 2017ರ ಮೇ ತಿಂಗಳಲ್ಲಿ ನಡೆದಿತ್ತು. ಜಾವೇದ್ ಎಂಬ ಮುಸ್ಲಿಂ ಯುವಕ ತನ್ನನ್ನು ಹಿಂದೂ ಎಂದು!-->!-->!-->…
