ಸೋಮವಾರ, 26 ಅಕ್ಟೋಬರ್ 2026
Trending

Vahani scholarship for students

Education

PUC ವಿದ್ಯಾರ್ಥಿಗಳೇ ಗಮನಿಸಿ : ಈ ವಿದ್ಯಾರ್ಥಿವೇತನಕ್ಕೆ ಅರ್ಜಿ ಸಲ್ಲಿಸಿ, ರೂ.20ಸಾವಿರ ಸ್ಕಾಲರ್ಶಿಪ್ ಪಡೆಯಿರಿ!!!

ಭಾರತದಲ್ಲಿ ಆರ್ಥಿಕವಾಗಿ ಹಿಂದುಳಿದ ವಿದ್ಯಾರ್ಥಿಗಳಿಗೆ ತಮ್ಮ ಅಧ್ಯಯನವನ್ನು ಮುಂದುವರೆಸಲು ಸಹಾಯ ಮಾಡುವ ಉದ್ದೇಶದಿಂದ ವಹಾನಿ ವಿದ್ಯಾರ್ಥಿವೇತನವನ್ನು ಟ್ರಸ್ಟ್‌ ಮೂಲಕ ನೀಡಲಾಗುತ್ತಿದೆ. ಆರ್ಥಿಕವಾಗಿ ಹಿಂದುಳಿದ ಕುಟುಂಬಗಳ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಕಾಲೇಜು ಶಿಕ್ಷಣಕ್ಕೆ ಬೆಂಬಲಿಸುವ ನಿಟ್ಟಿನಲ್ಲಿ ವಹಾನಿ ವಿದ್ಯಾರ್ಥಿವೇತನವನ್ನು ನೀಡಲಾಗುತ್ತಿದ್ದು, ಈ…