Crime
Crime News: ಕರ್ನಾಟಕ, ಆಂಧ್ರಪ್ರದೇಶದಲ್ಲಿ ನಾಲ್ಕು ವಂದೇ ಭಾರತ್ ರೈಲುಗಳ ಮೇಲೆ ಕಲ್ಲು ತೂರಾಟ
ಕರ್ನಾಟಕ ಮತ್ತು ಆಂಧ್ರಪ್ರದೇಶದ ವಿವಿಧ ಭಾಗಗಳಲ್ಲಿ ಭಾನುವಾರ ಎರಡು ವಂದೇ ಭಾರತ್ ಎಕ್ಸ್ಪ್ರೆಸ್ ರೈಲುಗಳ ಮೇಲೆ ಕಲ್ಲು ತೂರಾಟ ನಡೆಸಲಾಗಿದ್ದು, ಪ್ರೀಮಿಯಂ ರೈಲು ಸೇವೆಗೆ ಪದೇ ಪದೇ ಹಾನಿಯಾಗುತ್ತಿರುವ ಬಗ್ಗೆ ಅಧಿಕಾರಿಗಳು ಕಳವಳ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: Gold…



