ಶನಿವಾರ, 24 ಅಕ್ಟೋಬರ್ 2026

Vande mataram

News

‘ವಂದೇ ಮಾತರಂ’ ನ ಮೊದಲ ಎರಡು ಚರಣಗಳನ್ನು ಮಾತ್ರ ಹಾಡಲು ಸರ್ಕಾರ ಆದೇಶ!!

ಇನ್ನು ಮುಂದೆ ಸರ್ಕಾರಿ ಕಾರ್ಯಕ್ರಮಗಳಲ್ಲಿ ಕೇಂದ್ರ ಸರ್ಕಾರವು ಘೋಷಿಸಿರುವ ರಾಷ್ಟ್ರೀಯ ಗೀತೆಯಾದ ‘ವಂದೇ ಮಾತರಂ’ನ ಮೊದಲ ಎರಡು ಚರಣಗಳನ್ನು ಮಾತ್ರ ಹಾಡಬೇಕು ಎಂದು ರಾಜ್ಯ ಸರ್ಕಾರವು ಮಹತ್ವದ ಆದೇಶವನ್ನು ಹೊರಡಿಸಿದೆ. ಕಳೆದ ಲೋಕಸಭಾ ಅಧಿವೇಶನದಲ್ಲಿ ಕೇಂದ್ರ ಸರ್ಕಾರವು ಜನಗಣಮನ…

News

ʼವಂದೇ ಮಾತರಂʼ ಗೀತೆ ಮುಗಿಯುವವರೆಗೂ ಎದ್ದು ನಿಂತ ಓಮರ್‌ ಅಬ್ದುಲ್ಲ-ಕಾಂಗ್ರೆಸ್‌ ಆಕ್ಷೇಪ

ಸಮಾರಂಭವೊಂದರಲ್ಲಿ ʼವಂದೇ ಮಾತರಂʼ ಗೀತೆ ಪೂರ್ಣಗೊಳ್ಳುವವರೆಗೆ ಜಮ್ಮು ಕಾಶ್ಮೀರ ಸಿಎಂ ಓಮರ್‌ ಅಬ್ದುಲ್ಲಾ ಎದ್ದು ನಿಂತು ಗಮನ ಸೆಳೆದರು. ಆದರೆ ಓಮರ್‌ ನಡೆಗೆ ಕಾಂಗ್ರೆಸ್‌ ಆಕ್ಷೇಪ ವ್ಯಕ್ತಪಡಿಸಿದೆ. ಗೀತೆಯ ಮೊದಲೆರಡು ಪ್ಯಾರಗಷ್ಟೇ ಎದ್ದು ನಿಲ್ಲುವಂತೆ ಒತ್ತಾಯ ಮಾಡಿದೆ. ಕಾರ್ಯಕ್ರಮದಲ್ಲಿ…

News

ಮೋದಿ, ಅಮಿತ್‌ ಶಾ ಟೆಲಿಪ್ರಾಂಪ್ಟರ್‌ ಇಲ್ಲದೇ ವಂದೇ ಮಾತರಂ ಹಾಡಿದರೆ ರಾಜೀನಾಮೆ ಕೊಡ್ತೀನಿ-ಪ್ರಿಯಾಂಕ್‌ ಖರ್ಗೆ

ಬೆಂಗಳೂರು: ಪ್ರಧಾನಿ ಮೋದಿ, ಗೃಹ ಸಚಿವ ಅಮಿತ್‌ ಶಾ ವಂದೇ ಮಾತರಂ ಗೀತೆಯನ್ನು ಟೆಲಿಪ್ರಾಂಪ್ಟರ್‌ ಇಲ್ಲದೆಯೇ ಪೂರ್ತಿ ಹಾಡಿದರೆ ನಾನು ರಾಜೀನಾಮೆ ಕೊಡ್ತೀನಿ ಎಂದು ಗೃಹ ಸಚಿವ ಪ್ರಿಯಾಂಕ್‌ ಖರ್ಗೆ ಸವಾಲು ಹಾಕಿದ್ದಾರೆ. ಎಂದೂ ಇಲ್ಲದ ದೇಶಪ್ರೇಮ ಎಲ್ಲಿಂದ…

News

ಟೆಲಿಪ್ರಾಂಪ್ಟರ್ ಇಲ್ಲದೇ ವಂದೇ ಮಾತರಂ ಹಾಡಲಿ; ಮೋದಿ, ಅಮಿತ್ ಶಾಗೆ ಪ್ರಿಯಾಂಕ್ ಖರ್ಗೆ ಸವಾಲ್

ಬೆಂಗಳೂರು:‘ವಂದೇ ಮಾತರಂ’ ಗೀತೆಯ ಎರಡು ಚರಣಗಳನ್ನು ಮಾತ್ರ ಹಾಡುವ ಕಾಂಗ್ರೆಸ್ ನಿರ್ಧಾರದ ಕುರಿತು ನಡೆಯುತ್ತಿರುವ ರಾಜಕೀಯ ವಾಕ್ಸಮರ ಮತ್ತಷ್ಟು ತೀವ್ರಗೊಂಡಿದೆ. ಈ ವಿಚಾರವಾಗಿ ಸಚಿವ ಪ್ರಿಯಾಂಕ್ ಖರ್ಗೆ ಬಿಜೆಪಿ ನಾಯಕರಿಗೆ ಸವಾಲು ಹಾಕಿದ್ದಾರೆ. ಸಚಿವ ಪ್ರಿಯಾಂಕ್ ಖರ್ಗೆ ಮಾತನಾಡಿ,…

News

‘ವಂದೇ ಮಾತರಂ’ ಮೊದಲ 2 ಚರಣ ಮಾತ್ರ: ನಿಲುವು ಬದಲಿಸಲ್ಲ ಎಂದ ಬಿ.ಕೆ. ಹರಿಪ್ರಸಾದ್

ಬೆಂಗಳೂರು : ‘ವಂದೇ ಮಾತರಂ’ ಗೀತೆಯ ವಿಚಾರದಲ್ಲಿ ತಮ್ಮ ಹಿಂದಿನ ಹೇಳಿಕೆಗೆ ಬದ್ಧವಾಗಿರುವುದಾಗಿ ವಿಧಾನಪರಿಷತ್ ಸದಸ್ಯ ಬಿ.ಕೆ. ಹರಿಪ್ರಸಾದ್ ಹೇಳಿದ್ದಾರೆ. ಗೀತೆಯ ಮೊದಲ ಎರಡು ಚರಣಗಳನ್ನು ಮಾತ್ರ ಹಾಡುವ ನಿರ್ಧಾರ ಮುಂದುವರಿಯಲಿದೆ ಎಂದು ಅವರು ಸ್ಪಷ್ಟಪಡಿಸಿದ್ದಾರೆ. ಸಚಿವ ಬಿ.…

News

ಐತಿಹಾಸಿಕ ಕ್ಷಣ- ಮೊದಲಬಾರಿಗೆ ‘ವಂದೇ ಮಾತರಂ’ ಗೀತೆಯೊಂದಿಗೆ ಸಂಸತ್ ಅಧಿವೇಶನ ಆರಂಭ!!

ಸಂಸತ್ತಿನ ಇತಿಹಾಸದಲ್ಲೇ ಪ್ರಥಮ ಬಾರಿಗೆ ಲೋಕಸಭೆಯ ಕಲಾಪವು ರಾಷ್ಟ್ರಗೀತೆಯಾದ ‘ವಂದೇ ಮಾತರಂ’ ಗಾಯನದೊಂದಿಗೆ ಆರಂಭವಾಗುವ ಮೂಲಕ ಸುಂದರ ಹಾಗೂ ಐತಿಹಾಸಿಕ ಕ್ಷಣಕ್ಕೆ ಸಾಕ್ಷಿಯಾಯಿತು. ಮಳೆಗಾಲದ ಅಧಿವೇಶನದ ಕೊನೆಯ ದಿನವಾದ ಇಂದು, ಪ್ರಧಾನಿ ನರೇಂದ್ರ ಮೋದಿ, ಕಾಂಗ್ರೆಸ್ ಸಂಸದ ರಾಹುಲ್…

News

ಸ್ವಾತಂತ್ರ್ಯ ದಿನದಂದು ಕೆಂಪು ಕೋಟೆಯಲ್ಲಿ ಮೊದಲ ಬಾರಿಗೆ ‘ವಂದೇ ಮಾತರಂ’ ಮೊಳಗಲಿದೆ

ಆಗಸ್ಟ್ 15 ರಂದು ನಡೆಯಲಿರುವ ಭಾರತದ 80ನೇ ಸ್ವಾತಂತ್ರ್ಯ ದಿನಾಚರಣೆಯ ಸಂದರ್ಭದಲ್ಲಿ ಕೆಂಪು ಕೋಟೆಯಲ್ಲಿ ಹೊಸದೊಂದು ಸಮಾರಂಭದ ಕ್ರಮಕ್ಕೆ ಸಾಕ್ಷಿಯಾಗಲಿದ್ದು, ಇದೇ ಮೊದಲ ಬಾರಿಗೆ ಕೋಟೆಯ ಮುಂಭಾಗದ ವೇದಿಕೆಯಿಂದ ರಾಷ್ಟ್ರಗೀತೆ ‘ವಂದೇ ಮಾತರಂ’ ಅನ್ನು ಹಾಡಲಾಗುತ್ತದೆ ಎಂದು ರಕ್ಷಣಾ…

News

ವಂದೇ ಮಾತರಂ ಪೂರ್ತಿ ಹಾಡಲ್ಲ-ಕೇಂದ್ರಕ್ಕೆ ಸಡ್ಡು ಹೊಡೆದ ಕೇರಳ

ಕೇಂದ್ರ ಸರ್ಕಾರದ ಸೂಚನೆಯಂತೆ ಸ್ವಾತಂತ್ರ್ಯ ದಿನಾಚರಣೆಯ ಸಂದರ್ಭದಲ್ಲಿ ‘ವಂದೇ ಮಾತರಂ’ ಗೀತೆಯನ್ನು ಪೂರ್ಣವಾಗಿ ಹಾಡುವುದನ್ನು ಖಚಿತಪಡಿಸಿಕೊಳ್ಳುವಂತೆ ಸರ್ಕಾರಿ ಇಲಾಖೆಗಳಿಗೆ ಮುಖ್ಯ ಕಾರ್ಯದರ್ಶಿ ಇತ್ತೀಚೆಗೆ ನೀಡಿದ ನಿರ್ದೇಶನದ ಹಿನ್ನೆಲೆಯಲ್ಲಿ, ಕೇರಳದ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್) ಸರ್ಕಾರವು…

latest

ವಂದೇ ಮಾತರಂ ಗೆ ಅವಮಾನಿಸಿದರೆ ಇನ್ಮುಂದೆ ಬೀಳುತ್ತೆ ಕ್ರಿಮಿನಲ್ ಕೇಸ್!!

ದೇಶದ ರಾಷ್ಟ್ರಗೀತೆ (ಜನ ಗಣ ಮನ) ಮತ್ತು ರಾಷ್ಟ್ರೀಯ ಗೀತೆ (ವಂದೇ ಮಾತರಂ) ಯನ್ನು ಹಾಡುವ ಹಾಗೂ ನುಡಿಸುವ ನಿಯಮಾವಳಿಗಳಿಗೆ ಸಂಬಂಧಿಸಿದಂತೆ ಕೆಲವು ದಿನಗಳ ಹಿಂದಷ್ಟೇ ಕೇಂದ್ರ ಗೃಹ ಸಚಿವಾಲಯವು ಎಲ್ಲಾ ರಾಜ್ಯ, ಕೇಂದ್ರಾಡಳಿತ ಪ್ರದೇಶಗಳು ಮತ್ತು ಕೇಂದ್ರ…

News

Vande Mataram: 150 ವರ್ಷಗಳ ಬಳಿಕ ‘ವಂದೇ ಮಾತರಂ’ ಗೀತೆ ವಿವಾದಕ್ಕೆ ಗುರಿಯಾಗಿದ್ದೇಕೆ? ಅಂದು ಕಾಂಗ್ರೆಸ್ ಮಾಡಿದ್ದ ಎಡವಟ್ಟೇನು?

Vande Mataram: ಭಾರತದ ರಾಷ್ಟ್ರಗೀತೆಗಳಲ್ಲಿ ಒಂದಾಗಿರುವ ಒಂದೇ ಮಾತರಂ ಗೀತೆಗೆ ಇದೀಗ 150 ವರ್ಷಗಳು ಸಂಧಿವೆ. ಈ ಶುಭ ಸಂದರ್ಭದಲ್ಲಿ ಈ ಗೀತೆಯು ಚರ್ಚೆಗೆ ಗ್ರಾಸವಾಗಿದೆ. ಅಷ್ಟೇ ಅಲ್ಲದೆ ಸಂಸತ್ತಿನಲ್ಲಿಯೂ ಈ ವಿಚಾರ ಮಾರ್ಧನಿಸಿದೆ. ಹಾಗಿದ್ದರೆ ಬರೋಬ್ಬರಿ 150…