ಸೋಮವಾರ, 26 ಅಕ್ಟೋಬರ್ 2026
Trending

Vani English Medium High School

Education

Belthangady : SSLC ಪರೀಕ್ಷೆಯಲ್ಲಿ ವಾಣಿ ಆಂಗ್ಲ ಮಾಧ್ಯಮ ಪ್ರೌಢಶಾಲೆ ಶೇ 100 ಫಲಿತಾಂಶ!!

Belthangady : 2026 ರ ಎಸ್.ಎಸ್.ಎಲ್.ಸಿ ವಾರ್ಷಿಕ ಪರೀಕ್ಷೆಯಲ್ಲಿ ವಾಣಿ ಆಂಗ್ಲ ಮಾಧ್ಯಮ ಪ್ರೌಢಶಾಲೆ ಶೇ.100 ಫಲಿತಾಂಶ ಪಡೆದುಕೊಂಡಿದೆ. ಪರೀಕ್ಷೆಗೆ ಹಾಜರಾದ 100 ವಿದ್ಯಾರ್ಥಿಗಳಲ್ಲಿ 100 ವಿದ್ಯಾರ್ಥಿಗಳು ತೇರ್ಗಡೆ ಹೊಂದಿರುತ್ತಾರೆ.  100 ವಿದ್ಯಾರ್ಥಿಗಳಲ್ಲಿ 48 ವಿದ್ಯಾರ್ಥಿಗಳು ಉನ್ನತ ಶ್ರೇಣಿಯಲ್ಲಿ,…