ಹಬ್ಬಕ್ಕೂ ಮುನ್ನವೇ ಗ್ರಾಹಕರಿಗೆ ಶಾಕಿಂಗ್: ಸಕ್ಕರೆ, ಬೆಲ್ಲದ ದರ ಕೆಜಿಗೆ 75 ರೂ.ಗೆ ಹೆಚ್ಚಳ
ಬೆಂಗಳೂರು: ವರಮಹಾಲಕ್ಷ್ಮಿ ಹಬ್ಬದ ಸಂಭ್ರಮ ಮುಗಿಯುತ್ತಿದ್ದಂತೆ ರಾಜ್ಯದ ಜನರಿಗೆ ದಿನಸಿ ಮಾರುಕಟ್ಟೆಯಿಂದ ಬೆಲೆ ಏರಿಕೆಯ ಶಾಕ್ ಎದುರಾಗಿದೆ. ಸಕ್ಕರೆ ಮತ್ತು ಬೆಲ್ಲದ ದರದಲ್ಲಿ ದಿಢೀರ್ ಏರಿಕೆಯಾಗಿದ್ದು, ಸಿಹಿ ತಿನಿಸುಗಳ ತಯಾರಿಗೆ ಸಿದ್ಧತೆ ನಡೆಸುತ್ತಿರುವ ಗ್ರಾಹಕರಿಗೆ ಹೆಚ್ಚುವರಿ ಹೊರೆ ಬಿದ್ದಿದೆ.…





