Rashmika Mandanna : ಬಾಯ್ಕಾಟ್‌ ರಶ್ಮಿಕಾ ಮಂದಣ್ಣ | ಜೋರಾಯ್ತು ನಟಿಯ ವಿರುದ್ಧ ಅಸಮಾಧಾನ

ಇತ್ತೀಚಿನ ದಿನಗಳಲ್ಲಿ ರಶ್ಮಿಕಾ ಮಂದಣ್ಣ ಒಂದಲ್ಲ ಒಂದು ವಿವಾದದ ಮೂಲಕ ಟ್ರೋಲ್ ಆಗುತ್ತಿದ್ದಾರೆ. ಕಿರಿಕ್ ಪಾರ್ಟಿ ಸಿನಿಮಾದ ಮೂಲಕ ಚಿತ್ರರಂಗಕ್ಕೆ ಪಾದರ್ಪಣೆ ಮಾಡಿ ದೊಡ್ಡ ಹೆಸರು ಗಳಿಸಿದ ಬಳಿಕ ತಾನು ನಡೆದು ಬಂದ ಹಾದಿಯ ಜೊತೆಗೆ ರಶ್ಮಿಕಾ ತಾನು ಏರಿದ ಮೆಟ್ಟಿಲನ್ನೇ ಕಾಲಲ್ಲಿ ತಳ್ಳಿದ್ದು ಮಾತ್ರವಲ್ಲ, ಆ ಬಗ್ಗೆ ವ್ಯಂಗ್ಯದಲ್ಲಿ ಉತ್ತರಿಸುತ್ತಿರುವ ನಟಿ ಅನೇಕ ನೆಟ್ಟಿಗರ ಕೋಪಕ್ಕೆ ಗುರಿಯಾಗಿದ್ದಾರೆ. ಹಾಗಾಗಿ, ಕಿರಿಕ್ ಚೆಲುವೆಗೆ ಸಂಕಷ್ಟ ಎದುರಾಗಲಿವೆಯೇ ಎಂಬ ಮಾತುಗಳು ಕೇಳಿಬರುತ್ತಿವೆ. ಇದರ ಜೊತೆಗೆ ರಶ್ಮಿಕಾ ಅವರ ಸಿನಿಮಾಗಳು …

Rashmika Mandanna : ಬಾಯ್ಕಾಟ್‌ ರಶ್ಮಿಕಾ ಮಂದಣ್ಣ | ಜೋರಾಯ್ತು ನಟಿಯ ವಿರುದ್ಧ ಅಸಮಾಧಾನ Read More »