ಸೇನಾ ಹೆಲಿಕಾಫ್ಟರ್ ಪತನದಲ್ಲಿ 14 ಮಂದಿಯ ಪೈಕಿ ಬದುಕುಳಿದ ವಾಯುಪಡೆಯ ಗ್ರೂಪ್ ಕ್ಯಾಪ್ಟನ್, ಶೌರ್ಯ ಚಕ್ರ ವಿಜೇತ ವರುಣ್ ಸಿಂಗ್

ದೆಹಲಿ: ತಮಿಳುನಾಡಿನ ಕುನೂರ್ ನಲ್ಲಿ ನಿನ್ನೆ ಸಂಭವಿಸಿದ ಹೆಲಿಕಾಫ್ಟರ್ ಪತನದಲ್ಲಿ ರಕ್ಷಣ ಪಡೆಗಳ ಸಿಬ್ಬಂದಿ ಮುಖ್ಯಸ್ಥ ಸಿಡಿಎಸ್ ಜನರಲ್ ಬಿಪಿನ್ ರಾವತ್ ಸೇರಿದಂತೆ 13 ಮಂದಿ ಮೃತಪಟ್ಟಿದ್ದು, ಈ ಅಪಘಾತದಲ್ಲಿ ವಾಯುಪಡೆಯ ಗ್ರೂಪ್ ಕ್ಯಾಪ್ಟನ್ ವರುಣ್ ಸಿಂಗ್ ಅವರು ಮಾತ್ರವೇ ಬದುಕುಳಿದಿದ್ದಾರೆ. ವರುಣ್ ಸಿಂಗ್ ಅವರು ಕೂಡ ತೀವ್ರವಾಗಿ ಗಾಯಗೊಂಡಿದ್ದಾರೆ ಎಂದು ವಾಯುಪಡೆ ಟ್ವೀಟ್ ಮಾಡಿದೆ. ಇನ್ನೂ ವರುಣ್ ಸಿಂಗ್ ಅವರು ಜೀವಂತ ಇರುವ ಬಗ್ಗೆ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ಕೂಡ ಸ್ಪಷ್ಟಪಡಿಸಿ ಟ್ವೀಟ್ …

ಸೇನಾ ಹೆಲಿಕಾಫ್ಟರ್ ಪತನದಲ್ಲಿ 14 ಮಂದಿಯ ಪೈಕಿ ಬದುಕುಳಿದ ವಾಯುಪಡೆಯ ಗ್ರೂಪ್ ಕ್ಯಾಪ್ಟನ್, ಶೌರ್ಯ ಚಕ್ರ ವಿಜೇತ ವರುಣ್ ಸಿಂಗ್ Read More »