News
Vasanth Bangera: ಬೆಳ್ತಂಗಡಿ ಮಾಜಿ ಶಾಸಕ, ಧೀಮಂತ ಜನನಾಯಕ ಕೆ.ವಸಂತ ಬಂಗೇರ ಅಸ್ತಂಗತ
Vasanth Bangera: ಬೆಳ್ತಂಗಡಿ ಕ್ಷೇತ್ರದಿಂದ ಕಾಂಗ್ರೆಸ್ ಪಕ್ಷವನ್ನು ಪ್ರತಿನಿಧಿಸಿ 5 ಬಾರಿ ಶಾಸಕರಾಗಿ ಆಯ್ಕೆಯಾಗಿದ್ದ ವಸಂತ ಬಂಗೇರ ಅವರು ಅಸೌಖ್ಯದಿಂದ ಆಸ್ಪತ್ರೆಗೆ ದಾಖಲಾಗಿದ್ದು, ಇದೀಗ ನಿಧನರಾಗಿದ್ದಾರೆ.

