Astro Tips: ಯಾವುದೇ ಕಾರಣಕ್ಕೂ ಈ ಗಿಡಗಳನ್ನು ಮನೆಯ ಬಳಿ ನೆಡಬೇಡಿ! ಕಾರಣ ಕೇಳಿದ್ರೆ ಶಾಕ್ ಆಗೋದು ಪಕ್ಕಾ
ಕೆಲವರಿಗೆ ಮನೆಯಲ್ಲಿ ವಿವಿಧ ರೀತಿಯ ಗಿಡಗಳನ್ನು ನೆಟ್ಟು ಜಾಗರೂಕತೆಯಿಂದ ಪೋಷಣೆ ಮಾಡುವುದರಲ್ಲಿ ತುಂಬಾ ಆಸಕ್ತಿ ಇರುತ್ತದೆ. ಆದ್ದರಿಂದ, ಅನೇಕ ಜನರು ಸಾಮಾನ್ಯವಾಗಿ ಮನೆಯಲ್ಲಿ ಹಣ್ಣಿನ ಗಿಡಗಳು, ಹೂವಿನ ಗಿಡಗಳು ಸೇರಿದಂತೆ ಅನೇಕ ರೀತಿಯ ಸಸ್ಯಗಳನ್ನು ನೆಡುತ್ತಾರೆ. ಅದರಲ್ಲೂ ಪ್ರತಿಯೊಬ್ಬರ…