ಶನಿವಾರ, 24 ಅಕ್ಟೋಬರ್ 2026

Veda movie

Breaking Entertainment News Kannada

ಶಿವರಾಜ್​ ಕುಮಾರ್ ಅಭಿನಯದ ವೇದ ಸಿನಿಮಾ ರಿಲೀಸ್​ಗೆ ಡೇಟ್​ ಫಿಕ್ಸ್​!

ಕರುನಾಡ ಚಕ್ರವರ್ತಿ ಶಿವರಾಜ್​ ಕುಮಾರ್ ಅಭಿನಯದ ವೇದ ಸಿನಿಮಾದಲ್ಲಿ ಶಿವರಾಜ್​ ಕುಮಾರ್ ಪಾತ್ರದ ಗತ್ತು ಬೇರೆ ಇದೆ. ಸಿನಿಮಾದಲ್ಲಿ ಶಿವಣ್ಣ ರೊಚ್ಚಿಗೆದಿದ್ದಾರೆ. ಅನ್ಯಾಯದ ವಿರುದ್ಧ ಮಚ್ಚು ಎತ್ತಿದ್ದಾರೆ. ನ್ಯಾಯಕ್ಕಾಗಿ ಹೋರಾಟಕ್ಕೆ ಇಳಿದಿದ್ದಾರೆ. ಹಾಗಂತ ಸಿನಿಮಾ ತಂಡ ಹೇಳಿಕೊಂಡಿಲ್ಲ. ಚಿತ್ರದ…