ಭಾನುವಾರ, 25 ಅಕ್ಟೋಬರ್ 2026

veerappan wife

latest

ವೀರಪ್ಪನ್‌ ಸಹಚರ ಜೈಲಿನಿಂದ ಬಿಡುಗಡೆ | 29ವರ್ಷಗಳ ಸೆರೆವಾಸದ ನಂತರ ಕುಟುಂಬ ಸೇರ್ಪಡೆ

ಕಾಡುಗಳ್ಳ ವೀರಪ್ಪನ್‌ ಸಹಚರ ಜ್ಞಾನಪ್ರಕಾಶ್‌ ಇಂದು ಬೆಳಗ್ಗೆ ಮೈಸೂರಿನ ಕೇಂದ್ರ ಕಾರಾಗೃಹದಿಂದ ಜಾಮೀನಿನ ಮೂಲಕ ಹೊರಗಡೆ ಬಂದಿದ್ದಾರೆ. ಜೀವಾವಧಿ ಶಿಕ್ಷೆಗೊಳಗಾಗಿದ್ದ ವೀರಪ್ಪನ್‌ ಸಹಚರ ಇಂದು ಬಿಡುಗಡೆ ಹೊಂದಿದ್ದಾರೆ. ಜ್ಞಾನಪ್ರಕಾಶ್(68) ಹನೂರು ತಾಲೂಕಿನ ಸಂದನಪಾಳ್ಯ ಗ್ರಾಮದ ನಿವಾಸಿಯಾಗಿದ್ದು ಕಾಡುಗಳ್ಳನ ಮುಖ್ಯ…