ಶನಿವಾರ, 24 ಅಕ್ಟೋಬರ್ 2026

Vehicle holders

Travel

ವಾಹನ ಸವಾರರಿಗೆ ಕೇಂದ್ರ ಸರ್ಕಾರ ದಿಂದ ಗುಡ್ ನ್ಯೂಸ್ | ಇನ್ಮುಂದೆ ಸವಾರರು ಕಚೇರಿಗೆ ಅಲೆಯುವ ಅಗತ್ಯವಿಲ್ಲ!

ವಾಹನ ಸವಾರರಿಗೆ ಕೇಂದ್ರ ಸರ್ಕಾರ ಸುಲಭವಾದ ನಿಯಮಗಳನ್ನು ಜಾರಿಗೊಳಿಸುತ್ತಲೇ ಬಂದಿದ್ದು, ಇದೀಗ ಪ್ರಾದೇಶಿಕ ಸಾರಿಗೆ ಕಚೇರಿ ಮೂಲಕ ಸಾರ್ವಜನಿಕರಿಗೆ ದೊರೆಯುವ 58 ಸೇವೆಗಳು ಆನ್ ಲೈನ್ ನಲ್ಲೂ ಲಭ್ಯವಾಗಲಿದೆ. ಹೌದು.ವಾಹನ ಮಾಲೀಕರಿಗೆ ಕೇಂದ್ರ ಸರ್ಕಾರ ಈ ಮೂಲಕ ಗುಡ್…