ಮಾರುಕಟ್ಟೆಗೆ ಹೊಸ ಟಾಟಾ ನೆಕ್ಸಾನ್ ಇವಿ ಮ್ಯಾಕ್ಸ್ ಪರಿಚಯಿಸಿದ ಟಾಟಾ ಮೋಟರ್ಸ್ !! | ಈ ಹೊಸ ಎಲೆಕ್ಟ್ರಿಕ್ ಕಾರಿನ ವಿಶೇಷತೆ ಬಗ್ಗೆ ತಿಳಿದುಕೊಳ್ಳೋಣ ಬನ್ನಿ
ಟಾಟಾ ಮೋಟಾರ್ಸ್ ಭಾರತದಲ್ಲಿ ಹೆಚ್ಚು ಗ್ರಾಹಕರನ್ನು ಹೊಂದಿದೆ. ಇತ್ತೀಚಿಗೆ ಜನರು ಹೆಚ್ಚಾಗಿ ಒಲವು ತೋರುತ್ತಿರುವ ಎಲೆಕ್ಟ್ರಿಕ್ ವಾಹನಗಳ ಉತ್ಪಾದನೆಯಲ್ಲಿ ಅತಿ ಹೆಚ್ಚು ಜನಪ್ರಿಯವಾಗಿದೆ. ಅಂತೆಯೇ ಇದೀಗ ಜನಪ್ರಿಯ ನೆಕ್ಸಾನ್ ಎಲೆಕ್ಟ್ರಿಕ್ ಇವಿಯ ಹೊಸ ಆವೃತ್ತಿಯನ್ನು ಬಿಡುಗಡೆ ಮಾಡಿದೆ. ಹೌದು.…







