Venoor: ವೇಣೂರು; ಅಕ್ರಮ ಗೋ ಸಾಗಾಟ
Venooru: ಅಕ್ರಮವಾಗಿ ಮೂರು ಜಾನುವಾರುಗಳನ್ನು ಹಿಂಸಾತ್ಮಕವಾಗಿ ಟೆಂಪೋದಲ್ಲಿ ಸಾಗಾಟ ಮಾಡುತ್ತಿದ್ದ ಪ್ರಕರಣವನ್ನು ವೇಣೂರು ಠಾಣಾ ಪೊಲೀಸರು ವಶಕ್ಕೆ ಪಡೆದು ಆರೋಪಿಗಳನ್ನು ಬಂಧನ ಮಾಡಿ ಆರೋಪಿಗಳಿಬ್ಬರನ್ನು ಬಂಧನ ಮಾಡಿ ಆರೋಪಿಗಳ ವಿರುದ್ಧ ಪ್ರಕರಣ ದಾಖಲಿಸಿದ ಘಟನೆ ಮಾ.22 ರಂದು ನಡೆದಿದೆ.




