ಮಂಗಳೂರು : ಮಳಲಿ ಮಸೀದಿ ಪ್ರಕರಣ | ವಿಶ್ವ ಹಿಂದೂ ಪರಿಷತ್ ಗೆ ಮೊದಲ ಜಯ
ಮಳಲಿ ಮಸೀದಿ ಕಟ್ಟಡದಲ್ಲಿ ದೇವಾಲಯ ಹೋಲುವ ರಚನೆಗಳು ಕಂಡು ಬಂದಿರುವ ಹಿನ್ನೆಲೆಯಲ್ಲಿ ಉಂಟಾದ ವಿವಾದಕ್ಕೆ ಸಂಬಂಧಿಸಿದಂತೆ ವಿಶ್ವ ಹಿಂದೂ ಪರಿಷತ್ ಸಲ್ಲಿಸಿದ್ದ ಅರ್ಜಿಯ ತೀರ್ಪನ್ನು ಮಂಗಳೂರಿನ ಮೂರನೇ ಹೆಚ್ಚುವರಿ ಸಿವಿಲ್ ನ್ಯಾಯಾಲಯ ಇಂದು ಮಸೀದಿ ಆಡಳಿತ ಮಂಡಳಿ ಅರ್ಜಿ ವಜಾ ಮಾಡಿದೆ.
ಮಳಲಿ!-->!-->!-->…