latestಹಿಂದೂಗಳು 4 ಮಕ್ಕಳನ್ನು ಹೊಂದಿರಬೇಕು, ಇಬ್ಬರನ್ನು RSSಗೆ ಕೊಡಬೇಕು- ಋತಂಭರಾ
ಹಿಂದೂಗಳು 4 ಮಕ್ಕಳನ್ನು ಹೊಂದಿರಬೇಕು, ಇಬ್ಬರನ್ನು RSSಗೆ ಕೊಡಬೇಕು- ಋತಂಭರಾ
ಭಾರತ ಇಸ್ಲಾಮಿಕ್ ರಾಷ್ಟವಾಗುವುದನ್ನು ತಪ್ಪಿಸಲು ಹಿಂದೂಗಳು ಹೆಚ್ಚಿನ ಮಕ್ಕಳಿಗೆ ಜನ್ಮ ನೀಡಬೇಕು- ಯತಿ ಸತ್ಯದೇವಾನಂದ ಸರಸ್ವತಿ
ಲಕ್ನೋ: ಪ್ರತಿ ಹಿಂದೂ ಪೋಷಕರು ಕನಿಷ್ಠ ಪಕ್ಷ ನಾಲ್ಕು ಜನ ಮಕ್ಕಳನ್ನು ಹೊಂದಿರಬೇಕು. ಅವರಲ್ಲಿ ಇಬ್ಬರನ್ನು ಆರ್‌ಎಸ್‌ಎಸ್ ಅಥವಾ ವಿಶ್ವಹಿಂದೂ ಪರಿಷತ್‌ಗೆ ಹಸ್ತಾಂತರಿಸಬೇಕು ಎಂದು ಆಧ್ಯಾತ್ಮಿಕ ಮುಖಂಡರಾದ ಸಾಧ್ವಿ ಋತಂಭರಾ ಅವರು ಹಿಂದೂಗಳಿಗೆ ಕರೆ ನೀಡಿದ್ದಾರೆ. ಉತ್ತರ ಪ್ರದೇಶದ…


