News
ಜಡ್ಜ್ ಮನೆಯಲ್ಲಿ ಸಿಕ್ಕ ಹಣದ ಬಗ್ಗೆ ಎಫ್ಐಆರ್ ಯಾಕಾಗಿಲ್ಲ: ನ್ಯಾಯಾಂಗದ ಮೇಲೆ ಹರಿಹಾಯ್ದ ಉಪರಾಷ್ಟ್ರಪತಿ
New Delhi: ದೆಹಲಿ ಹೈಕೋರ್ಟ್ ನ್ಯಾಯಮೂರ್ತಿ ಯಶವಂತ್ ವರ್ಮಾ ನಿವಾಸದಲ್ಲಿ ಕಂತೆ ಕಂತೆ ನೋಟುಗಳು ಪತ್ತೆಯಾಗಿ 1 ತಿಂಗಳಾದರೂ ಯಾಕೆ ಎಫ್ಐಆರ್ ಆಗಿಲ್ಲ ಎಂದು ಸುಪ್ರೀಂಕೋರ್ಟ್ ನೇಮಿಸಿದ ಮೂವರು ನ್ಯಾಯಾಧೀಶರ ಸಮಿತಿಯನ್ನು ಉಪರಾಷ್ಟ್ರಪತಿ ಜಗದೀಪ್ ಧನಕರ್ (Vice President Jagdeep Dhankhar) ಪ್ರಶ್ನಿಸಿದ್ದಾರೆ.

