News
Puttur: ಬಿಜೆಪಿ ಮುಖಂಡನ ಪುತ್ರನ ಲವ್-ಸೆಕ್ಸ್-ದೋಖಾ ಕೇಸ್: ಕೋರ್ಟ್ ಮೊರೆ ಹೋಗಲು ನಿರ್ಧರಿಸಿದ ಸಂತ್ರಸ್ತೆ
Puttur: ಪುತ್ತೂರು ಬಿಜೆಪಿ ಮುಖಂಡನ ಪುತ್ರನ ಲವ್-ಸೆಕ್ಸ್-ದೋಖಾ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂತ್ರಸ್ತೆ ಹಾಗೂ ಮಗುವಿಗೆ ಇನ್ನೂ ನ್ಯಾಯಸಿಕ್ಕಿಲ್ಲ. ಯುವತಿಯನ್ನು ಮದುವೆಯಾಗುವುದಾಗಿ ನಂಬಿಸಿ ಆಕೆಯನ್ನು ಗರ್ಭವತಿಯನ್ನಾಗಿಸಿ ಮಗುವಿಗೆ ಯುವತಿ ಜನ್ಮ ನೀಡಿದರೂ ಆರೋಪಿ ಇನ್ನೂ ತನ್ನ ಮಗು ಎಂಬುದನ್ನು ಒಪ್ಪಿಕೊಳ್ಳುತ್ತಿಲ್ಲ.…

